ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನವರಿಯಿಂದ ಯುವನಿಧಿ ಆರಂಭ | Yuvanidhi
    ಸುದ್ದಿ

    ಜನವರಿಯಿಂದ ಯುವನಿಧಿ ಆರಂಭ | Yuvanidhi

    vartha chakraBy vartha chakraಡಿಸೆಂಬರ್ 13, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ, ಡಿ.13- ಯುವನಿಧಿ (Yuvanidhi) ನೋಂದಣಿ ಪ್ರಕ್ರಿಯೆಯನ್ನು ಡಿಸೆಂಬರ್ ಅಂತ್ಯದೊಳಗೆ ಅರಂಭಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಶರಣು ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
    ಟ್ವೀಟ್ ಮೂಲಕ ಯುವನಿಧಿ ಅರ್ಜಿ ನೋಂದಣಿ ಡಿಸೆಂಬರ್​ 21ಕ್ಕೆ ಆರಂಭವಾಗಲಿದೆ ಎಂದು ನಿನ್ನೆಯಷ್ಟೇ ಟ್ವಿಟ್ ಮಾಡಿದ ಸಚಿವರು ಇಂದು ನೊಂದಣಿ ಆರಂಭವಾಗುವ ದಿನಾಂಕ ಮುಂದೂಡಲಾಗಿದೆ ಎಂದು ಹೇಳಿದ್ದಾರೆ.
    ಸುವರ್ಣಸೌಧದಲ್ಲಿ ಇಂದು ಮಾತನಾಡಿದ ಅವರು, ಡಿಸೆಂಬರ್ 21ಕ್ಕೆ ಯುವನಿಧಿ ನೊಂದಣಿ ಆರಂಭವಾಗುವುದಿಲ್ಲ ಬಹುಶ: ಡಿಸೆಂಬರ್ ಕೊನೆವಾರದಲ್ಲಿ ನೊಂದಣಿ ಪ್ರಕ್ರಿಯೆ ಅರಂಭಿಸಲಿದ್ದು. ಜನವರಿಯಿಂದ ಯುವನಿಧಿ ಪ್ರಾರಂಭಿಸಲಿದ್ದೇವೆ ಎಂದರು.

    ಮುಖ್ಯಮಂತ್ರಿಗಳ‌ ಜೊತೆ ಚರ್ಚೆ ಮಾಡಿ ನೋಂದಣಿ ಪ್ರಕ್ರಿಯೆ ದಿನಾಂಕವನ್ನು ಪ್ರಕಟ ಮಾಡುತ್ತೇನೆ. ಬಹುತೇಕ ಕೊನೆಯ ವಾರದಲ್ಲೇ ನೋಂದಣಿ ಪ್ರಕ್ರಿಯೆ ಆರಂಭಿಸುತ್ತೇವೆ. ಜನವರಿಯಿಂದ ಯುವ ನಿಧಿ ಹಣ ಕೊಡುತ್ತೇವೆ ಎಂದಿದ್ದಾರೆ.ನಿನ್ನೆ ಸ್ವತಃ ಸಚಿವರು ಎಕ್ಸ್ ಫೋಸ್ಟ್ ಮೂಲಕ ಡಿಸೆಂಬರ್​​ 21ಕ್ಕೆ ಯುವನಿಧಿ ನೋಂದಣಿ ಪ್ರಕ್ರಿಯೆ ಆರಂಭ ಎಂದಿದ್ದರು. ಇದೀಗ ಕೊನೆಯ ವಾರದಲ್ಲಿ ಯುವನಿಧಿ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ. ಈ ಮೂಲಕ ಯುವನಿಧಿ ನೋಂದಣಿ ದಿನಾಂಕದ ಬಗ್ಗೆ ಗೊಂದಲ ಉಂಟಾಗಿದೆ. ಈಗಾಗಲೇ ರಾಜ್ಯ ಸರ್ಕಾರವು ತನ್ನ ಪಂಚಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಅನ್ನಭಾಗ್ಯ ಮತ್ತು ಶಕ್ತಿಯೋಜನೆಯನ್ನು ಜಾರಿಗೊಳಿಸಿದೆ.

    ಇದೆಲ್ಲಾ ರಾಜಕೀಯ ಗಿಮಿಕ್: ಸರ್ಕಾರದ ವಿರುದ್ಧ ಯಡಿಯೂರಪ್ಪ ಅವರ ಹೋರಾಟದ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಏತಕ್ಕಾಗಿ ಯಡಿಯೂರಪ್ಪ ಅವರ ಹೋರಾಟ? ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಏನು ಮಾಡಿದರು. ಇದೆಲ್ಲವೂ ರಾಜಕೀಯ ಗಿಮಿಕ್. ಅಧಿಕಾರ ಕಳೆದುಕೊಂಡ ಮೇಲೆ ಹೋರಾಟ ಸಹಜ. ಮೊಸರಲ್ಲಿ ಕಲ್ಲು ಹುಡುಕುವುದು ಎಂದರೆ ಇದೇ. ಸರ್ಕಾರ ಗ್ಯಾರಂಟಿಗಳನ್ನು ಕೊಟ್ಟು ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತಿದೆ ಅವರಿಗೆ( ಯಡಿಯೂರಪ್ಪ) ಪುತ್ರ ವ್ಯಾಮೋಹ ಇರಬಹುದು ಎಂದು ಸಚಿವ ಶರಣಪ್ರಕಾಶ್​ ಟೀಕಿಸಿದರು.
    ಎಐಸಿಸಿ ಅಧ್ಯಕ್ಷರ ಜಾತಿ ಗಣತಿ ವಿಚಾರ ಬಂದಾಗ ಮೇಲ್ಜಾತಿಯವರೆಲ್ಲಾ ಒಂದಾಗಲಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತ, ನನಗೆ ಗೊತ್ತಿಲ್ಲ. ಕಾಂತರಾಜ್ ವರದಿ ಬಗ್ಗೆ ಚರ್ಚೆ ನಡೆಯುತ್ತಿದೆ. ಸರ್ಕಾರದ ಅಭಿಪ್ರಾಯವೇ ನನ್ನ ಅಭಿಪ್ರಾಯ. ಸರ್ಕಾರ ಏನು ತೀರ್ಮಾನ ಮಾಡುತ್ತದೆ. ಅದಕ್ಕೂ‌ ಮುಂಚೆ ಎಲ್ಲರನ್ನೂ ಪರಿಗಣಿಸಿ, ವಿಶ್ವಾಸಕ್ಕೆ ಪಡೆದು ನಿರ್ಧಾರವಾಗುತ್ತದೆ. ಅದೇ ನಿರ್ಧಾರ ನನ್ನದು ಸಹ. ಸರ್ಕಾರ ಯಾವುದೇ ಅಭಿಪ್ರಾಯ ತೆಗೆದುಕೊಂಡರು ಅದೇ ನನ್ನ ಅಭಿಪ್ರಾಯ ಎಂದು ಸಚಿವರು ಸ್ಪಷ್ಟಪಡಿಸಿದರು.

    Verbattle
    Verbattle
    Verbattle
    Congress Government Karnataka News Politics Trending Varthachakra Yuvanidhi ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಕಪ್ಪು ಬಟ್ಟೆ ಧರಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಕಾಂಗ್ರೆಸ್ ಶಾಸಕ
    Next Article ಕಬ್ಬಿನ ತೂಕದಲ್ಲಿ ಮೋಸಕ್ಕೆ ಕಡಿವಾಣ | Sugarcane
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Hhvmif on ಮಾರ್ಚ್ 16, 2026 10:03 ಅಪರಾಹ್ನ

      L’emozione ГЁ reale su Betano. Rivendica il 100% fino a €500 https://betanogame.org/it/mobile-app/ ed esplora la nostra enorme libreria di giochi. Croupier live, scommesse sportive e jackpot enormi ti aspettano. Unisciti al divertimento ora.

      Reply
    2. Imchbu on ಮಾರ್ಚ್ 21, 2026 3:51 ಅಪರಾಹ್ನ

      No Mostbet cada novo jogador Г© recebido como VIP desde o cadastro – Cashback 10% , Jogue mais, sinta mais, ganhe mais – tudo comeГ§a no Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.