ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಯ್ಯೋ ನೀರುಪಾಲಾದರು!
    ರಾಜ್ಯ

    ಅಯ್ಯೋ ನೀರುಪಾಲಾದರು!

    vartha chakraBy vartha chakraಸೆಪ್ಟೆಂಬರ್ 30, 2022Updated:ಸೆಪ್ಟೆಂಬರ್ 30, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.30-ಹಸುವನ್ನು ಹಿಡಿಯಲು ಹೋಗಿ ಆಕಸ್ಮಿಕವಾಗಿ ಕಣ್ವ ನದಿಗೆ ಬಿದ್ದು ದಂಪತಿ ಸಾವನ್ನಪ್ಪಿರುವ ದಾರುಣ
    ಘಟನೆ ಚನ್ನಪಟ್ಟಣ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ.
    ಮೃತರನ್ನು ವೆಂಕಟೇಶ್‌(55) ಹಾಗೂ ಅವರ ಪತ್ನಿ ಕಾಳಮ್ಮ(50)ಎಂದು ಗುರುತಿಸಲಾಗಿದೆ.
    ಮೇಯಿಸಲು ಹೋಗಿದ್ದ ಹಸುವಿನ ಹಗ್ಗವನ್ನು ಎಳೆದುಕೊಂಡು ಹೋಗಿದ್ದು ಹಗ್ಗ ಹಿಡಿಯಲು ಹೋಗಿ ಕಾಳಮ್ಮ ನದಿಗೆ ಬಿದ್ದಿದ್ದಾರೆ.
    ಇದನ್ನು ಕಂಡು ಪತ್ನಿಯನ್ನು ರಕ್ಷಿಸಲು ಹೋಗಿ ಪತಿ ವೆಂಕಟೇಶ್ ಕೂಡ ನೀರುಪಾಲಾಗಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಯುವಕ ನೀರು ಪಾಲು:
    ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಸಂತೆಗುಳಿ ಗ್ರಾಮದಲ್ಲಿ ಸ್ನಾನ ಮಾಡಲು ಹಳ್ಳಕ್ಕೆ ಇಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಮೃತನನ್ನು 19 ವರ್ಷದ ಶಾಬಾಜ್ ಮೊಹಮ್ಮದ್ ಹನೀಷ್ ತೋಟಗೇರ್ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಮೂಲದ ಹನೀಫ್ ತಂದೆ ಜೊತೆ ಪೇಂಟಿಂಗ್ ಕೆಲಸಕ್ಕೆಂದು ಕಾರವಾರಕ್ಕೆ ಬಂದಿದ್ದು ಕುಮುಟಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    Verbattle
    Verbattle
    Verbattle
    ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆ ಮಲ್ಲಿಕಾರ್ಜುನ ಖರ್ಗೆ!
    Next Article ನಟನಾಗಲು ಬಂದು ಮಸಣ ಸೇರಿದ!
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Geraldmop ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • Gncons ರಲ್ಲಿ ಪ್ರಧಾನಿಗೆ ಪತ್ರ ಬರೆದ ಯತ್ನಾಳ್.
    • Utptrq ರಲ್ಲಿ ಪೊಲೀಸ್ ಇಲಾಖೆಯಲ್ಲಿ ಜಟಾಪಟಿ ಡಿಜಿಪಿ ಪ್ರತಾಪ್ ರೆಡ್ಡಿ ಸ್ವಯಂ ನಿವೃತ್ತಿಗೆ ಮೊರೆ
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.