ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Youth congress ಸದಸ್ಯತ್ವ ‌ಬೇಕಾ..?
    Trending

    Youth congress ಸದಸ್ಯತ್ವ ‌ಬೇಕಾ..?

    vartha chakraBy vartha chakraಜುಲೈ 26, 202410 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.26
    ರಾಷ್ಟ್ರಮಟ್ಟದಲ್ಲಿ ಹೊಸ ನಾಯಕರ ಹುಡುಕಾಟ ನಡೆಯುತ್ತಿದೆ. ಯೂತ್‌ ಕಾಂಗ್ರೆಸ್‌‍ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದು, ಇಂದಿನಿಂದ ಸಾರ್ಟ್‌ ಫೋನ್‌ ಮೂಲಕ ಆನ್‌ಲೈನ್‌ ಸದಸ್ಯತ್ವ ನೋಂದಣಿ ಆರಂಭಿಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರಕಟಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಾರು ಬೇಕಾದರೂ ಆನ್‌ಲೈನ್‌ನಲ್ಲೇ ಸದಸ್ಯತ್ವ ಪಡೆಯಬಹುದು. ಸದಸ್ಯತ್ವದ ಜೊತೆಗೆ ಬ್ಲಾಕ್‌, ಡಿಸ್ಟ್ರಿಕ್ಟ್‌ ಪ್ರೆಸಿಡೆಂಟ್‌, ಜನರಲ್‌ ಸೆಕ್ರೆಟರಿ, ಕೆಪಿಸಿಸಿ ಪದಾಧಿಕಾರಿಗಳ ಚುನಾವಣೆಗೆ ಮತ ಚಲಾವಣೆಗೆ ಅವಕಾಶ ಕೊಡಲಾಗತ್ತದೆ. ಒಬ್ಬರಿಗೆ 6 ಮತ ಚಲಾವಣೆ ಮಾಡಲು ಅವಕಾಶ ಇದೆ ಎಂದು ತಿಳಿಸಿದರು.
    ಸದಸ್ಯತ್ವ ನೋಂದಣಿಯನ್ನು ಪಾರದರ್ಶಕವಾಗಿ ಮಾಡಲಾಗುತ್ತದೆ. ಟೆಕ್ನಾಲಜಿ ಬಳಸಿ ಫೇಸ್‌‍ ಐಡೆಂಟಿಟಿ ಒಳಗೊಂಡಂತೆ ಸದಸ್ಯತ್ವ ಮಾಡಿಸುತ್ತಿದ್ದೇವೆ. ಎಲ್ಲಾ ಜಿಲ್ಲೆಗಳಲ್ಲಿ ಚುನಾವಣಾಧಿಕಾರಿಗಳು ಇರುತ್ತಾರೆ. ಆಗಸ್ಟ್‌ 2ರಿಂದ ನಾಮಪತ್ರ ಸಲ್ಲಿಕೆ. ಆ.9 ನಾಮಪತ್ರ ವಾಪಸ್‌‍ ಪಡೆಯಲು ಅಂತಿಮ ದಿನವಾಗಿದೆ. ಚುನಾವಣೆಗೆ ಮೀಸಲಾತಿ ಕೂಡ ನಿಗಧಿ ಮಾಡಲಾಗಿದೆ. ಎಸ್ಸಿ ಎಸ್ಟಿ, ಜನರಲ್‌ ಕೆಟಗರಿ ಇರಲಿದೆ ಎಂದು ಮಾಹಿತಿ ನೀಡಿದರು
    ಮಹಾತ್ಮ ಗಾಂಧಿ ಕಾಂಗ್ರೆಸ್‌‍ ನಾಯಕತ್ವ ವಹಿಸಿ ನೂರು ವರ್ಷ ಆಗಿದೆ. ಈ ಸುಸಂದರ್ಭದಲ್ಲಿ ದೊಡ್ಡ ಸಂಭ್ರಮಾಚರಣೆ ಮಾಡಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಕಾರ್ಯಕ್ರಮ ರೂಪಿಸಲು ಸಮಿತಿ ರಚನೆ ಮಾಡಲಾಗುವುದು. 15 ಸಚಿವರು, ಪದಾಧಿಕಾರಿಗಳು ಸೇರಿ 60 ನಾಯಕರ ಕಮಿಟಿ ಮಾಡುತ್ತಿದ್ದೇವೆ. ಬೆಳಗಾವಿ ಹಾಗೂ ಎಲ್ಲೆಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸ ಇದೆಯೋ ಅಲ್ಲಿ ಕಾರ್ಯಕ್ರಮ ಮಾಡಲಾಗುವುದು ಎಂದರು.
    ಹೆಚ್‌.ಕೆ.ಪಾಟೀಲ್‌ ಅಧ್ಯಕ್ಷತೆಯ ಸಮಿತಿಯಲ್ಲಿ ವೀರಪ್ಪ ಮೊಯ್ಲಿ ಸಲಹೆಗಾರರಾಗಿ ಇರುತ್ತಾರೆ. ಆ.9ರೊಳಗೆ ಸಭೆ ನಡೆಸಿ ನಂತರ ಸಲಹೆ ಕೊಡುತ್ತಾರೆ. ಪಕ್ಷ ಸರ್ಕಾರ ಮಟ್ಟದಲ್ಲಿ ಏನು ಕಾರ್ಯಕ್ರಮ ಮಾಡಬೇಕೋ ಮಾಡುತ್ತಿದ್ದೇವೆ ಎಂದು ಹೇಳಿದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra youth congress ಕಾಂಗ್ರೆಸ್ ಕಾನೂನು ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಯಲ್ಲಿನ ಆಂತರಿಕ ಕಚ್ಚಾಟ ಮತ್ತೊಮ್ಮೆ ಬಹಿರಂಗ.
    Next Article POP ಗಣೇಶ ತಡೆಗೆ ಮಾರ್ಷಲ್ ಗಳ ನೇಮಕ.
    vartha chakra
    • Website

    Related Posts

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    ಮಾರ್ಚ್ 4, 2026

    10 ಪ್ರತಿಕ್ರಿಯೆಗಳು

    1. Gxadcn on ಫೆಬ್ರವರಿ 23, 2026 4:54 ಫೂರ್ವಾಹ್ನ

      Sweet Bonanza is bursting at the seams with vibrant treats and explosive winning opportunities. Bonus sweet bonanza 1000 strategy round multipliers can send your winnings soaring. Taste the thrill!

      Reply
    2. Gxadcn on ಫೆಬ್ರವರಿ 23, 2026 4:57 ಫೂರ್ವಾಹ್ನ

      Sweet Bonanza is bursting at the seams with vibrant treats and explosive winning opportunities. Bonus sweet bonanza 1000 strategy round multipliers can send your winnings soaring. Taste the thrill!

      Reply
    3. Gxadcn on ಫೆಬ್ರವರಿ 23, 2026 4:59 ಫೂರ್ವಾಹ್ನ

      Sweet Bonanza is bursting at the seams with vibrant treats and explosive winning opportunities. Bonus sweet bonanza 1000 strategy round multipliers can send your winnings soaring. Taste the thrill!

      Reply
    4. Dcmkpf on ಫೆಬ್ರವರಿ 28, 2026 4:20 ಫೂರ್ವಾಹ್ನ

      Chumba Casino: the social casino that actually pays out real cash prizes. Claim macumba right now and start your winning streak. Join the fun!

      Reply
    5. Dcmkpf on ಫೆಬ್ರವರಿ 28, 2026 4:24 ಫೂರ್ವಾಹ್ನ

      Chumba Casino: the social casino that actually pays out real cash prizes. Claim macumba right now and start your winning streak. Join the fun!

      Reply
    6. Ljzpar on ಮಾರ್ಚ್ 2, 2026 7:00 ಫೂರ್ವಾಹ್ನ

      stake sportsbook Originals hit different at 3 a.m. Try it tonight.

      Reply
    7. Ljzpar on ಮಾರ್ಚ್ 2, 2026 7:03 ಫೂರ್ವಾಹ್ನ

      stake sportsbook Originals hit different at 3 a.m. Try it tonight.

      Reply
    8. Ljzpar on ಮಾರ್ಚ್ 2, 2026 7:07 ಫೂರ್ವಾಹ್ನ

      stake sportsbook Originals hit different at 3 a.m. Try it tonight.

      Reply
    9. Ljzpar on ಮಾರ್ಚ್ 2, 2026 7:10 ಫೂರ್ವಾಹ್ನ

      stake sportsbook Originals hit different at 3 a.m. Try it tonight.

      Reply
    10. Ljzpar on ಮಾರ್ಚ್ 2, 2026 7:14 ಫೂರ್ವಾಹ್ನ

      stake sportsbook Originals hit different at 3 a.m. Try it tonight.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasHow ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • DavidTut ರಲ್ಲಿ ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    • Josephter ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.