ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೋಬಿ ಮಂಚೂರಿ, ಚಿಕನ್ ಕಬಾಬ್ ಸಿಗುವುದಿಲ್ಲ | Gobi Manchurain
    Trending

    ಗೋಬಿ ಮಂಚೂರಿ, ಚಿಕನ್ ಕಬಾಬ್ ಸಿಗುವುದಿಲ್ಲ | Gobi Manchurain

    vartha chakraBy vartha chakraಮಾರ್ಚ್ 10, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ.10- ರಾಜ್ಯದಲ್ಲಿ ಇನ್ನು ಮುಂದೆ ಗೋಬಿ ಮಂಚೂರಿ (Gobi Manchurain) ಸೇರಿದಂತೆ ಯಾವುದೇ ರೀತಿಯ ಮಂಚೂರಿಗಳು ತಿನ್ನಲು ಸಿಗುವುದಿಲ್ಲ.ಅಷ್ಟೇ ಅಲ್ಲ ಮಂಚೂರಿ ‌ಮಸಾಲೆ ಬಳಸಿ ಮಾಡುವ ಕಬಾಬ್ ಕೂಡ ಸಿಗುವುದಿಲ್ಲ.
    ಕಾರಣವಿಷ್ಟೇ, ನೆರೆಯ ತಮಿಳುನಾಡು, ಪಾಂಡಿಚೇರಿಯಲ್ಲಿ ಕಾಟನ್ ಕ್ಯಾಂಡಿ,ಗೋಬಿ ಮಂಚೂರಿ ಸೇವನೆ ಆರೋಗ್ಯಕ್ಕೆ ಹಾನಿಕಾರಕ ಎಂದು ಇವುಗಳ ಮಾರಾಟ ನಿಷೇಧಿಸಿದ ನಂತರ ರಾಜ್ಯದಲ್ಲಿ ಆರೋಗ್ಯ ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ಕಾಟನ್ ಕ್ಯಾಂಡಿ, ಮಂಚೂರಿ ಮಸಲಾ ಬಳಸಿ ತಯಾರಿಸಿದ ಕಬಾಬ್,ಗೋಬಿ ಮಂಚೂರಿಯನ್ನು ಗುಣಮಟ್ಟ ಪರೀಕ್ಷೆಗೆ ರವಾನಿಸಲಾಗಿತ್ತು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ ನೂರಕ್ಕೂ ಅಧಿಕ ಬಗೆಯ ಗೋಬಿ ಮಂಚೂರಿಗಳಲ್ಲಿ ಅಸುರಕ್ಷಿತ ಹಾಗೂ ಅಪಾಯಕಾರಿ ರಾಸಾಯನಿಕ ಸನ್‌ಸೆಟ್‌ ಎಲ್ಲೋ ಮತ್ತು ಥರ್ಟಜೈನ್‌ ಪತ್ತೆಯಾಗಿದೆ.ಇದು ಮನುಷ್ಯನ ಆರೋಗ್ಯದ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಹೇಳಲಾಗಿದೆ.

    ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರಅಸುರಕ್ಷಿತ ಗೋಬಿ ಮಂಚೂರಿಗಳನ್ನು ನಿಷೇಧಿಸಲು ನಿರ್ಧರಿಸಿದೆ.
    ಇತ್ತೀಚೆಗಷ್ಟೇ ರಾಜ್ಯದಲ್ಲಿ ಕಾಟನ್‌ ಕ್ಯಾಂಡಿ (ಬಾಂಬೆ ಮಿಠಾಯಿ)ಯನ್ನೂ ನಿಷೇಧಿಸಲಾಗಿತ್ತು.ಇದರ ಬೆನ್ನಲ್ಲೇ ಆಹಾರ ಮತ್ತು ಸುರಕ್ಷತೆ ಇಲಾಖೆಯು ಸಲ್ಲಿಸಿರುವ ವರದಿ ಆಧರಿಸಿ ಮಹತ್ವದ ನಿರ್ಧಾರ ಕೈಗೊಳ್ಳಲು ಸರಕಾರ ಮುಂದಾಗಿದೆ.
    ಕೃತಕ ಬಣ್ಣ ಬೆರೆಸಿದ ಗೋಬಿ:
    ಆರೋಗ್ಯ ಇಲಾಖೆಯು ಎಲ್ಲ ಜಿಲ್ಲೆಗಳಿಂದ ಮಾದರಿ ಸಂಗ್ರಹಿಸಿ ಟೆಸ್ಟ್‌ಗೆ ಕಳುಹಿಸಲು ಸೂಚನೆ ನೀಡಿತ್ತು. ಅದರಂತೆ ರಾಜ್ಯದ170ಕ್ಕೂ ಹೆಚ್ಚು ಕಡೆ ಗೋಬಿ ಮಂಚೂರಿ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 100ಕ್ಕೂ ಹೆಚ್ಚು ಕಡೆ ಗೋಬಿ ಮಂಚೂರಿಗಳು ಅಸುರಕ್ಷಿತ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾಗಿ ತಿಳಿದು ಬಂದಿದೆ.
    ನೂರಕ್ಕೂ ಹೆಚ್ಚಿನ ಮಾದರಿಗಳಲ್ಲಿ ಅಪಾಯಕಾರಿ ರಾಸಾಯನಿಕ ಅಂಶ ಪತ್ತೆಯಾಗಿದೆ, ರಾಸಾಯನಿಕ ಅಂಶಗಳನ್ನು ಗೋಬಿ ಮಂಚೂರಿಗಳಲ್ಲಿ ಬಳಸದಂತೆ ಸೂಚಿಸುವ ಸಾಧ್ಯತೆ ಇದೆ. ಕೃತಕ ಬಣ್ಣ ಬೆರೆಸುವುದಕ್ಕೂ ಅವಕಾಶವಿರುವುದಿಲ್ಲ.

    ಕಬಾಬ್ ಗೂ ಕಂಟಕ:
    ಗೋಬಿ ಮಂಚೂರಿ ಮಾದರಿಯಲ್ಲಿಯೇ ಚಿಕನ್ ಕಬಾಬ್ ಸಿದ್ಧಪಡಿಸಲಾಗುತ್ತಿದ್ದು, ಕಬಾಬ್‌ನ ರುಚಿ ಹೆಚ್ಚಿಸಲು, ಆಕರ್ಷಕವಾಗಿ ಕಾಣುವಂತೆ ಮಾಡಲು ಪೌಡರ್ ಬಳಸಲಾಗುತ್ತದೆ. ಇದು ಕೂಡ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಕೂಡಲೇ ಈ ಮಾದರಿಯ ಕಬಾಬ್ ಅನ್ನು ನಿಷೇಧಿಸಬೇಕೆಂದು ಆಹಾರ ತಜ್ಞರು ಮತ್ತು ವೈದ್ಯರು ಒತ್ತಾಯಿಸಿದ್ದಾರೆ. ಕಬಾಬ್ ನಿಷೇಧಿಸುವ ಕೂಗು ಕೇಳಿ ಬರುತ್ತಿದೆ.

    Verbattle
    Verbattle
    Verbattle
    #rain AI Karnataka m News ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೀದರ್ ನಲ್ಲಿ ಸಿಕ್ಕಿತು‌ ಬರೋಬ್ಬರಿ 1596 ಕೆ.ಜಿ.ಗಾಂಜಾ | Ganja
    Next Article ರಾಜ್ಯ ಬಿಜೆಪಿ ಮನೆಯೊಂದು ಮೂರು ಬಾಗಿಲು | BJP
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Keithvob ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • Allenjoymn ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • RayfordRub ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.