ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಮೇರಿಕಾದಲ್ಲಿ ಯಾರಿಗೆ ವೋಟ್ ಮಾಡಬೇಕು.
    Trending

    ಅಮೇರಿಕಾದಲ್ಲಿ ಯಾರಿಗೆ ವೋಟ್ ಮಾಡಬೇಕು.

    vartha chakraBy vartha chakraಸೆಪ್ಟೆಂಬರ್ 14, 202430 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಾಷಿಂಗ್ಟನ್
    ಈ ಬಾರಿಯ ಅಮೆರಿಕ ಅಧ್ಯಕ್ಷೀಯ ಚುನಾವಣೆ ವಿಶ್ವಾದ್ಯಂತ ಭಾರಿ ಕುತೂಹಲಕ್ಕೆ ಕಾರಣವಾಗಿದೆ.
    ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆ
    ಯಾರು ಗೆಲ್ಲುತ್ತಾರೆ ಹಾಗೂ ಯಾರು ಸೋಲುತ್ತಾರೆ ಎನ್ನುವ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆಯ ನಡೆಯುತ್ತಿದೆ.
    ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಿರುವ ಡೊನಾಲ್ಡ್ ಟ್ರಂಪ್ ಮತ್ತು ಕಮಲ ಹ್ಯಾರಿಸ್ ಅವರು ಹಲವಾರು ಕಸರತ್ತುಗಳ ಮೂಲಕ ತಮ್ಮ ಪರವಾದ ಮತಗಳ ಕ್ರೋಡೀಕರಣಕ್ಕೆ ಪ್ರಯತ್ನ ನಡೆಸಿದ್ದಾರೆ.
    ಈ ನಡುವೆ ಪೋಪ್ ಫ್ರಾನ್ಸಿಸ್
    ಕಡಿಮೆ ದುಷ್ಟ’ರಿಗೆ ಮತ ಚಲಾಯಿಸುವಂತೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಅಮೆರಿಕದ ಕ್ಯಾಥೋಲಿಕರು ನವೆಂಬರ್‌ 5ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ವಿವೇಚನೆಯಿಂದ ಮತ ಚಲಾಯಿಸಬೇಕು. ಮತದಾನ ಮಾಡದಿರುವುದು ಒಳ್ಳೆಯ ಪ್ರವೃತ್ತಿಯಲ್ಲ. ಎಲ್ಲರೂ ತಪ್ಪದೆ ಮತದಾನ ಮಾಡಬೇಕು. ಆದರೆ, ನೀವು ‘ಕಡಿಮೆ ದುಷ್ಟ’ರನ್ನು ಆಯ್ಕೆ ಮಾಡಿಕೊಳ್ಳಬೇಕು. ಯಾರು ಕಡಿಮೆ ದುಷ್ಟರು? ಎಂಬುದು ನನಗೆ ಗೊತ್ತಿಲ್ಲ. ಪ್ರತಿಯೊಬ್ಬರೂ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಬೇಕು’ ಎಂದು ತಿಳಿಸಿದ್ದಾರೆ.
    ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವಟ್ರಂಪ್ ಅವರ ವಲಸಿಗರನ್ನು ಗಡೀಪಾರು ಮಾಡಬೇಕೆಂಬ ಯೋಚನೆ ‘ಘೋರ ಪಾಪ’ ಎಂದು ಕರೆದಿದ್ದಾರೆ. ಇತ್ತ ಕಮಲಾ ಹ್ಯಾರಿಸ್‌ ಅವರು ಗರ್ಭಪಾತದ ಹಕ್ಕುಗಳನ್ನು ಬೆಂಬಲಿಸುವುದು ‘ಹತ್ಯೆ’ಗೆ ಸಮ ಎಂದು ಹೋಲಿಸಿದ್ದಾರೆ.
    ಈ ಮೂಲಕ ಪೋಪ್ ಫ್ರಾನ್ಸಿಸ್ ಡೆಮಾಕ್ರಟಿಕ್‌ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ಹಾಗೂ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಇಬ್ಬರು ವಿರುದ್ಧವೂ‌ ಅಸಮಾಧಾನ ವ್ಯಕ್ತಪಡಿಸಿರುವುದು ಕುತೂಹಲ ಮೂಡಿಸಿದೆ.

    Verbattle
    Verbattle
    Verbattle
    Bangalore ಚುನಾವಣೆ ವಾಷಿಂಗ್ಟನ್
    Share. Facebook Twitter Pinterest LinkedIn Tumblr Email WhatsApp
    Previous Articleಮಾಜಿ ಸಚಿವ ಮುನಿರತ್ನ ವಿರುದ್ಧ ಎಫ್ಐಆರ್.
    Next Article ಮುನಿರತ್ನ ನಾಪತ್ತೆ.
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • spinmama ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • seo keisi_zqet ರಲ್ಲಿ ಮತಗಳ್ಳತನದ ವಿರುದ್ಧ ಹೋರಾಟಕ್ಕೆ ಕರೆ.
    • Qecipr ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.