Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಡಿಯೂರಪ್ಪ ಪಟ್ಟಿಗೆ ಬೆಚ್ಚಿದ ಹೈಕಮಾಂಡ್
    ಬೆಂಗಳೂರು

    ಯಡಿಯೂರಪ್ಪ ಪಟ್ಟಿಗೆ ಬೆಚ್ಚಿದ ಹೈಕಮಾಂಡ್

    vartha chakraBy vartha chakraಜುಲೈ 4, 2023Updated:ಜುಲೈ 4, 202312 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ವಿಧಾನಸಭೆ ಚುನಾವಣೆ ಸೋಲಿನಿಂದ ತತ್ತರಿಸಿರುವ ಬಿಜೆಪಿಯಲ್ಲಿ ನಡೆದಿರುವ ವಿದ್ಯಮಾನಗಳು, ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ. ಪಕ್ಷದ ನಾಯಕತ್ವದ ವಿರುದ್ಧವೇ ಹಲವರು ಬಂಡಾಯ ಸಾರಿದ್ದು,ಬಿಕ್ಕಟ್ಟು ಶಮನಕ್ಕೆ ಮುಂದಾಗುವಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪಕ್ಷದ ಹೈಕಮಾಂಡ್ ಮನವಿ ಮಾಡಿದೆ.
    ಹೈಕಮಾಂಡ್ ಸೂಚನೆ ಮೇರೆಗೆ ದೆಹಲಿಗೆ ತೆರಳಿದ ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಮುಖಂಡರೊಂದಿಗೆ ರಾಜ್ಯದ ವಿದ್ಯಮಾನಗಳ ಕುರಿತಂತೆ ಸಮಾಲೋಚನೆ ನಡೆಸಿದರು.
    ಈ ವೇಳೆ ಯಡಿಯೂರಪ್ಪ ಪಕ್ಷದಲ್ಲಿ ನಾಯಕತ್ವದ ಗೊಂದಲದಿಂದಾಗಿ ಬಿಕ್ಕಟ್ಟು ಸೃಷ್ಟಿಯಾಗಿದೆ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸುವ ಪ್ರಯತ್ನವನ್ನು ನಾಯಕತ್ವ ಮಾಡುತ್ತಿಲ್ಲ ಇದು ಹೊಸದಾಗಿ ಆಯ್ಕೆಯಾಗಿರುವ ಶಾಸಕರು ಸೇರಿದಂತೆ ಎಲ್ಲರಿಗೂ ಬೇಸರ ತರಿಸಿದೆ ಇಂತಹ ಸಮಯದಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ತಂದುಕೊಡಬಲ್ಲ ನಾಯಕತ್ವದ ಅಗತ್ಯವಿದೆ. ಈ ನಿಟ್ಟಿನಲ್ಲಿ ಪಕ್ಷದ ಹೈಕಮಾಂಡ್ ಗಮನಹರಿಸಬೇಕಿದೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.
    ಪಕ್ಷದ ರಾಜ್ಯ ಘಟಕವು ಸೇರಿದಂತೆ ಎಲ್ಲಾ ಘಟಕಗಳ ಪುನರ್ ರಚನೆ ಆಗಬೇಕಿದೆ ಲೋಕಸಭಾ ಚುನಾವಣೆ ದೃಷ್ಟಿಯಿಂದ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಬೇಕು ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಅಣಿಗೊಳಿಸಬೇಕಿದೆ ತಿಳಿಸಿದ್ದಾರೆ.
    ಪಕ್ಷ ಪುನರ್ ಸಂಘಟನೆಯ ಸಮಯದಲ್ಲಿ ಸಾಮಾಜಿಕ ನ್ಯಾಯ ಪಾಲನೆ ಜೊತೆಗೆ ಪ್ರಬಲ ಸಮುದಾಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಾರ್ಯಕರ್ತರು ಹಾಗೂ ಜನಸಾಮಾನ್ಯರ ಒಂದು ವಲಯದಲ್ಲಿ ಪಕ್ಷ ಪ್ರಬಲ ಸಮುದಾಯವನ್ನು ಕಡೆಗಣಿಸುತ್ತಿದೆ ಎಂಬ ಅಭಿಪ್ರಾಯ ಮೂಡಿದೆ. ಇದನ್ನು ದೂರ ಮಾಡುವ ನಿಟ್ಟಿನಲ್ಲಿ ನಾಯಕತ್ವ ಕೆಲಸ ಮಾಡಬೇಕಿದೆ ಎಂದು ಹೇಳಿರುವ ಅವರು ಈ ನಿಟ್ಟಿನಲ್ಲಿ , ವಿಧಾನಸಭೆಯ ಪ್ರತಿಪಕ್ಷ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಖ್ಯ ಸಚೇತಕರಾಗಿ ಸುನಿಲ್ ಕುಮಾರ್ ಅವರನ್ನು ನೇಮಕ ಮಾಡಬೇಕು ವಿಧಾನ ಪರಿಷತ್ತಿಗೆ ಪ್ರತಿಪಕ್ಷ ನಾಯಕರಾಗಿ ಶಶಿಲ್ ನಮೋಶಿ ಅಥವಾ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡುವಂತೆ ಸಲಹೆ ಮಾಡಿದ್ದಾರೆ ಎಂದು ಗೊತ್ತಾಗಿದೆ.
    ಪಕ್ಷದ ಅಧ್ಯಕ್ಷರಾಗಿ ಹಿರಿಯ ನಾಯಕ ಆರ್.ಅಶೋಕ್ ‌ಅಥವಾ ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ ಅವರನ್ನು ನೇಮಕ ಮಾಡಬೇಕು ಎಂದು ಹೇಳಿದ್ದು,ಉನ್ನತ ಹುದ್ದೆಗೆ ಪ್ರಭಾವಿ ಸಮುದಾಯಕ್ಕೆ ಸೇರಿದ ಅನುಭವಿ ಹಿರಿಯರನ್ನು ನೇಮಕ ಮಾಡಬೇಕು.ಪ್ರಚೋದನಾಕಾರಿ ಹೇಳಿಕೆ ನೀಡುವವರ ಬಾಯಿಗೆ ಲಗಾಮು ಹಾಕಬೇಕು ಎಂದು ಸಲಹೆ ಮಾಡಿರುವುದಾಗಿ ತಿಳಿದು ಬಂದಿದೆ.
    ಅತ್ಯಂತ ಖಚಿತವಾಗಿ ಯಡಿಯೂರಪ್ಪ ತಮ್ಮ ಅಭಿಪ್ರಾಯ ಮಂಡಿಸಿ ಇದೇ ರೀತಿಯಲ್ಲಿ ಸಂಘಟನಾತ್ಮಕ ನಿರ್ಧಾರ ಕೈಗೊಳ್ಳಲು ಹೇಳಿದ ಪರಿಣಾಮ ನಿರ್ಧಾರ ಕೈಗೊಳ್ಳಲು ಅಸಾಧ್ಯವಾದ ಹೈಕಮಾಂಡ್ ತನ್ನ ನಿರ್ಧಾರ ಮುಂದೂಡಿದೆ.
    ಯಾವುದೇ ತೀರ್ಮಾನವಾಗಲಿ,ಯಡಿಯೂರಪ್ಪ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾಡಬೇಕೆಂಬ ಒತ್ತಡದಲ್ಲಿರುವ ಹೈಕಮಾಂಡ್ ಈ ಬಗ್ಗೆ ಅಭಿಪ್ರಾಯ ಆಲಿಸಲು ವೀಕ್ಷಕರನ್ನು ಕಳುಹಿಸಿದೆ.

    ಚುನಾವಣೆ ನ್ಯಾಯ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಸಾಲ ತೀರಿಸೋಕೆ ಎಳನೀರು ಕದ್ದ!
    Next Article ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ 100km ವೇಗಮಿತಿ | Bengaluru Mysuru Expressway
    vartha chakra
    • Website

    Related Posts

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಜುಲೈ 10, 2025

    ಬಾಗೇಪಲ್ಲಿ ಶಾಸಕರ ಆಸ್ತಿ ಎಲ್ಲೆಲ್ಲಿದೆ ಗೊತ್ತಾ ?

    ಜುಲೈ 10, 2025

    ಕುತೂಹಲ ಮೂಡಿಸಿದ ಸಿಎಂ, ಡಿಸಿಎಂ ದೆಹಲಿ ಯಾತ್ರೆ

    ಜುಲೈ 7, 2025

    12 ಪ್ರತಿಕ್ರಿಯೆಗಳು

    1. 5mery on ಜೂನ್ 6, 2025 3:38 ಅಪರಾಹ್ನ

      clomid other name cost of cheap clomid prices get clomiphene without insurance how can i get generic clomiphene without prescription can i get clomiphene without a prescription order clomid prices can i purchase generic clomid online

      Reply
    2. can flagyl be given in pregnancy on ಜೂನ್ 11, 2025 11:04 ಅಪರಾಹ್ನ

      This is the gentle of scribble literary works I positively appreciate.

      Reply
    3. 7zu7j on ಜೂನ್ 19, 2025 11:30 ಫೂರ್ವಾಹ್ನ

      how to get inderal without a prescription – inderal pill buy generic methotrexate for sale

      Reply
    4. 5pxv1 on ಜೂನ್ 22, 2025 7:40 ಫೂರ್ವಾಹ್ನ

      cheap amoxil online – order diovan 80mg generic order ipratropium 100 mcg for sale

      Reply
    5. 9z2ov on ಜೂನ್ 24, 2025 10:38 ಫೂರ್ವಾಹ್ನ

      buy zithromax generic – nebivolol 20mg sale nebivolol cost

      Reply
    6. ooli6 on ಜೂನ್ 27, 2025 9:07 ಅಪರಾಹ್ನ

      nexium 20mg pills – anexa mate buy esomeprazole 20mg generic

      Reply
    7. tl80m on ಜೂನ್ 29, 2025 6:36 ಫೂರ್ವಾಹ್ನ

      coumadin medication – https://coumamide.com/ buy generic hyzaar over the counter

      Reply
    8. 3yrt3 on ಜುಲೈ 4, 2025 3:38 ಫೂರ್ವಾಹ್ನ

      ed pills gnc – fastedtotake.com cheap erectile dysfunction

      Reply
    9. gmvv0 on ಜುಲೈ 10, 2025 2:14 ಫೂರ್ವಾಹ್ನ

      generic diflucan – https://gpdifluca.com/ diflucan pills

      Reply
    10. uyv48 on ಜುಲೈ 11, 2025 3:25 ಅಪರಾಹ್ನ

      order cenforce 100mg online cheap – https://cenforcers.com/ purchase cenforce for sale

      Reply
    11. o2vvz on ಜುಲೈ 13, 2025 1:32 ಫೂರ್ವಾಹ್ನ

      maximpeptide tadalafil review – https://ciltadgn.com/# tadalafil pulmonary hypertension

      Reply
    12. fibm9 on ಜುಲೈ 14, 2025 4:49 ಅಪರಾಹ್ನ

      does cialis lowers blood pressure – https://strongtadafl.com/ how long does it take for cialis to take effect

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಆಟೋ ಚಾಲಕರೇ ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • bmqks ರಲ್ಲಿ ಏನಿದು ಅಮಾನವೀಯ ಘಟನೆ
    • JustinTum ರಲ್ಲಿ ನೇಕಾರ ಅಭಿವೃದ್ಧಿ ನಿಗಮ ಬೇಕು
    • od1v4 ರಲ್ಲಿ ಬ್ರ್ಯಾಂಡ್ ಬೆಂಗಳೂರು ರೂಪಿಸದಿದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ – ಆರ್.ಅಶೋಕ | R Ashoka
    Latest Kannada News

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯ ! #varthachakra #bbmp #instagram #streetdogs #bangalore #biriyani
    Subscribe