ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಖರ್ಗೆ ಅವರಿಗೆ ಝೆಡ್ ಮಾದರಿಯ ಭದ್ರತೆ | Kharge
    ರಾಜಕೀಯ

    ಖರ್ಗೆ ಅವರಿಗೆ ಝೆಡ್ ಮಾದರಿಯ ಭದ್ರತೆ | Kharge

    vartha chakraBy vartha chakraಫೆಬ್ರವರಿ 17, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.17- ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝೆಡ್ ಶ್ರೇಣಿಯ ಭದ್ರತೆ ಒದಗಿಸಲಾಗಿದೆ.

    ಈ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಝೆಡ್ ಶ್ರೇಣಿಯ ಭದ್ರತೆಯನ್ನು ಒದಗಿಸಿದ ಕೇಂದ್ರ ಸರ್ಕಾರ ಇದೀಗ ರಾಜ್ಯದ ಮತ್ತೊಬ್ಬ ಹಿರಿಯ ನಾಯಕ ಖರ್ಗೆ ಅವರಿಗೆ ಇಂತಹ ಉನ್ನತ ದರ್ಜೆಯ ಭದ್ರತೆ ನೀಡಿದೆ.
    ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರಾದ ನಂತರ ಮಲ್ಲಿಕಾರ್ಜುನ ಖರ್ಗೆ ಅವರು ದೇಶಾದ್ಯಂತ ಪ್ರವಾಸ ಮಾಡುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದಾರೆ.

    ರಾಜಕೀಯವಾಗಿ ಸಂಘ ಪರಿವಾರ ಮತ್ತು ಇತರ ಹಲವಾರು ಸಂಘಟನೆಗಳ ಧೋರಣೆಗಳನ್ನು ವಿರೋಧಿಸುತ್ತಿರುವ ಖರ್ಗೆ ಅವರಿಗೆ ಇತ್ತೀಚೆಗೆ ಕೆಲ ಕಿಡಿಗೇಡಿಗಳು ಬೆದರಿಕೆ ಹಾಕಿರುವ ಸಂಗತಿ ಬಳಕೆಗೆ ಬಂದಿದೆ. ಈ ಸಂಬಂಧ ಕೇಂದ್ರ ಗುಪ್ತದಳ ನೀಡಿರುವ ವರದಿಯನ್ನು ಆಧರಿಸಿ ಕೇಂದ್ರ ಸರ್ಕಾರ ಇವರ ಭದ್ರತೆಯ ಪ್ರಮಾಣವನ್ನು ಹೆಚ್ಚಿಸಿದೆ.

    ರಾಷ್ಟ್ರಪತಿ, ಪ್ರಧಾನಿ ಅವರ ನಂತರದಲ್ಲಿ ಅತಿ ಹೆಚ್ಚಿನ ಭದ್ರತಾ ಸೌಲಭ್ಯವನ್ನು ಪಡೆಯುತ್ತಿರುವವರಲ್ಲಿ ಖರ್ಗೆ ಕೂಡ ಒಬ್ಬರಾಗಿದ್ದಾರೆ ಈ ಭದ್ರತೆಯ ವ್ಯವಸ್ಥೆ ಬರುತ್ತಿದ್ದ ಹಾಗೆ ಬೆಂಗಳೂರಿನಲ್ಲಿರುವ ಖರ್ಗೆ ಅವರ ನಿವಾಸಕ್ಕೆ ಬ್ಲಾಕ್ ಕಮಾಂಡೋಗಳ ಪಹರೆ ಮತ್ತು ಪೊಲೀಸ್ ಸರ್ಪಗಾವಲನ್ನು ಹಾಕಲಾಗಿದೆ ಈ ಹಿಂದಿನಂತೆ ಈಗ ಯಾರೂ ಕೂಡ ಖರ್ಗೆ ಅವರನ್ನು ಅತ್ಯಂತ ಸುಲಭವಾಗಿ ಭೇಟಿ ಮಾಡಲು ಸಾಧ್ಯವಿಲ್ಲ.
    ಯಾವುದೇ ವ್ಯಕ್ತಿ ಇನ್ಮುಂದೆ ಖರ್ಗೆ ಅವರನ್ನು ಭೇಟಿ ಮಾಡುವ ಮುನ್ನ ಅವರ ಸಂಪೂರ್ಣ ವಿವರವನ್ನು ಭದ್ರತಾ ಅಧಿಕಾರಿಗಳಿಗೆ ನೀಡಿ ಗೊತ್ತು ಪಡಿಸಿದ ಸಮಯದಲ್ಲಿ ಮಾತ್ರ ಅವರನ್ನು ಭೇಟಿ ಮಾಡಬಹುದಾಗಿದೆ.

    Verbattle
    Verbattle
    Verbattle
    kharge ಕಾಂಗ್ರೆಸ್ ನರೇಂದ್ರ ಮೋದಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಡಿ.ಕೆ. ಸುರೇಶ್ ವಿರುದ್ಧ ಜಯದೇವ ಮಂಜುನಾಥ್ ಸ್ಪರ್ಧೆ | DK Suresh
    Next Article ನಾಯಕತ್ವ ಬದಲಾವಣೆ ಬಗ್ಗೆ ಡಿಕೆ ಸುರೇಶ್ ಹೇಳಿದ್ದು ಹೀಗೆ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Pgrqck on ಮಾರ್ಚ್ 21, 2026 1:51 ಫೂರ್ವಾಹ್ನ

      Join the Betano revolution. Get up to €500 bonus plus free spins and play the most exciting games online. Sports betting, live casino https://betanogame.org/bonuses/ and endless jackpots – this is where you belong.

      Reply
    2. Hkeadd on ಮಾರ್ಚ್ 22, 2026 7:44 ಅಪರಾಹ್ನ

      Mostbet: o cassino online com o melhor pacote de boas-vindas do ano – https://mostbetpt.pro/ , Mostbet: diversГЈo sem fronteiras e oportunidades que aparecem o tempo todo .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jdxogg ರಲ್ಲಿ ರಾಘವೇಂದ್ರ ಬ್ಯಾಂಕ್ ಅಕ್ರಮ ಎಸ್ಐಟಿ ತನಿಖೆ | Raghvendra Bank
    • ArthurNag ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • Edwardheike ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.