Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆರೋಗ್ಯ ‌ಕಾರ್ಯಕರ್ತರ ಧರಣಿ
    ಸುದ್ದಿ

    ಆರೋಗ್ಯ ‌ಕಾರ್ಯಕರ್ತರ ಧರಣಿ

    vartha chakraBy vartha chakraಮಾರ್ಚ್ 13, 202327 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮಾ.13-
    ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್ ಹೆಚ್ಎಂ)ಒಳಗುತ್ತಿಗೆ ನೌಕರರನ್ನು ಕಾಯಂ ಗೊಳಿಸುವಂತೆ ಆಗ್ರಹಿಸಿ ನಗರದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.
    ಎನ್ ಹೆಚ್ ಎಂ ಅಡಿಯಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚಿನ ಒಳಗುತ್ತಿಗೆ ನೌಕರರು ಕಳೆದ 15-20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದು ಅವರನ್ನು ತಕ್ಷಣವೇ  ಕಾಯಂಗೊಳಿಸುವಂತೆ ರಾಜ್ಯ ಸರ್ಕಾರವನ್ನು ಪ್ರತಿಭಟನಾಕಾರರು ಆಗ್ರಹಿಸಿದರು.
    ನಗರದ ಫ್ರೀಡಂ ಪಾರ್ಕ್ ನಲ್ಲಿ ಸೇರಿದ ನೂರಾರು ಒಳಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿ ಒಳಗುತ್ತಿಗೆ ನೌಕರರನ್ನು ಕಾಯಂಗೊಳಿಸದಿದ್ದರೆ ಅನಿರ್ಧಿಷ್ಟಾವಧಿ ಮುಷ್ಕರವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
    ಮಣಿಪುರ ಸರ್ಕಾರ ಈಗಾಗಲೇ ಎನ್ ಹೆಚ್ಎಂ ಒಳಗುತ್ತಿಗೆಯ ಎಲ್ಲ ವೃಂದದ ನೌಕರರನ್ನು  ಯಥಾವತ್ತಾಗಿ  ಕಾಯಂಗೊಳಿಸಿದೆ.
    ಒಡಿಸ್ಸಾ, ರಾಜಸ್ಥಾನ, ಪಂಜಾಬ್ ಮತ್ತು ಹಿಮಾಚಲ ಪ್ರದೇಶ ಸರ್ಕಾರಗಳು ಒಳಗುತ್ತಿಗೆ ನೌಕರರ ಸೇವೆಯನ್ನು ಕಾಯಂಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದರು.
    ರಾಜ್ಯದಲ್ಲಿ ಎನ್.ಹೆಚ್.ಎಮ್. ಕಾರ್ಯಕ್ರಮಗಳ ಕರ್ತವ್ಯದ ಜೊತೆಗೆ ಕೊರೊನಾ ಸೊಂಕಿತರ ಆರೈಕೆ, ವ್ಯಾಕ್ಸಿನ್ ಕೊಡುವುದು ಸೇರಿ ಜನರ ಆರೋಗ್ಯ ಕಾಪಾಡುವ ಕೆಲಸ ಮಾಡುತ್ತಿದ್ದರೂ ಎನ್ ಹೆಚ್ ಎಂ ಅಡಿಯಲ್ಲಿ ಗುತ್ತಿಗೆ ನೌಕರರಿಗೆ ಅಲ್ಪ ಮೊತ್ತದ ವೇತನ ಹೊರತುಪಡಿಸಿ ಬೇರೆ ಯಾವುದೇ ಸೌಲಭ್ಯ ನೀಡುತ್ತಿಲ್ಲ. ಅಲ್ಪ ಮೊತ್ತದ ವೇತನದಲ್ಲಿ ಜೀವನ ಸಾಗಿಸುವುದು ಕಷ್ಟಕರವಾಗಿದ್ದು, ನಮ್ಮ ಸೇವೆಯನ್ನು ಕಾಯಂಗೊಳಿಸಬೇಕು ಹಾಗೂ ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿದರು
    ಕಳೆದ ಫೆಬ್ರವರಿಯಿಂದ 13ರಿಂದ ಸ್ವಾತಂತ್ರ್ಯ ಉದ್ಯಾನವದಲ್ಲಿ ಮುಷ್ಕರ ನಡೆಸಲಾಗುತ್ತಿದೆ. 29 ದಿನಗಳೂ ಕಳೆದರೂ  ಸರ್ಕಾರ ನಮ್ಮ ಬೇಡಿಕೆ ಈಡೇರಿಸಲು ಮುಂದಾಗಿಲ್ಲದ್ದರಿಂದ ಮುಷ್ಕರ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

    Verbattle
    Verbattle
    Verbattle
    ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleRoyal Concorde ಶಾಲೆ ವಿರುದ್ಧ ಕ್ರಿಮಿನಲ್ ಕೇಸ್
    Next Article ಇಂದಿರಾ ಕ್ಯಾಂಟೀನ್ ಮುಚ್ಚಬೇಡಿ
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • casino cz_imsr ರಲ್ಲಿ ಶತ್ರು ಭೈರವಿಯಾಗ ಮಾಡಿ ಗೆದ್ದಿಲ್ಲ.
    • 1ace_xwsr ರಲ್ಲಿ ಬೆಂಗಳೂರು PG ಗಳಿಗೆ ಮೂಗುದಾರ | BBMP
    • LeonardReawn ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.