Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಸರ್ಕಾರದಲ್ಲಿ YST ತೆರಿಗೆ
    ಬೆಂಗಳೂರು

    ಸಿದ್ದರಾಮಯ್ಯ ಸರ್ಕಾರದಲ್ಲಿ YST ತೆರಿಗೆ

    vartha chakraBy vartha chakraಜುಲೈ 2, 2023Updated:ಜುಲೈ 2, 202333 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.2- ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಹೊಸದಾಗಿ ವೈಎಸ್ ಟಿ ತೆರಿಗೆ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು.
    ವೈಎಸ್ ಟಿ ಎಂದರೆ ಏನು? ಸ್ವಲ್ಪ ಬಿಡಿಸಿ ಹೇಳಿ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಧ್ಯರಾತ್ರಿವರೆಗೂ ತಮ್ಮ ಮನೆಗಳಲ್ಲಿ ಅಧಿಕಾರಿಗಳ ಸಭೆ ಮಾಡುವ ಘನಂದಾರಿ ವ್ಯಕ್ತಿಗಳನ್ನು ಕೇಳಿ, ಈಗಾಗಲೇ ವರ್ಗಾವಣೆ ದಂಧೆಗಾಗಿ ಯಾರನ್ನೆಲ್ಲ ಫೀಲ್ಡಿಗೆ ಇಳಿಸಿ ಗುಪ್ತ ಸಭೆಗಳನ್ನು ಮಾಡುತ್ತಿದ್ದಾರೋ ಅವರನ್ನೇ ಕೇಳಿ, ನೀವೂ ಪತ್ತೆ ಹಚ್ಚಿ ಎಂದರು.
    ನಾನು ನಿಮ್ಮ ಪಕ್ಷದ ಜತೆ ಸರಕಾರ ರಚನೆ ಮಾಡಿದ್ದಾಗ ನೀವೆಲ್ಲ ಏನೇನು ಮಾಡಿದಿರಿ ಎನ್ನುವುದು ಗೊತ್ತಿದೆ, ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಅವರು ಪೊಗರುದಸ್ತಾದ ಇಲಾಖೆಗಳನ್ನು ಇಟ್ಟುಕೊಂಡಿದ್ದ ನಿಮ್ಮ ಮಂತ್ರಿಗಳು ಏನು ಮಾಡಿದರು? ಮುಖ್ಯಮಂತ್ರಿಯಾಗಿ ನಾನು ಯಾವೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆಯೇ ಇರಲಿಲ್ಲ. ಎಲ್ಲ ದಂಧೆಗಳು ಯಾರ ಮೂಗಿನಡಿ ನಡೆಯುತ್ತಿದ್ದವು ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ವಸೂಲಿ ಮಾಡಿ ವರ್ಗಾವಣೆ ಮಾಡುವ ದಂಧೆ ಶುರುವಾಗಿದೆ. ಅಧಿಕಾರಿಗಳನ್ನು ಮನೆಯಲ್ಲಿ ಕೂರಿಸಿಕೊಂಡು ರಾತ್ರಿ ಒಂದು ಗಂಟೆಯವರೆಗೆ ಸಭೆ ಮಾಡುತ್ತಾ ಇದ್ದಾರಲ್ಲಾ ಏಕೆ ಎಂದು ಕೇಳಿದ ಅವರು ಸರಕಾರಿ ಕಚೇರಿಗಳಲ್ಲಿ ಏಕೆ ಸಭೆಗಳನ್ನು ನಡೆಸುವುದಿಲ್ಲ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.
    ಕಾಂಗ್ರೆಸ್ ಸರಕಾರದಲ್ಲಿ ಈಗಾಗಲೇ ಆಡಳಿತ ಹಳಿತಪ್ಪಿದೆ. ಒಂದು ಸರಕಾರ, ಹತ್ತಾರು ಮುಖ್ಯಮಂತ್ರಿಗಳು ಎನ್ನುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ಅವರು ಒಬ್ಬರೇ ಮುಖ್ಯಮಂತ್ರಿ ಅಲ್ಲ. ಇಲಾಖೆಗೊಬ್ಬ ಮುಖ್ಯಮಂತ್ರಿ ಇದ್ದಾರೆ. ಒಬ್ಬೊಬ್ಬರು ಮುಖ್ಯಮಂತ್ರಿಯಂತೆ ಹೇಳಿಕೆ ನೀಡುತ್ತಾರೆ ಎಂದು ಅವರು ಲೇವಡಿ ಮಾಡಿದರು

    Verbattle
    Verbattle
    Verbattle
    ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರತಾಪ್ ಸಿಂಹ ವಿರುದ್ಧ ಪೋಸ್ಟ್‌-ಪೊಲೀಸಪ್ಪನಿಗೆ ಸಂಚಕಾರ
    Next Article ಸಾಲ ತೀರಿಸೋಕೆ ಎಳನೀರು ಕದ್ದ!
    vartha chakra
    • Website

    Related Posts

    ಐಪಿಎಲ್ 2026: ಆರ್‌ಸಿಬಿ ಅಂಗಳಕ್ಕೆ ‘ನಂದಿನಿ’ ಎಂಟ್ರಿ?

    ಜನವರಿ 18, 2026

    ಸಿಎಂ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಷಯ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ!

    ಜನವರಿ 16, 2026

    ದುರಹಂಕಾರಕ್ಕೆ ಸಿಕ್ಕ ಬಳುವಳಿ!

    ಜನವರಿ 16, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ErnestMes ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • AlbertQuida ರಲ್ಲಿ ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • RichardCet ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.