Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಬ್ಬದ ರಜೆಗೆ ಬಂದಿದ್ದ ಯುವಕನ ಕೊಲೆ
    ಅಪರಾಧ

    ಹಬ್ಬದ ರಜೆಗೆ ಬಂದಿದ್ದ ಯುವಕನ ಕೊಲೆ

    vartha chakraBy vartha chakraಸೆಪ್ಟೆಂಬರ್ 5, 2022Updated:ಸೆಪ್ಟೆಂಬರ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಾಗಲಕೋಟೆ,ಸೆ.5-ಹಳೆದ್ವೇಷದ ಹಿನ್ನಲೆಯಲ್ಲಿ ಗಣೇಶ ಚತುರ್ಥಿಯ ರಜೆ ಮೇಲೆ‌ ಊರಿಗೆ ಬಂದ ಯುವಕನನ್ನು ಆತನ ಸ್ನೇಹಿತನೇ ಚಾಕುವಿನಿಂದ ಇರಿದು‌ ಬರ್ಬರವಾಗಿ ಕೊಲೆಗೈದಿರುವ ದಾರುಣ ಘಟನೆ ಮುಧೋಳದ ಮಲ್ಲಮ್ಮ ನಗರದಲ್ಲಿ ನಡೆದಿದೆ.
    ಮಲ್ಲಮ್ಮ ನಗರದ ಮೆಹಬೂಬ್(22) ಕೊಲೆಯಾದವರು. ಬೀಳಗಿ ತಾಲೂಕಿನ ತೆಗ್ಗಿ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಮೆಹಬೂಬ್, ಪ್ರತಿ ಹಬ್ಬದ ದಿನಗಳಲ್ಲಿ ರಜೆ ಸಿಗುತ್ತಿದ್ದ ಹಿನ್ನೆಲೆಯಲ್ಲಿ ಸ್ವಗ್ರಾಮಕ್ಕೆ ಬರುತ್ತಿದ್ದನು.
    ಹೀಗೆ ಬಂದ ಮೆಹಬೂಬ್‍ನನ್ನು ಸ್ನೇಹಿತ ಭದ್ರೇಶ್ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಇತ್ತ ಮನೆಗೆ ಆಧಾರಸ್ತಂಭವಾಗಿದ್ದ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬ ಆಗ್ರಹಿಸಿದೆ.
    ಕಳೆದ 5 ವರ್ಷದ ಹಿಂದೆ ಭದ್ರೇಶ್ ಮತ್ತು ಮೆಹಬೂಬ್ ನಡುವೆ ಸಣ್ಣ ಜಗಳವಾಗಿತ್ತು. ಇದೇ ಸೇಡು ಇಟ್ಟಕೊಂಡಿದ್ದ ಭದ್ರೇಶ್, ಮೊನ್ನೆ ರಾತ್ರಿ ಅಂಗನವಾಡಿ ಬಳಿ ಸ್ನೇಹಿತರೊಟ್ಟಿಗೆ ಕೂತಿದ್ದ ಮಹಬೂಬ್‍ಗೆ ಎದೆ, ಕುತ್ತಿಗೆ, ಹೊಟ್ಟೆ ಸೇರಿ ಹಲವೆಡೆ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ.

    Verbattle
    Verbattle
    Verbattle
    ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಲೈಂಗಿಕ ಕಿರುಕುಳ ಆರೋಪ – ಸ್ವಾಮೀಜಿ ದುರ್ಮರಣ
    Next Article ಬಗೆಹರಿಯದ CET ಬಿಕ್ಕಟ್ಟು
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • Coplgs ರಲ್ಲಿ ಧೂಮಪಾನ ಮತ್ತು ವೇಪ್ಸ್ ನಿಷೇಧಿಸಲಿರುವ ಬ್ರಿಟನ್
    • Coplgs ರಲ್ಲಿ ಧೂಮಪಾನ ಮತ್ತು ವೇಪ್ಸ್ ನಿಷೇಧಿಸಲಿರುವ ಬ್ರಿಟನ್
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.