ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನುರಾಗ್ ತಿವಾರಿ ಸಾವು ಪ್ರಕರಣ
    ಅಪರಾಧ

    ಅನುರಾಗ್ ತಿವಾರಿ ಸಾವು ಪ್ರಕರಣ

    vartha chakraBy vartha chakraಸೆಪ್ಟೆಂಬರ್ 20, 2022Updated:ಸೆಪ್ಟೆಂಬರ್ 22, 202210 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.20- ದಕ್ಷ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವು ಪ್ರಕರಣವನ್ನು ಸಹಜ ಸಾವು ಎಂದು ನೀಡಿದ್ದ ಸಿಬಿಐ ವರದಿಯನ್ನು ಲಖನೌ ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿದ್ದು,ಮರು ತನಿಖೆಗೆ ಆದೇಶಿಸಿದೆ.
    ಅನುರಾಗ್ ಕುಟುಂಬಸ್ಥರ ದೂರಿನನ್ವಯ ಮರು ತನಿಖೆಗೆ ಕೋರ್ಟ್ ಆದೇಶ ಹೊರಡಿಸಿದೆ. ಕೋರ್ಟ್ ಆದೇಶದಿಂದ ಸಿಬಿಐಗೆ ಭಾರೀ ಹಿನ್ನಡೆಯಾಗಿದೆ.ಇದೇ ಅಕ್ಟೋಬರ್ 22ರಂದು ವಿಚಾರಣೆ ನಡೆಯಲಿದೆ.
    2007ನೇ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿದ್ದ ಅನುರಾಗ್ ತಿವಾರಿ ಮೃತದೇಹ 2017ರಲ್ಲಿ ಲಖನೌದ ಹಜರತ್ ಗಂಜ್ ಗೆಸ್ಟ್ ಹೌಸ್‍ನಲ್ಲಿ ಪತ್ತೆಯಾಗಿತ್ತು. ಆಗ ತಿವಾರಿ ರಾಜ್ಯದ ಆಹಾರ ಸರಬರಾಜು ಇಲಾಖೆಯ ಆಯುಕ್ತರಾಗಿದ್ದರು.ಅನ್ನಭಾಗ್ಯ ಅಕ್ಕಿ ಹಗರಣದ ಬಗ್ಗೆ ತನಿಖೆ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲು ಸಜ್ಜಾಗಿದ್ದರು. ಸದ್ಯ ಸಾವಿಗೂ ಕೆಲ ದಿನಗಳ ಹಿಂದೆ ಸಹೋದರ ಮಯಾಂಕ್‍ಗೆ, ಕರ್ನಾಟಕ ಸರ್ಕಾರದಲ್ಲಿ ದಕ್ಷ ಐಎಎಸ್ ಅಧಿಕಾರಿಗಳಿಗೆ ಕೆಲಸ ಮಾಡಲು ಆಗುತ್ತಿಲ್ಲ. ನನಗೂ ಸಹ ಜೀವ ಭಯವಿದೆ. ಆದಷ್ಟು ಬೇಗ ಮರಳಿ ಉತ್ತರಪ್ರದೇಶಕ್ಕೆ ಬರುವುದಾಗಿ ಮೆಸೇಜ್ ಮಾಡಿದ್ದರು.
    ಕರ್ನಾಟಕದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ (36) ಅವರ ಶವ ಉತ್ತರಪ್ರದೇಶದ ಹಜರತ್‍ ಗಂಜ್‍ನಲ್ಲಿ ಮೇ 17ರಂದು ಪತ್ತೆಯಾಗಿತ್ತು. ಅನುರಾಗ್ ತಿವಾರಿ ಅವರ ಜನ್ಮ ದಿನದಂದೇ ಇಲ್ಲಿನ ಮೀರಾ ಬಾಯಿ ಗೆಸ್ಟ್ ಹೌಸ್ ಬಳಿ ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. 2007ನೇ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿರುವ ಇವರು ಸದ್ಯ ಆಹಾರ ಸರಬರಾಜು ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಉತ್ತರಪ್ರದೇಶದ ಬಾಹ್ರಿಯಾಚ್‍ನಲ್ಲಿ ನೆಲೆಸಿದ್ದು, ಸಾವಿಗೂ ಎರಡು ದಿನಗಳಿಂದ ಮೀರಾಬಾಯಿ ಗೆಸ್ಟ್ ಹೌಸ್‍ನಲ್ಲಿ ತಂಗಿದ್ದರು.

    Verbattle
    Verbattle
    Verbattle
    ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಶಿವಕುಮಾರ್ ಗೆ ಮತ್ತೊಂದು ಗಂಡಾಂತರ
    Next Article ಕುಖ್ಯಾತ ಕನ್ನಗಳ್ಳ ಮೋರಿ, ಸೂರಿ ಸೆರೆ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Edefsw ರಲ್ಲಿ ಪ್ರಧಾನಿಗೆ ಪತ್ರ ಬರೆದ ಯತ್ನಾಳ್.
    • Dipfwr ರಲ್ಲಿ ಬಿಜೆಪಿ ಮುಖಂಡನಿಂದ ಲೈಂಗಿಕ ಕಿರುಕುಳ.
    • Andrewhooca ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.