Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯೋಗೇಶ್ವರ್ ನಡೆ‌ ಏನು..?
    ಚುನಾವಣೆ

    ಯೋಗೇಶ್ವರ್ ನಡೆ‌ ಏನು..?

    vartha chakraBy vartha chakraಅಕ್ಟೋಬರ್ 22, 202430 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ.22:
    ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
    ಹುಬ್ಬಳ್ಳಿಯಲ್ಲಿರುವ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಗೃಹ ಕಚೇರಿಗೆ ಸೋಮವಾರ ಸಂಜೆ‌ ಆಗಮಿಸಿದ ರಾಜೀನಾಮೆ ಪತ್ರ ನೀಡಿದರು.
    ರಾಜೀನಾಮೆ ಅಂಗೀಕಾರವಾಗಿದೆ ಎಂದು ಸಭಾಧ್ಯಕ್ಷರು ಪ್ರಕಟಿಸಿದೆ ಬಳಿಕ ಮಾತನಾಡಿದ ಅವರು, ಈ ಚುನಾವಣೆಯಲ್ಲಿ
    ಪಕ್ಷೇತರರಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದು ಹೇಳಿದರು.
    ಬಿಜೆಪಿ ಪಕ್ಷದಲ್ಲಿ ಹಲವು ವರ್ಷಗಳ ಕಾಲ ದುಡಿದಿದ್ದೇನೆ. ಈ ಭಾಗದಲ್ಲಿ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದೇನೆ. ಬಿಜೆಪಿಯಿಂದಲೇ ಸ್ಪರ್ಧಿಸಬೇಕೆಂದು ಬಯಸಿದ್ದೇನೆ. ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ’ ಎಂದು ಹೇಳಿದರು.
    ‘ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಬಗ್ಗೆ ಈ ಕ್ಷಣದವರೆಗೆ ನಿರ್ಧರಿಸಿಲ್ಲ. ಮುಂದೆ ಏನಾಗುತ್ತದೆಯೋ ಗೊತ್ತಿಲ್ಲ. ನಾಳೆ ನಮ್ಮ ಕಾರ್ಯಕರ್ತರ ಜೊತೆ ಚರ್ಚಿಸಿ, ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಬಿಜೆಪಿಯಿಂದ ಸ್ಪರ್ಧಿಸಲು ನನ್ನ ಮೊದಲ ಆದ್ಯತೆ. ಕಾಂಗ್ರೆಸ್ ಬಗ್ಗೆ ಯೋಚಿಸಿಲ್ಲ. ನಾನಿನ್ನೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ’ ಎಂದು ತಿಳಿಸಿದರು.
    ಬಿಜೆಪಿ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅನುಕೂಲವಾಗಲೆಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದು ತಿಳಿಸಿದರು.
    ‘ಎಚ್.ಡಿ. ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಈ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ. ಅವರ ಕ್ಷೇತ್ರವಾಗಿರುವುದರಿಂದ ಅವರ ಒಪ್ಪಿಗೆಯೂ ಬೇಕಾಗುತ್ತದೆ. ಇನ್ನೂ 2-3 ದಿನಗಳ ಅವಕಾಶವಿದೆ. ಜನರ ಮಧ್ಯ ಇರಬೇಕು. ಜನ ಸೇವೆ ಮಾಡಲು ಬಯಸಿದ್ದೇನೆ’ ಎಂದು ಹೇಳಿದರು.
    ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಾವು ಪರಸ್ಪರ ವಿರೋಧಿಸಿಕೊಂಡೇ ಬೆಳೆದವರು. ಇದಕ್ಕೆ ಜೆಡಿಎಸ್‌ ಕಾರ್ಯಕರ್ತರ ವಿರೋಧ ಕೂಡ ಇದೆ’ ಎಂದರು.

    #election Bangalore BJP cp yogeshwar Karnataka News Politics ಕಾಂಗ್ರೆಸ್ ಚುನಾವಣೆ ಜೆಡಿಎಸ್ ಬಸವರಾಜ ಹೊರಟ್ಟಿ ಬಿಜೆಪಿ ಬೆಂಗಳೂರು ರಾಜಕೀಯ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕ ಉಪ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ
    Next Article 14 ಲಕ್ಷ ಅನರ್ಹರ ಪಡಿತರ ಕಾರ್ಡ್ ರದ್ದು
    vartha chakra
    • Website

    Related Posts

    ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು – ಡಿ.ಕೆ. ಶಿವಕುಮಾರ್

    ಡಿಸೆಂಬರ್ 16, 2025

    2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ

    ಡಿಸೆಂಬರ್ 16, 2025

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಡಿಸೆಂಬರ್ 16, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು – ಡಿ.ಕೆ. ಶಿವಕುಮಾರ್

    2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಕಸ್ತೂರಿ ರಂಗನ್ ವರದಿ ತಿರಸ್ಕಾರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelTeamy ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • ee88 ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • aviator_ynEi ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    Latest Kannada News

    ಅಧಿವೇಶನ ಕರೆದಿರುವುದು ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು – ಡಿ.ಕೆ. ಶಿವಕುಮಾರ್

    ಡಿಸೆಂಬರ್ 16, 2025

    2028ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ – ಸಿದ್ದರಾಮಯ್ಯ

    ಡಿಸೆಂಬರ್ 16, 2025

    482 ಎಕರೆ ಅರಣ್ಯಭೂಮಿ ಕಬಳಿಸಿದವ ಏನಾದ ಗೊತ್ತಾ?

    ಡಿಸೆಂಬರ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಜಕಾರಣಿಗಳ ಅಚ್ಚುಮೆಚ್ಚಿನ ಜ್ಯೋತಿಷಿಗಳು ಯಾರು ಗೊತ್ತಾ #varthachakra #astrologyposts #indianpoliticians
    Subscribe