ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆನೆಮರಿಯ ಪಾಡಿಗೆ ಮರುಗಿದ ರಾಹುಲ್!
    ರಾಜ್ಯ

    ಆನೆಮರಿಯ ಪಾಡಿಗೆ ಮರುಗಿದ ರಾಹುಲ್!

    vartha chakraBy vartha chakraಅಕ್ಟೋಬರ್ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು – ಭಾರತ್ ಜೋಡೋ‌ ಪಾದಯಾತ್ರೆಯಲ್ಲಿ‌ ನಿರತರಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಎರಡು‌ ದಿನದ ಬಿಡುವಿನ ವೇಳೆ ತಮ್ಮ ತಾಯಿ ಸೋನಿಯಾ ಅವರೊಂದಿಗೆ ನಾಗರಹೊಳೆ ಅಭಯಾರಣ್ಯಕ್ಕೆ ಭೇಟಿ ನೀಡಿದ್ದರು ಅಲ್ಲಿ ಆನೆಯೊಂದರ ಸ್ಥಿತಿ ಕಂಡು ಮಮ್ಮಲ ಮರುಗಿದ್ದಾರೆ.
    ಎರಡು ದಿನದ ಬಿಡುವಿನ ಹಿನ್ನೆಲೆ ಕಬಿನಿ ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ ತಾಯಿ ಸೋನಿಯಾ ಗಾಂಧಿ ಅವರ ಜೊತೆ ರಾಹುಲ್ ಗಾಂಧಿ ವಾಸ್ತವ್ಯ ಹೂಡಿದ್ದಾರೆ. ಈ ವೇಳೆ ಅವರು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದಲ್ಲಿ ಸುತ್ತಾಟ ನಡೆಸಿದರು. ನಿರಂತರ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ರಾಹುಲ್, ಅರಣ್ಯದಲ್ಲಿ ದಟ್ಟ ಹಸಿರಿನ ನಡುವೆ ವನ್ಯ ಜೀವಿಗಳ ವಿಹಾರವನ್ನು ಕಂಡು ಪುಳಕಗೊಂಡರು. ಈ ವೇಳೆ ಅವರಿಗೆ ಗಾಯಗೊಂಡ ಆನೆ ಮರಿ ಕಣ್ಣಿಗೆ ಬಿದ್ದಿತ್ತು
    ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ರಾಹುಲ್ ಗಾಂಧಿ ಗಾಯಗೊಂಡಿರುವ ಆನೆ ಮರಿ ತನ್ನ ತಾಯಿಯ ಜೊತೆಗೆ ಇದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದೆ. ಅದರ ಜೀವ ಉಳಿಸಿ ಎಂದು ಸಿಎಂಗೆ ಮನವಿ ಮಾಡಿದ್ದಾರೆ.
    ಆನೆ ಮರಿಯ ಬಾಲ ಹಾಗೂ ದಂತದ ಬಳಿ ತೀವ್ರ ಸ್ವರೂಪದ ಗಾಯಗಳಾಗಿವೆ ಎಂದು ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿರುವ ರಾಹುಲ್ ಗಾಂಧಿ, ಆನೆ ಮರಿಯ ಜೀವ ಉಳಿಸಿ, ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸಿ ಎಂದು ಸಿಎಂಗೆ ಮನವಿ ಮಾಡಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleಆಪರೇಷನ್ ಚಕ್ರ
    Next Article ದಸರಾ ಮೆರವಣಿಗೆ ವೇಳೆ ಮಾರಾಮಾರಿ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • mostbet_ueer ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • DavidLag ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.