Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ರಮದ ಬೆನ್ನು ಹತ್ತಿದ ಸಿಐಡಿ
    ವಿಶೇಷ ಸುದ್ದಿ

    ಅಕ್ರಮದ ಬೆನ್ನು ಹತ್ತಿದ ಸಿಐಡಿ

    vartha chakraBy vartha chakraಮೇ 2, 2022Updated:ಮೇ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪೊಲೀಸ್ ‌ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷಾ ಅಕ್ರಮದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ ಅಧಿಕಾರಿಗಳಿಗೆ
    ನಗರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ 172 ಅಭ್ಯರ್ಥಿಗಳಲ್ಲಿ 22 ಅಭ್ಯರ್ಥಿಗಳ ಒಎಂಆರ್ ಪ್ರತಿ ಅನುಮಾನಾಸ್ಪದವಾಗಿರುವುದು ಪತ್ತೆಯಾಗಿದೆ.
    ಇದರಿಂದ ಪಿಎಸ್ಐ ನೇಮಕಾತಿ ಪರೀಕ್ಷಾ ಅಕ್ರಮದ ಕೇಂದ್ರವು ಕೇಂದ್ರ ಗುಲ್ಬರ್ಗ ಅಲ್ಲ ಬೆಂಗಳೂರು ಎನ್ನುವ ಸಂಶಯ ಉಂಟಾಗಿದ್ದು ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ ಎಂದು ಸಿಐಡಿ‌ ಮೂಲಗಳು ತಿಳಿಸಿವೆ.
    ನಗರದ ಒಟ್ಟು ಏಳು ಕೇಂದ್ರಗಳಲ್ಲಿ ನಡೆದಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆಯ ಪೈಕಿ ಕೇಂಬ್ರಿಡ್ಜ್ ವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲೇ ಹೆಚ್ಚು ಅಕ್ರಮ ಪತ್ತೆಯಾಗಿದ್ದು, 22 ಅಭ್ಯರ್ಥಿಗಳ ವಿರುದ್ಧ ಸಿಐಡಿ ಡಿವೈಎಸ್ಪಿ ನರಸಿಂಹಮೂರ್ತಿ ನೀಡಿರುವ ದೂರಿನನ್ವಯ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
    ನಗರದ ಏಳು ಪರೀಕ್ಷಾ ಕೇಂದ್ರಗಳಲ್ಲಿ 172 ಅಭ್ಯರ್ಥಿಗಳು ಆಯ್ಕೆಯಾಗಿದ್ದು, ಅವರಲ್ಲಿ 22 ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಸಂಶಯ ಮೂಡಿದೆ ಇವೆರೆಲ್ಲರ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ
    ಜಾಗೃತ್ ಎಸ್., ಗಜೇಂದ್ರ ಬಿ., ಸೋಮನಾಥ್ ಮಲ್ಲಿಕಾರ್ಜುನಯ್ಯ, ರಘುವೀರ್ ಎಚ್.ಯು., ಚೇತನ್ ಕುಮಾರ್ ಎಂ.ಸಿ., ವೆಂಕಟೇಶ್ ಗೌಡ ಬಿ.ಸಿ, ಮನೋಜ್​ ಎ.ಪಿ., ಮನುಕುಮಾರ್ ಜಿ.ಆರ್., ಸಿದ್ದಲಿಂಗಪ್ಪ ಪಡಶವಗಿ, ಮಮ್ತೇಶ್ ಗೌಡ ಎಸ್., ಯಶ್ವಂತ್ ಗೌಡ ಎಚ್., ನಾರಾಯಣ ಸಿ.ಎಂ., ನಾಗೇಶ್ ಗೌಡ ಸಿ.ಎಸ್., ಮಧು ಆರ್., ಯಶವಂತ್ ದೀಪ್ ಸಿ., ದಿಲೀಪ್ ಕುಮಾರ್ ಸಿ.ಕೆ., ರಚನಾ ಹಣಮಂತ್, ಶಿವರಾಜ್ ಜಿ., ಪ್ರವೀಣ್ ಕುಮಾರ್ ಎಚ್.ಆರ್., ಸೂರಿನಾರಾಯಣ್ ಕೆ., ನಾಗರಾಜ ಸಿ., ರಾಘವೇಂದ್ರ ಜಿ.ಸಿ. ಮೇಲೆ ಎಫ್​ಐಆರ್​ ದಾಖಲಿಸಿ ವಿಚಾರಣೆ ನಡೆಸಲಾಗಿದೆ.
    ಸಿಐಡಿ ಡಿವೈಎಸ್ಪಿ ನರಸಿಂಹಮೂರ್ತಿ ನೀಡಿರುವ ದೂರಿಗೆ ಸಂಬಂಧಿಸಿದಂತೆ 12 ಜನರ ಬಂಧನವಾಗಿದ್ದು, ಉಳಿದ 10 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಸೂಚಿಸಿದೆ.

    Verbattle
    Verbattle
    Verbattle
    #cambridgeunivesrity #psi #psiselection
    Share. Facebook Twitter Pinterest LinkedIn Tumblr Email WhatsApp
    Previous Articleಶಾ ಆಗಮನದ ಸಂಚಲನ
    Next Article ಕೋವಿಡ್ ನಿಯಂತ್ರಣಕ್ಕೆ ಸಜ್ಜು..
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Elbertrom ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • LinwoodGah ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Tracymix ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.