Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಣ್ಣಾಮಲೈ ಗೆ ಭಾರಿ ಭದ್ರತೆ
    ವಿಶೇಷ ಸುದ್ದಿ

    ಅಣ್ಣಾಮಲೈ ಗೆ ಭಾರಿ ಭದ್ರತೆ

    vartha chakraBy vartha chakraಜನವರಿ 15, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಜ.13-ತಮಿಳುನಾಡು BJP ಅಧ್ಯಕ್ಷ ಕೆ. ಅಣ್ಣಾಮಲೈ (Annamalai) ಅವರ ಭದ್ರತೆಯನ್ನು ಹೆಚ್ಚಿಸಿರುವ ಗೃಹ ಸಚಿವಾಲಯವು ಝಡ್ ಶ್ರೇಣಿಯ ಭದ್ರತೆಯನ್ನು ನೀಡಿದೆ. ಅಣ್ಣಾಮಲೈ ಅವರಿಗೆ ಈ ಹಿಂದೆ ವೈ ಕೆಟಗರಿ ಭದ್ರತೆಯಿದ್ದು ಝಡ್ ಶ್ರೇಣಿಗೆ ಭದ್ರತೆ ಹೆಚ್ಚಿಸಿರುವುದರಿಂದ ಸಿಆರ್​ಎಫ್‌ನ ಒಟ್ಟು 33 ಕಮಾಂಡೋಗಳು ಅವರಿಗೆ ಭದ್ರತೆಯನ್ನು ನೀಡಲಿದ್ದಾರೆ.ಅಣ್ಣಾಮಲೈ ಅವರಿಗೆ ಅಪಾಯ ಹೆಚ್ಚಾಗುವ ಆತಂಕದ ಹಿನ್ನೆಲೆಯಲ್ಲಿ ಅವರಿಗೆ ಈ ಭದ್ರತೆ ನೀಡಲಾಗಿದೆ.
    ಮಾಜಿ ಐಪಿಎಸ್ ಅಧಿಕಾರಿ ಮತ್ತು ಪ್ರಸ್ತುತ ತಮಿಳುನಾಡು ಬಿಜೆಪಿ ಅಧ್ಯಕ್ಷರು ಮಾವೋವಾದಿಗಳು ಮತ್ತು ಧಾರ್ಮಿಕ ಉಗ್ರಗಾಮಿಗಳಿಂದ ಬೆದರಿಕೆ ಹೆಚ್ಚುತ್ತಿದೆ ಎಂದು ಹೇಳಲಾಗಿದೆ.
    ಈ ಕುರಿತು ಐಬಿ ಬೆದರಿಕೆ ವರದಿ ಬಂದ ನಂತರ ಅಣ್ಣಾಮಲೈ ಅವರಿಗೆ ಝಡ್ ಕೆಟಗರಿ ಭದ್ರತೆ ಒದಗಿಸಲಾಗಿದೆ.

    Verbattle
    Verbattle
    Verbattle
    BJP m ಉಗ್ರ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು VV campus​ನಲ್ಲಿ ಚಿರತೆಯಲ್ಲ ಕಾಡುಬೆಕ್ಕು
    Next Article ಸದ್ಗುರು Jaggi Vasudevಗೆ ತೀವ್ರ ಹಿನ್ನಡೆ?
    vartha chakra
    • Website

    Related Posts

    ತಿರುಪತಿ ಲಡ್ಡು ಕಲಬೆರಕೆ ಹಗರಣ: ಸಿಬಿಐ ಚಾರ್ಜ್‌ಶೀಟ್‌ನಿಂದ ಬಯಲಾಯ್ತು ಆಘಾತಕಾರಿ ಸತ್ಯ

    ಫೆಬ್ರವರಿ 9, 2026

    ಬೆಂಗಳೂರಿನಲ್ಲಿ ಸಖಿ ಆಟೋ

    ಫೆಬ್ರವರಿ 9, 2026

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Stzccv ರಲ್ಲಿ ರಿಮೋಟ್ ಗಾಗಿ ಜಗಳ, ಕೊಲೆಯಲ್ಲಿ ಅಂತ್ಯ | Chitradurga
    • Fwvjdq ರಲ್ಲಿ 225 ಊರುಗಳಲ್ಲಿ Zomato ಸೇವೆ ಸ್ಥಗಿತ
    • LinwoodGah ರಲ್ಲಿ ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.