Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಬೇಕು.
    Trending

    ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಬೇಕು.

    vartha chakraBy vartha chakraಜುಲೈ 6, 202412 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.6:
    ರಾಜ್ಯದಲ್ಲಿ ಮಾರಣಾಂತಿಕ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತುರ್ತು ಆರೋಗ್ಯ ಪರಿಸ್ಥಿತಿ ಘೋಷಿಸುವ ಮೂಲಕ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕೆಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಸಲಹೆ ಮಾಡಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಏಳೆಂಟು ಸಾವಿರ ಮಂದಿ ಡೆಂಗ್ಯೂ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಳೆಂಟು ಮಂದಿ ಮೃತಪಟ್ಟಿದ್ದಾರೆ.ಇದರ ಜೊತೆಯಲ್ಲಿ ಝೀಕಾ ವೈರಸ್ ಕೂಡ ಕಾಣಿಸಿಕೊಂಡಿದೆ ಈ ಹಿನ್ನೆಲೆಯಲ್ಲಿ ತುರ್ತು ಆರೋಗ್ಯ ಪರಿಸ್ಥಿತಿ ಘೋಷಣೆ ಮಾಡಬೇಕು ಎಂದರು.
    ಸದ್ಯದ ಪರಿಸ್ಥಿತಿ ನಿರ್ವಹಣೆ ಮಾಡಲು ವಿಶೇಷ ಕಾರ್ಯಪಡೆಯನ್ನು ರಚಿಸಬೇಕು. ವಿವಿಧ ಇಲಾಖೆಗಳು ಸಮನ್ವಯತೆಯಿಂದ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕಿದೆ ಎಂದು ಸಲಹೆ ಮಾಡಿದರು.
    ಡೆಂಗ್ಯೂಸೋಂಕಿಗೆ ನಿಖರವಾದಂತಹ ಚಿಕಿತ್ಸೆ ಇಲ್ಲ. ಈ ರೋಗಲಕ್ಷಣಗಳನ್ನು ಆಧರಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಜ್ವರ, ತಲೆನೋವು, ಸುಸ್ತುಗಳಿಗೆ ಆಯಾ ಪರಿಹಾರದ ಚಿಕಿತ್ಸೆ ನೀಡಲಾಗುತ್ತಿದೆಯೇ ಹೊರತು, ಸೋಂಕಿಗೆ ನಿಖರವಾದ ಚಿಕಿತ್ಸೆ ಇಲ್ಲ. ಹೀಗಾಗಿ ನಿಯಂತ್ರಣವೇ ಸೂಕ್ತ ಮಾರ್ಗ ಎಂದು ಹೇಳಿದರು.
    ಇದೊಂದುಆರೋಗ್ಯ ತುರ್ತು ಪರಿಸ್ಥಿತಿಯಾಗಿದೆ. ಹೀಗಾಗಿ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಕೋವಿಡ್ ಸಂದರ್ಭದಲ್ಲಿ ಅನುಸರಿಸಿದಂತೆ ಗರಿಷ್ಠ ಚಿಕಿತ್ಸೆಯ ಮಿತಿಯನ್ನು ನಿಗದಿ ಮಾಡಿ ಡೆಂಗ್ಯೂ ಗೂಉಚಿತವಾದ ಚಿಕಿತ್ಸೆ ನೀಡಬೇಕು. ಪ್ರತ್ಯೇಕವಾದ ವಾರ್ ರೂಂ ಅನ್ನು ಸ್ಥಾಪಿಸಬೇಕು ಎಂದು ಸಲಹೆ ಮಾಡಿದರು.
    ಕೋವಿಡ್ ಸಂದರ್ಭದಲ್ಲಿ ಲಕ್ಷಾಂತರ ಮಂದಿ ತೊಂದರೆಗೀಡಾಗಿದ್ದರು. ಈಗ ಸಾವಿರಾರು ಸಂಖ್ಯೆಯಲ್ಲಿ ರೋಗಿಗಳ ಪ್ರಮಾಣ ಇದೆ. ಹೀಗಾಗಿ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಿದರೆ ಪರಿಸ್ಥಿತಿ ನಿಭಾಯಿಸಲು ಸಾಧ್ಯ.ಸೊಳ್ಳೆಗಳ ಹಾವಳಿಯಿಂದ ಮಕ್ಕಳನ್ನು ರಕ್ಷಿಸಲು ಲಭ್ಯವಿರುವ ವ್ಯವಸ್ಥೆಗಳನ್ನು ಪಾಲಿಸಬೇಕು. ಶಾಲಾ-ಕಾಲೇಜುಗಳಲ್ಲಿ, ಮಕ್ಕಳಲ್ಲಿ ಜಾಗೃತಿ ಜಾಥಾ ಮೂಡಿಸಬೇಕು ಎಂದು ಹೇಳಿದರು.

    #Health Bangalore Congress Government News Trending Varthachakra ಆರೋಗ್ಯ ಕಾನೂನು ಕಾಲೇಜು
    Share. Facebook Twitter Pinterest LinkedIn Tumblr Email WhatsApp
    Previous ArticleOmeletನಲ್ಲಿ ಕಲ್ಲಿದ್ದರೆ ಏನಾಯ್ತು.?
    Next Article CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    12 ಪ್ರತಿಕ್ರಿಯೆಗಳು

    1. gjh49 on ಜೂನ್ 4, 2025 8:08 ಫೂರ್ವಾಹ್ನ

      cost generic clomiphene without a prescription how can i get generic clomiphene tablets get generic clomid without insurance buying cheap clomiphene without dr prescription generic clomid 100mg clomiphene uk buy buying cheap clomiphene price

      Reply
    2. cialis for cheap on ಜೂನ್ 10, 2025 7:38 ಫೂರ್ವಾಹ್ನ

      This website exceedingly has all of the low-down and facts I needed to this case and didn’t identify who to ask.

      Reply
    3. flagyl suppository on ಜೂನ್ 12, 2025 2:04 ಫೂರ್ವಾಹ್ನ

      Thanks on putting this up. It’s okay done.

      Reply
    4. Wilburhal on ಜೂನ್ 17, 2025 1:02 ಫೂರ್ವಾಹ್ನ

      ¡Saludos, aventureros del azar !
      Casinos online extranjeros con promociones continuas – https://www.casinosextranjerosenespana.es/# casino online extranjero
      ¡Que vivas increíbles giros exitosos !

      Reply
    5. Chrispiord on ಜೂನ್ 18, 2025 6:57 ಅಪರಾಹ್ನ

      ¡Saludos, fanáticos del entretenimiento !
      casino online extranjero con juegos populares – https://casinosextranjero.es/# casinos extranjeros
      ¡Que vivas increíbles instantes inolvidables !

      Reply
    6. q0f75 on ಜೂನ್ 19, 2025 3:09 ಅಪರಾಹ್ನ

      propranolol brand – clopidogrel without prescription order methotrexate pill

      Reply
    7. HaroldGam on ಜೂನ್ 19, 2025 9:57 ಅಪರಾಹ್ನ

      ¡Hola, fanáticos del riesgo !
      casinoextranjero.es – descubre nuevos casinos cada semana – https://www.casinoextranjero.es/# casino online extranjero
      ¡Que vivas éxitos notables !

      Reply
    8. lvt87 on ಜೂನ್ 22, 2025 11:00 ಫೂರ್ವಾಹ್ನ

      purchase amoxil online – buy combivent 100 mcg sale ipratropium 100mcg oral

      Reply
    9. mgql9 on ಜೂನ್ 24, 2025 2:00 ಅಪರಾಹ್ನ

      azithromycin us – buy tindamax generic bystolic online

      Reply
    10. DonteFlupe on ಜೂನ್ 25, 2025 6:48 ಅಪರಾಹ್ನ

      ¡Hola, buscadores de recompensas excepcionales!
      Casino sin licencia con licencia de Curazao – http://casinosinlicenciaespana.xyz/ casinos sin licencia espaГ±ola
      ¡Que vivas increíbles victorias memorables !

      Reply
    11. RickyJot on ಜೂನ್ 25, 2025 10:07 ಅಪರಾಹ್ನ

      ¡Hola, cazadores de tesoros ocultos !
      Casino sin licencia en EspaГ±a con juegos de mesa clГЎsicos – п»їhttps://casinosinlicenciaespana.xyz/ casinos sin licencia en espana
      ¡Que vivas increíbles instantes únicos !

      Reply
    12. Timothyraine on ಜೂನ್ 25, 2025 10:55 ಅಪರಾಹ್ನ

      Hello advocates of well-being !
      Air Purifier Smoke – For Bedrooms & Small Rooms – https://bestairpurifierforcigarettesmoke.guru/# bestairpurifierforcigarettesmoke.guru
      May you experience remarkable invigorating spaces !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_SPb_fnst ರಲ್ಲಿ CM Bommai ವಿರುದ್ಧ ಪಂಚಮಸಾಲಿ ಶ್ರೀ ಗಳ ಆಕ್ರೋಶ
    • arv4a ರಲ್ಲಿ BJP ನಾಯಕರ ಕಿವಿ ಹಿಂಡಿದ RSS.
    • npywd ರಲ್ಲಿ ಬದಲಾವಣೆಯ ಬೌಂಡರಿ ಬಾರಿಸಲು ಮನ್ಸೂರ್ ಕರೆ | Mansoor Khan
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe