Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಮೀರ್ ಅಹಮದ್ ಖಾನ್ ಕನ್ನಡ ವಿರೋಧಿನಾ?
    ರಾಜಕೀಯ

    ಜಮೀರ್ ಅಹಮದ್ ಖಾನ್ ಕನ್ನಡ ವಿರೋಧಿನಾ?

    vartha chakraBy vartha chakraಮೇ 21, 2023Updated:ಮೇ 21, 202310 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.21- ಕಾಂಗ್ರೆಸ್ ನೇತೃತ್ವದ ನೂತನ ರಾಜ್ಯ ಸರ್ಕಾರದ ಮಂತ್ರಿ ಜಮೀರ್ ಅಹಮದ್ ಖಾನ್ ಅವರು ಇದೀಗ ನಟ್ಟಿಗರು ಮತ್ತು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರ ಅಸಮಾಧಾನಕ್ಕೆ ಗುರಿಯಾಗಿದ್ದಾರೆ
    ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಜಮೀರ್‌ ಅಹಮದ್‌ ಖಾನ್‌ ಅವರು ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ತೆಗೆದುಕೊಂಡಿದ್ದರು.
    ಇದು ಹಲವು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದು ಜಮೀರ್ ಅಹಮದ್ ಖಾನ್ ಹಳೇ ತಪ್ಪನ್ನೇ ಮತ್ತೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿದ್ದಾರೆ.
    ಜಮೀರ್‌ ಅವರ ನಡೆದ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಸಚಿವ ಜಮೀರ್ ಅಹಮದ್‌ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
    ಈ ಹಿಂದೆಯೂ ಇಂಗ್ಲಿಷ್‌ನಲ್ಲೇ ಪ್ರಮಾಣ ವಚನ ಸ್ವೀಕರಿಸಿ, ಬಳಿಕ ವಿಧಾನಸಭೆಯಲ್ಲಿ ಕ್ಷಮೆಯಾಚನೆ ಮಾಡಿದ್ದ ವಿಚಾರದ ಬಗ್ಗೆ ಪತ್ರಿಕೆಯ ಫೋಟೋ ಹಾಕಿ ಕಿಡಿಕಾರಿದ್ದಾರೆ. ಈಗ ಅದೇ ತಪ್ಪು ಪುನರಾವರ್ತನೆಯಾಗಿದೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ
    2005ರಲ್ಲಿ ಜಮೀರ್ ಅಹಮದ್ ಖಾನ್ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿ ಸಚಿವರಾಗಿದ್ದರು. ಆಗ ಅವರು ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು. ವಿಧಾನಸಭಾ ಕಲಾಪ ನಡೆಯುವಾಗ ಕರವೇ ಕಾರ್ಯಕರ್ತರು ಅಲ್ಲೇ ಕರಪತ್ರ ಎಸೆದು ಪ್ರತಿಭಟಿಸಿದಾಗ ನನ್ನಿಂದ ತಪ್ಪಾಗಿದೆ ಎಂದಿದ್ದರು.
    ಇದಾದ ನಂತರ ಮತ್ತೆ ಇದೀಗ ಜಮೀರ್ ಅಹ್ಮದ್ ಖಾನ್ ಅವರು ಇಂಗ್ಲಿಷ್ ನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ ಇದನ್ನು ಪ್ರಶ್ನಿಸಿರುವ ಅವರು ಇಷ್ಟು ವರ್ಷ ಕಳೆದರೂ ಅವರು ಕನ್ನಡ ಕಲಿತಿಲ್ಲವೇ ಎಂದು ಕೇಳಿದ್ದಾರೆ.
    ನಾರಾಯಣಗೌಡ ಅವರು ಮಾಡಿರುವ ಈ ಟ್ವೀಟ್ ಗೆ ಹಲವಾರು ಮಂದಿ ಪ್ರತಿಕ್ರಿಯಿಸಿದ್ದಾರೆ
    ಕರ್ನಾಟಕ ಸರ್ಕಾರದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರು ಇನ್ನೂ ಕನ್ನಡ ಕಲಿಯದಿರುವುದು ನಾಚಿಕೆಗೇಡು. ಎಲ್ಲ ಸಚಿವರೂ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಜಮೀರ್ ಅಹಮದ್ ಅವರು ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಕಾರಣಕ್ಕೆ ಬಂದು ಇಷ್ಟು ವರ್ಷಗಳಾದರೂ ಕನ್ನಡ ಕಲಿಯದಿರುವುದು ಎಷ್ಟು ಸರಿ? ಎಂದು ಮಾಡಿದ್ದಾರೆ.
    ಟ್ವೀಟ್‌ನಲ್ಲಿ ನೂರಾರು ಕಮೆಂಟ್‌ಗಳು ಬಂದಿವೆ.
    ಕನ್ನಡ ಕಲಿಬೇಕು ಸಚಿವರೇ ಎಂದು ಶೌಕರ್‌ ಅಲಿ ಕಮೆಂಟ್‌ ಮಾಡಿದ್ದರೆ, ಭರತ್‌ ರೆಡ್ಡಿ ಎಂಬುವವರು, “ಕರ್ನಾಟಕದಲ್ಲಿ ಕನ್ನಡ ಓದಲು , ಬರೆಯಲು ಬಾರದ ವ್ಯಕ್ತಿ ಮಂತ್ರಿಯಾಗಲು ಅನರ್ಹ..! ಎಂದು ಕಿಡಿಕಾರಿದ್ದಾರೆ.

    ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಮೋದಿ G7 ಭಾಗವಹಿಸುವಿಕೆ ಸುದ್ದಿ – ಕಾಂಗ್ರೆಸ್ ಟೀಕೆ
    Next Article DK Shivakumar ಗೆ ಕೋಪ ಬಂದಿದೆಯಂತೆ!
    vartha chakra
    • Website

    Related Posts

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    10 ಪ್ರತಿಕ್ರಿಯೆಗಳು

    1. 5fid7 on ಜೂನ್ 5, 2025 7:03 ಫೂರ್ವಾಹ್ನ

      where can i buy generic clomid pill can i purchase generic clomiphene online cost generic clomiphene without a prescription clomiphene reddit cost of cheap clomid without rx cost cheap clomiphene without a prescription how to get clomiphene pill

      Reply
    2. cheap real cialis on ಜೂನ್ 8, 2025 10:04 ಅಪರಾಹ್ನ

      More delight pieces like this would urge the web better.

      Reply
    3. can i take flagyl and metronidazole together on ಜೂನ್ 10, 2025 3:37 ಅಪರಾಹ್ನ

      I couldn’t hold back commenting. Adequately written!

      Reply
    4. smv0l on ಜೂನ್ 12, 2025 4:42 ಅಪರಾಹ್ನ

      buy generic zithromax 250mg – metronidazole over the counter flagyl without prescription

      Reply
    5. 7051z on ಜೂನ್ 20, 2025 6:33 ಅಪರಾಹ್ನ

      purchase amoxicillin – buy valsartan 80mg buy ipratropium online

      Reply
    6. akley on ಜೂನ್ 22, 2025 10:41 ಅಪರಾಹ್ನ

      cost azithromycin 250mg – tindamax 300mg without prescription buy bystolic 20mg pills

      Reply
    7. 5sz9t on ಜೂನ್ 25, 2025 1:37 ಫೂರ್ವಾಹ್ನ

      buy augmentin 1000mg pills – https://atbioinfo.com/ cost acillin

      Reply
    8. 1dz6r on ಜೂನ್ 26, 2025 6:22 ಅಪರಾಹ್ನ

      esomeprazole 20mg ca – https://anexamate.com/ buy esomeprazole medication

      Reply
    9. 8n1ee on ಜೂನ್ 30, 2025 2:25 ಫೂರ್ವಾಹ್ನ

      buy meloxicam pills – https://moboxsin.com/ meloxicam pill

      Reply
    10. loik3 on ಜುಲೈ 3, 2025 4:21 ಫೂರ್ವಾಹ್ನ

      can you buy ed pills online – buy best erectile dysfunction pills best ed drugs

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardSab ರಲ್ಲಿ ಲಿಫ್ಟ್ ನಲ್ಲಿ ಸಿಲುಕಿದ ಸಂಸದ | Umesh Jadhav
    • RonaldGer ರಲ್ಲಿ ಲಿಫ್ಟ್ ನಲ್ಲಿ ಸಿಲುಕಿದ ಸಂಸದ | Umesh Jadhav
    • chickencog ರಲ್ಲಿ ವಿಧಾನಸೌಧದ ಮುಂದೆ ಯಡಿಯೂರಪ್ಪ ಉಪವಾಸ | Yediyurappa
    Latest Kannada News

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಜುಲೈ 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಜುಲೈ 5, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಶ್ಮಿಕಾ ಬರೀ ಬಿಲ್ಡಪ್ಪು ಗುರು! #rashmikamandanna #viralvideo #kannada #bulidup #latestnews #karnataka
    Subscribe