ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪರೂಪದ ತೋಳದ ಮರಿಗಳು
    ಸುದ್ದಿ

    ಅಪರೂಪದ ತೋಳದ ಮರಿಗಳು

    vartha chakraBy vartha chakraಜನವರಿ 20, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜ.19:
    ಕರ್ನಾಟಕ ಅರಣ್ಯ ಇಲಾಖೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಫಲವಾಗಿ, ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಅಳಿವಿನಂಚಿನಲ್ಲಿರುವ ತೋಳಗಳು ಸ್ವಚ್ಛಂದವಾಗಿ ವಿಹರಿಸುತ್ತಿವೆ.
    ಇತ್ತೀಚೆಗೆ ಹೆಣ್ಣು ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
    ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿ ಸುಮಾರು 332 ಹೆಕ್ಟರ್ ಪ್ರದೇಶದಲ್ಲಿರುವ ಬಂಕಾಪೂರ ತೋಳ ಧಾಮವು ಕುರುಚಲು ಅರಣ್ಯದೊಳಗೆ ಗುಡ್ಡಗಳು, ಸ್ವಾಭಾವಿಕ ಗುಹೆಗಳನ್ನೂ ಹೊಂದಿದ್ದು, ತೋಳ, ಚಿರತೆ, ನವಿಲು, ಕತ್ತೆಕಿರುಬ, ನರಿ, ಮೊಲ, ಮುಳ್ಳುಹಂದಿಯೇ ಮೊದಲಾದ ಹಲವು ವನ್ಯಜೀವಿಗಳ ತಾಣವಾಗಿದೆ‌ ಎಂದು ಹೇಳಿದ್ದಾರೆ.
    ಇಂಡಿಯನ್ ಗ್ರೇ ಉಲ್ಫ್ ಎಂಬ ಪ್ರಭೇದದ ತೋಳಗಳು ಈ ಸಂರಕ್ಷಿತ ಪ್ರದೇಶದಲ್ಲಿದ್ದು, ಇತ್ತೀಚೆಗೆ 8 ಮರಿಗಳಿಗೆ ಒಂದು ತೋಳ ಜನ್ಮ ನೀಡಿದೆ. ಇವುಗಳ ಪೈಕಿ ಸಾಮಾನ್ಯವಾಗಿ ಪ್ರತಿಶತ 50ರಷ್ಟು ಬದುಕುಳಿಯುವ ಸಾಧ್ಯತೆ ಇರುತ್ತದೆ, ಆದರೆ ಎಲ್ಲ ತೋಳದ ಮರಿಗಳನ್ನೂ ಉಳಿಸಲು ಅರಣ್ಯಾಧಿಕಾರಿಗಳು ಕ್ರಮವಹಿಸಿದ್ದಾರೆ ಎಂದು ತಿಳಿಸಿದ್ದಾರೆ.
    ಈ ಪ್ರದೇಶವನ್ನು ತೋಳವನ್ಯಧಾಮ ಎಂದು 15ನೇ ವನ್ಯಜೀವಿ ಮಂಡಳಿಯ ಸಭೆಯಲ್ಲಿ ಘೋಷಿಸಲಾಗಿದ್ದು, ಜ.18ರಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಗೂ ನಿರ್ಣಯಿಸಲಾಗಿದೆ ತಿಳಿಸಿದ್ದಾರೆ.
    ಬಂಕಾಪೂರ ತೋಳ ವನ್ಯಧಾಮದಲ್ಲಿ ಈ 8 ಮರಿಗಳೂ ಸೇರಿ ಸುಮಾರು 35-40 ತೋಳಗಳಿವೆ. ಇವುಗಳ ಸುರಕ್ಷತೆಗೆ ಕ್ರಮ ವಹಿಸಲಾಗಿದೆ. ನವಜಾತ ತೋಳದ ಮರಿಗಳಿಗೆ ಜನರಿಂದ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
    ಗಂಗಾವತಿ ನಗರದಿಂದ 15 ಕಿ.ಮೀ ದೂರದಲ್ಲಿರುವ ಈ ವನ್ಯಜೀವಿ ಧಾಮದಲ್ಲಿ ಸಫಾರಿ ವ್ಯವಸ್ಥೆ ಕಲ್ಪಿಸಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಉದ್ದೇಶವಿದೆ. ಈ ನಿಟ್ಟಿನಲ್ಲಿ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ

    Verbattle
    Verbattle
    Verbattle
    ಕರ್ನಾಟಕ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಕಾಂತಾರ -2 ವಿರುದ್ಧ ಗಂಭೀರ ಆರೋಪ
    Next Article ಕಮೀಷನರ್ ನೈಟ್ ರೌಂಡ್ಸ್
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    3 ಪ್ರತಿಕ್ರಿಯೆಗಳು

    1. canadian prescriptions online on ಫೆಬ್ರವರಿ 17, 2026 1:51 ಅಪರಾಹ್ನ

      prescriptions from canada without

      Reply
    2. medication online on ಫೆಬ್ರವರಿ 20, 2026 9:16 ಅಪರಾಹ್ನ

      safe online pharmacies

      Reply
    3. no rx online pharmacy on ಮಾರ್ಚ್ 1, 2026 9:16 ಅಪರಾಹ್ನ

      safe online pharmacies in canada

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephter ರಲ್ಲಿ ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    • Lxvjqm ರಲ್ಲಿ ಸೋಮವಾರಪೇಟೆ ಜನರ ಕನಸು ಈಡೇರಿತು.
    • ThomasHow ರಲ್ಲಿ ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.