Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನ್ನಭಾಗ್ಯ ಕಾರ್ಡ್ ಗೆ ದುಡ್ಡು ಕೊಡುವುದಿಲ್ಲ
    Viral

    ಅನ್ನಭಾಗ್ಯ ಕಾರ್ಡ್ ಗೆ ದುಡ್ಡು ಕೊಡುವುದಿಲ್ಲ

    vartha chakraBy vartha chakraಫೆಬ್ರವರಿ 19, 20252 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.19:
    ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಫಲಾನುಭವಿಗೆ ಹೆಚ್ಚುವರಿ ಅಕ್ಕಿಯ ಬದಲಿಗೆ ಹಣ ನೀಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಬದಲಾಯಿಸಿದೆ.
    ಇದೀಗ ಹಣದ ಬದಲಿಗೆ ಪ್ರತಿಫಲಾನುಭವಿಗೆ ಮಾಸಿಕ ಹತ್ತು ಕಿಲೋ ಅಕ್ಕಿ ವಿತರಿಸಲಾಗುವುದು ಎಂದು ಆಹಾರ‌ ಮಂತ್ರಿ ಕೆಎಚ್ ಮುನಿಯಪ್ಪ ಪ್ರಕಟಿಸಿದ್ದಾರೆ.
    ಪ್ರತಿ ಫಲಾನುಭವಿಗೆ ವಿತರಿಸಲು ಸಾಕಾಗುವಷ್ಟು ಅಕ್ಕಿಯ ಲಭ್ಯತೆ ಇರುವ ಹಿನ್ನೆಲೆಯಲ್ಲಿ ಕಳೆದ 2023ರ ಜುಲೈನಿಂದ ಫಲಾನುಭವಿಗಳ ಖಾತೆಗೆ ₹
    170 ರೂಪಾಯಿ ಜಮೆ ಮಾಡುವ ಪ್ರಕ್ರಿಯೆ ಸ್ಥಗಿತಗೊಳ್ಳಲಿದೆ ಎಂದು ಹೇಳಿದರು.
    ನವೆಂಬರ್‌, ಡಿಸೆಂಬರ್‌ ಬಾಕಿಯನ್ನು ಖಾತೆಗೆ ಜಮೆ ಮಾಡಲು ನಿರ್ಧರಿಸಲಾಗಿದ್ದು, ಜನವರಿಯಲ್ಲಿ ನೀಡಬೇಕಿದ್ದ ಹಣಕ್ಕೆ ಬದಲಾಗಿ ಫೆಬ್ರುವರಿ ಪಡಿತರದಲ್ಲಿ 5 ಕೆ.ಜಿ. ಹೆಚ್ಚುವರಿ ಅಕ್ಕಿ ನೀಡುತ್ತಿದೆ. ಅಂದರೆ ಇದೊಂದು ತಿಂಗಳು ಪಡಿತರದಾರರಿಗೆ 15 ಕೆ.ಜಿ. ಅಕ್ಕಿ ದೊರೆಯಲಿದೆ ಎಂದು ತಿಳಿಸಿದರು.
    ಕೇಂದ್ರ ಸರ್ಕಾರ ಕೆ.ಜಿ.ಗೆ 22 ರೂಪಾಯಿ 50 ಪೈಸೆಯ ದರಕ್ಕೆ ಅಕ್ಕಿ ಸರಬರಾಜು ಮಾಡಲು ಒಪ್ಪಿಗೆ ನೀಡಿದೆ ಇದರಿಂದ ರಾಜ್ಯ ಸರ್ಕಾರಕ್ಕೆ ಪ್ರತಿ ತಿಂಗಳು ಸುಮಾರು 190 ಕೋಟಿ ರೂಪಾಯಿ ಉಳಿತಾಯವಾಗಲಿದೆ ಎಂದು ವಿವರಿಸಿದರು
    ಕಳೆದ ಒಂದೂವರೆ ವರ್ಷದ ಹಿಂದೆ ಅನ್ನಭಾಗ್ಯ ಯೋಜನೆ ಆರಂಭಿಸಿದಾಗ ರಾಜ್ಯ ಸರ್ಕಾರ ಪ್ರತಿ ಕಿರು ಅಕ್ಕಿಗೆ 34 ರೂಪಾಯಿ ನೀಡಲು ಸಿದ್ಧವಿದ್ದರೂ, ಅಗತ್ಯ ಅಕ್ಕಿ ದೊರೆತಿರಲಿಲ್ಲ. ಹಾಗಾಗಿ, ಅಷ್ಟೇ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿತ್ತು. ಈಗ 22.50 ದರದಂತೆ ಅಕ್ಕಿ ಖರೀದಿಸಿ ಪೂರೈಸುವುದರಿಂದ ರಾಜ್ಯ ಸರ್ಕಾರಕ್ಕೆ ದೊಡ್ಡ ಮೊತ್ತದ ಹಣ ಉಳಿತಾಯವಾಗಲಿದೆ ಎಂದು ತಿಳಿಸಿದರು

    Verbattle
    Verbattle
    Verbattle
    ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಮುಡಾ ಹಗರಣ ತನಿಖೆಗೆ ಯೋಗ್ಯವಲ್ಲ
    Next Article ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಹ್ಯಾಟ್ರಿಕ್ ಹೀರೋ
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    2 ಪ್ರತಿಕ್ರಿಯೆಗಳು

    1. pharmacy canada on ಫೆಬ್ರವರಿ 15, 2026 1:18 ಅಪರಾಹ್ನ

      online drugstore

      Reply
    2. Gsndct on ಫೆಬ್ರವರಿ 15, 2026 5:46 ಅಪರಾಹ್ನ

      mcluck sports betting https://mcluckcasinogm.com/ mcluck 200 free bets

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • LinwoodGah ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • Tracymix ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.