Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » You tube ನೋಡಿ ಸರಗಳ್ಳತನ
    ಸುದ್ದಿ

    You tube ನೋಡಿ ಸರಗಳ್ಳತನ

    vartha chakraBy vartha chakraಏಪ್ರಿಲ್ 15, 20259 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.15-
    ರಸ್ತೆಯಲ್ಲಿ ನಡೆದುಕೊಂಡು ಹೋಗುವವರ ಕೊರಳಲ್ಲಿನ ಸಾರವನ್ನು ಹೇಗೆ ಕಸಿದುಕೊಂಡು ಪರಾರಿಯಾಗಬೇಕು ಎಂಬುದನ್ನು ಯೂಟ್ಯೂಬ್ ನೋಡಿ ಕಲಿತುಕೊಂಡು ಸರಗಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಸರಗಳ್ಳರನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ.
    ಬಂಧಿತರನ್ನು ಬೆಂಗಳೂರಿನ ನಿತಿನ್ (24) ಹಾಗೂ ಭದ್ರಾವತಿ ಮೂಲದ ಪ್ರಭು (27) ಎಂದು ಗುರುತಿಸಲಾಗಿದೆ.
    ಈ ಐನಾತಿ ಕಳ್ಳರು ಸರಗಳ್ಳತನಕ್ಕೆ ತಮ್ಮ ಸ್ವಂತ ಬೈಕ್ ಬಳಸಿದರೆ ಸಿಕ್ಕಿ ಬೀಳಬಹುದು ಎಂಬ ಆತಂಕದಿಂದ ಬಾಡಿಗೆ ಬೈಕ್ ಪಡೆಯುತ್ತಿದ್ದರು. ಬನಶಂಕರಿಯಲ್ಲಿನ ಖಾಸಗಿ ಸಂಸ್ಥೆಯಲ್ಲಿ ಬಾಡಿಗೆ ಬೈಕ್ ಪಡೆದು ಕಳ್ಳತನ ಮಾಡುತ್ತಿದ್ದರು.
    ನಿತಿನ್ ಬೈಕ್ ಚಲಾಯಿಸಿದರೆ, ಪ್ರಭು ಹಿಂದೆ ಕುಳಿತು ಸರಗಳ್ಳತನ ಮಾಡುತ್ತಿದ್ದ. ಒಂಟಿಯಾಗಿ ಓಡಾಡುವ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುತ್ತಿದ್ದರು.
    ಕಳೆದ ಮಾ.14 ರಂದು ವೆಂಕಟೇಶ್ವರ ಲೇಔಟ್ ನಲ್ಲಿ ಮಹಿಳೆಯ ಸರಗಳ್ಳತನ ಮಾಡಿ ಪರಾರಿಯಾಗಿದ್ದರು. ಕೋಣಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಕುರಿತು ತನಿಖೆ ನಡೆಸಿದ ಪೊಲೀಸರು ಇಬ್ಬರನ್ನು ‌ಬಂಧಿಸಿದ್ದಾರೆ.
    ಸರಗಳ್ಳರ ಬಳಿ 2.8 ಲಕ್ಷ ಮೌಲ್ಯದ ಚಿನ್ನಾಭರಣ, 1.5 ಲಕ್ಷ ರೂ. ಮೌಲ್ಯದ ಪಲ್ಸರ್ ಬೈಕ್ ಜಪ್ತಿ ಮಾಡಲಾಗಿದೆ.

    ಕಳ್ಳತನ ಚಿನ್ನ ಬೆಂಗಳೂರು ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Article‘ಬುರ್ಖಾ ತೆಗೆಯಲು ಹೇಳಿ ರೆಕಾರ್ಡ್ ಮಾಡಿದ
    Next Article ಬೆಂಗಳೂರಿನಲ್ಲಿ ತಾಲಿಬಾನ್ ಶಿಕ್ಷೆ
    vartha chakra
    • Website

    Related Posts

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    9 ಪ್ರತಿಕ್ರಿಯೆಗಳು

    1. CASH88 on ಮೇ 13, 2025 11:11 ಅಪರಾಹ್ನ

      I’m no longer certain the place you’re obtaining your info, however sensible topic. i need to pay a jiffy checking out additional or understanding additional. thanks for wonderful info I wont to be looking for this information for my mission. Try to Visit My Web Site :CASH88

      Reply
    2. Justincorce on ಮೇ 15, 2025 6:31 ಅಪರಾಹ್ನ

      ¡Hola, seguidores de las apuestas!
      Nada que perder, todo por ganar, empieza con 25 giros gratis sin depГіsito hoy mismo.
      Consigue 25 giros gratis sin depГіsito sin tarjeta requerida – п»їhttps://25girosgratissindeposito.xyz/
      Gira, juega y gana sin pagar nada.Los casinos sin depГіsito estГЎn disponibles para jugadores nuevos.
      ¡Que tengas excelentes beneficios !

      Reply
    3. cheap cialis in nz on ಜೂನ್ 10, 2025 4:01 ಫೂರ್ವಾಹ್ನ

      Greetings! Extremely serviceable advice within this article! It’s the crumb changes which wish make the largest changes. Thanks a quantity quest of sharing!

      Reply
    4. wm1qp on ಜೂನ್ 22, 2025 6:51 ಫೂರ್ವಾಹ್ನ

      amoxicillin over the counter – order diovan 80mg without prescription combivent online

      Reply
    5. 02dwy on ಜೂನ್ 24, 2025 9:48 ಫೂರ್ವಾಹ್ನ

      buy generic zithromax for sale – tinidazole pills buy generic bystolic online

      Reply
    6. 5zb7w on ಜೂನ್ 26, 2025 4:51 ಫೂರ್ವಾಹ್ನ

      buy augmentin online cheap – https://atbioinfo.com/ buy cheap generic acillin

      Reply
    7. 7lxid on ಜೂನ್ 27, 2025 8:31 ಅಪರಾಹ್ನ

      buy nexium cheap – nexiumtous nexium for sale

      Reply
    8. bmbcx on ಜೂನ್ 29, 2025 6:01 ಫೂರ್ವಾಹ್ನ

      order warfarin pill – https://coumamide.com/ cozaar 25mg ca

      Reply
    9. wj0r5 on ಜುಲೈ 1, 2025 3:46 ಫೂರ್ವಾಹ್ನ

      mobic buy online – relieve pain order meloxicam 7.5mg for sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 5pdbq ರಲ್ಲಿ ವಾಲ್ಮೀಕಿ ಹಗರಕ್ಕೆ ಸಿಕ್ಕಿದೆ ಹೊಸ ಟ್ವಿಸ್ಟ್.
    • dpn9u ರಲ್ಲಿ ರಾಜ್ಯದಲ್ಲಿರುವುದು ಶೇ.60‌ ಪರ್ಸೆಂಟ್ ಸರ್ಕಾರವಂತೆ | R Ashok
    • mldyc ರಲ್ಲಿ ರಾಘವೇಂದ್ರ ಬ್ಯಾಂಕ್ ಅಕ್ರಮ ಎಸ್ಐಟಿ ತನಿಖೆ | Raghvendra Bank
    Latest Kannada News

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    RCB ಪ್ಲೇಯರ್ ಆ ಫೋಟೋ ಲೀಕ್!
    Subscribe