ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸೌಧದ ಮುಂದೆ ಯಡಿಯೂರಪ್ಪ ಉಪವಾಸ | Yediyurappa
    Viral

    ವಿಧಾನಸೌಧದ ಮುಂದೆ ಯಡಿಯೂರಪ್ಪ ಉಪವಾಸ | Yediyurappa

    vartha chakraBy vartha chakraನವೆಂಬರ್ 9, 202333 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ನ.9- ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ. ಬಿಜೆಪಿ ಶಾಸಕರ ವಿಧಾನಸಭಾ ಕ್ಷೇತ್ರಗಳಲ್ಲಿನ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡದೆ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರದ ನಿಲುವು ಬದಲಾಗದೆ ಹೋದರೆ ವಿಧಾನಸೌಧದ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಎಚ್ಚರಿಸಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕರನ್ನು ಗುರಿಯಾಗಿಸಿಕೊಂಡು ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ. ನಮ್ಮ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿಲ್ಲ.ಇದೊಂದು ಸೇಡಿನ ರಾಜಕಾರಣವಾಗಿದ್ದು, ಈ ತಿಂಗಳಿನಲ್ಲಿಯೇ ವಿಧಾನಸೌಧ ಮುಂಭಾಗ ಅಥವಾ ಫ್ರೀಡಂ ಪಾರ್ಕಿನಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತೇವೆ ಎಂದು ಹೇಳಿದರು.

    ಸರ್ಕಾರದಲ್ಲಿ ಯಾವುದೇ ನಿಯಂತ್ರಣವಿಲ್ಲ. ಜನ ಸಾಮಾನ್ಯರ ಸಂಕಷ್ಟಗಳಿಗೆ ಸ್ಪಂದನೆ‌ ಇಲ್ಲ ಹೀಗಾಗಿ
    ಈ ಸರ್ಕಾರದ ಆಡಳಿತ ವಿರೋಧಿ ನೀತಿಗಳನ್ನು ಜನರ ಮುಂದೆ ತೆಗೆದುಕೊಂಡು ಹೋಗುತ್ತೇವೆ ಎಂದು ತಿಳಿಸಿದರು.
    ಬೆಂಗಳೂರಿನ ಕೆಲವು ರಸ್ತೆಗಳನ್ನು ನೋಡಿದರೆ ಇದು ಬೆಂಗಳೂರು ನಗರವೂ ಅಥವಾ ಹಳ್ಳಿಯೂ ಎನ್ನುವ ಅನುಮಾನ ಕಾಡುತ್ತಿದೆ. ಕೆಲ ಕಡೆಗಳಲ್ಲಿ ಅನುದಾನ ನೀಡಿದ್ದರೂ, ಕೆಲಸ ಮಾಡಲು ಬಿಡುತ್ತಿಲ್ಲ. ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ವ್ಯಯುಕ್ತಿಕ ದ್ವೇಷ ಬಿಡಬೇಕು ಎಂದು ಕಿವಿಮಾತು ಹೇಳಿದರು.
    ಸದ್ಯ ರಾಜ್ಯದೆಲ್ಲೆಡೆ ಎಲ್ಲಾ ಮಾದರಿಯ ಕಾಮಗಾರಿಗಳ ಮಂಜೂರು ಹಾಗೂ ಹಣ ಪಾವತಿಗೆ ಶೇಕಡಾ 7ರಿಂದ 7.5 ರಷ್ಟು ಕಮಿಷನ್ ಪಡೆಯಲಾಗುತ್ತಿದೆ. ಇದು ಈಗಿನ ಸರ್ಕಾರದ ಮಹಾನ್ ಸಾಧನೆಯಾಗಿದೆ. ಇದರ ವಿರುದ್ಧ ಹೋರಾಟ ಅಗತ್ಯವಾಗಿದ್ದು, ರಾಜ್ಯದ ಎಲ್ಲಾ ಭಾಗಗಳಿಂದ ಸಾವಿರಾರರು ಕಾರ್ಯಕರ್ತರು ಹೋರಾಟದಲ್ಲಿ ಪಾಲ್ಗೊಂಡು ಸರ್ಕಾರಕ್ಕೆ ಎಚ್ಚರಿಕೆ ನೀಡಲಿದ್ದಾರೆ ಎಂದು ತಿಳಿಸಿದರು.

    ಹಿಂದಿನ ಸರ್ಕಾರದ ಅವಧಿಯಲ್ಲಿ ಬೆಂಗಳೂರಿನಲ್ಲಿ ‌ನಡೆದ ಕಾಮಗಾರಿಗಳ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡುತ್ತಿಲ್ಲ ಅಕ್ರಮ ಕಾಮಗಾರಿಗಳು ನಡೆದಿದ್ದರೆ. ಈ ಸಂಬಂಧ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿ.ಆದರೆ, ಉದ್ದೇಶ ಪೂರಕವಾಗಿ ಅನುದಾನ ನಿಲ್ಲಿಸಿ, ಕಾಮಗಾರಿ ನಡೆಯದಂತೆ ನೋಡಿಕೊಳ್ಳುವುದು ಸೇಡಿನ ರಾಜಕಾರಣವಾಗಿದೆ ಎಂದು ಅವರು ಉಲ್ಲೇಖಿಸಿದರು

    Verbattle
    Verbattle
    Verbattle
    ED Entertainment Government Karnataka News Politics yediyurappa Yedurappa ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಕೇರಳ ಗಡಿಯಲ್ಲಿ ಕರ್ನಾಟಕದ ನಕ್ಸಲ್ ‌ಬಂಧನ | Kerala
    Next Article ಜಿಲ್ಲಾ, ತಾಲ್ಲೂಕು ಪಂಚಾಯತ ಚುನಾವಣೆ – ಹೈಕೋರ್ಟ್ ನಾಲ್ಕು ವಾರದ ಗಡುವು | High Court
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • DonaldPak ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • Thomaszox ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.