Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ.
    Trending

    ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ.

    vartha chakraBy vartha chakraಜುಲೈ 24, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.24:
    ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳದ ಪ್ರಸ್ತಾಪ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು,ಸದ್ಯದಲ್ಲೇ ಹೆಚ್ಚಳದ ನಿರ್ಧಾರ ಪ್ರಕಟಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ.
    ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯೆ ಭಾಗೀರಥಿ ಮುರಳ್ಯ ಅವರ ಪ್ರಶ್ನೆಗೆ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
    ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ; ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದೆ‌.ಆದಷ್ಟು ಶೀಘ್ರ ಇವುಗಳ ನೇಮಕಾತಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದರು.
    2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳ ಮಾಡಿದ್ದರು. ಆದಾದ ಮೇಲೇ ಗೌರವ ಧನ ಹೆಚ್ಚಳವನ್ನೇ ಮಾಡಿಲ್ಲ; ಈಗ ಗೌರವ ಧನ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    Bangalore Government Karnataka News Politics Trending Varthachakra ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನೀತಿಯೇ ಇಲ್ಲದ ನೀತಿ ಆಯೋಗ.
    Next Article ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    • 1win_xvet ರಲ್ಲಿ ಪ್ರಧಾನಿ ಹೋಟೆಲ್ ಬಿಲ್ ಪಾವತಿಸಿದ ರಾಜ್ಯ ಸರ್ಕಾರ.
    • StellaHewly ರಲ್ಲಿ ಗಾಳಿಗೆ ತೂರಿದ ಸಿಎಂ ಆದೇಶ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.