ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಗುತ್ತಾ ಸಂಪುಟ ಸರ್ಜರಿ..!
    ಸುದ್ದಿ

    ಆಗುತ್ತಾ ಸಂಪುಟ ಸರ್ಜರಿ..!

    vartha chakraBy vartha chakraಏಪ್ರಿಲ್ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನೆನೆಗುದಿಗೆ ಬಿದ್ದಿರುವ ರಾಜ್ಯ ಮಂತ್ರಿ ಮಂಡಲ ಪುನಾರಚನೆ ಅಥವಾ ವಿಸ್ತರಣೆಗೆ ಸತತ‌ ಪ್ರಯತ್ನ ನಡೆಸುತ್ತಿರುವ ಮುಖ್ಯಮಂತ್ರಿ ಬೊಮ್ಮಾಯಿ ಈ ವಿಷಯವಾಗಿ ಮತ್ತೊಮ್ಮೆ ಹೈಕಮಾಂಡ್ ಕದ ತಟ್ಟಲು ತೀರ್ಮಾನಿಸಿದ್ದಾರೆ. ಮಾಸಾಂತ್ಯಕ್ಕೆ ದೆಹಲಿಗೆ ತೆರಳುತ್ತಿರುವ ಅವರು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ,ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ಹಿರಿಯ ನಾಯಕ ಭೂಪೇಂದ್ರ ಸಿಂಗ್ ಯಾದವ್‌ ಭೇಟಿಗೆ‌ ಸಿದ್ದತೆ ನಡೆಸಿದ್ದಾರೆ.
    ಏಪ್ರಿಲ್ 29ರಂದು ದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಸಭೆ ನಡೆಯಲಿದೆ. ಇದರಲ್ಲಿ ಬೊಮ್ಮಾಯಿ ಅವರು ಕೂಡ ಭಾಗಿಯಾಗಲಿದ್ದಾರೆ. ಈ ವೇಳೆ ಈ ಎಲ್ಲಾ ನಾಯಕರನ್ನು ಸಹ ಭೇಟಿಯಾಗಿ ಮಾತುಕತೆ ನಡೆಸಲು ಸಮಯ ಕೋರಿದ್ದಾರೆ.
    ಈ‌ ವೇಳೆ ಸಂಪುಟದಲ್ಲಿ ಖಾಲಿ ಉಳಿದಿರುವ ಐದು ಸ್ಥಾನಗಳ ಜೊತೆಗೆ ಹಾಲಿ ಸಂಪುಟದಲ್ಲಿರುವ ಕೆಲವು ಹಿರಿಯರನ್ನು ಕೈಬಿಟ್ಟು ಪಕ್ಷ ನಿಷ್ಠೆ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡಿರುವವರನ್ನು ಕುರಿತು ಚರ್ಚೆ ನಡೆಸಲಿದ್ದಾರೆಂದು ಗೊತ್ತಾಗಿದೆ.
    ಕಳೆದ ಹಲವು ತಿಂಗಳಿನಿಂದ ಹಲವಾರು ಶಾಸಕರು ಸಂಪುಟ ಪುನಾರಚನೆಯಾಗಬೇಕೆಂದು ಒತ್ತಡ ಹಾಕಿದ್ದರು. ಪದೇ ಪದೇ ಅಧಿಕಾರವನ್ನು ಅನುಭವಿಸಿರುವವರಿಗೆ ಕೋಕ್ ನೀಡಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು. ಪ್ರಾದೇಶಿಕತೆ, ಹಿರಿತನ, ಜಾತಿ ಆಧಾರವಾಗಿಟ್ಟುಕೊಂಡು ಸಂಪುಟಕ್ಕೆ ತೆಗೆದುಕೊಳ್ಳಬೇಕೆಂದು ಕೆಲವರು ಆಗ್ರಹಿಸುತ್ತಿದ್ದು ಇದನ್ನು ವರಿಷ್ಟರ ಗಮನಕ್ಕೆ ತರಲಿದ್ದಾರೆ.
    ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಯಿಂದ ಸಂಪುಟ ಸರ್ಜರಿ ಅನಿವಾರ್ಯ ಎಂಬುದನ್ನು ವರಿಷ್ಟರಿಗೆ ಮನವರಿಕೆ ಮಾಡಿಕೊಟ್ಟು ಅದಕ್ಕೆ ಹಸಿರು ನಿಶಾನೆ ಪಡೆಯಲಿದ್ದಾರೆಂದು ಗೊತ್ತಾಗಿದೆ.

    Verbattle
    Verbattle
    Verbattle
    #bommayi #CM #karnataka Politics
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಕಿ ಇಲ್ಲದೆ ಹೊಗೆಯಾಡುವುದಿಲ್ಲ..!
    Next Article ಯಾರೇ ಇರಲಿ ಸುಮ್ಮನೆ ಬಿಡುವುದಿಲ್ಲ
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Keithvob ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • Keithvob ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • Kevinjoync ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.