ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ
    ಸುದ್ದಿ

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    vartha chakraBy vartha chakraಜೂನ್ 25, 2025Updated:ಜೂನ್ 25, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.25-
    ಇಂಜಿನಿಯರಿಂಗ್ ಸೀಟು ಹಂಚಿಕೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣಕಾಸಿನ ಅಕ್ರಮ ನಡೆದಿದೆ ಎನ್ನುವ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬೆಂಗಳೂರು ಸೇರಿ ರಾಜ್ಯಾದ್ಯಂತ ಕೆಲವು ಕಾಲೇಜುಗಳ ಮೇಲೆ ದಾಳಿ ನಡೆಸಿದ್ದಾರೆ.
    ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ 18 ಕಡೆಗಳಲ್ಲಿ ಖಾಸಗಿ ಕಾಲೇಜುಗಳು ಮತ್ತು ಅವುಗಳಿಗೆ ಸಂಬಂಧಿಸಿದ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪತ್ರಗಳನ್ನು ಪರಿಶೀಲಿಸಿದ್ದಾರೆ. ಬೆಂಗಳೂರು ನಗರದ ಪ್ರತಿಷ್ಠಿತ ಬಿಎಂಎಸ್ ಇಂಜಿನಿಯರಿಂಗ್ ಹಾಗೂ ಆಕಾಶ್ ಇಂಜಿನಿಯರಿಂಗ್ ಕಾಲೇಜ್ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಶೋಧ ಮುಂದುವರಿಸಿದ್ದಾರೆ.
    ಇಂಜಿನಿಯರಿಂಗ್ ಸೀಟ್‌ಗಳ ಹಂಚಿಕೆಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದ್ದು, ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಸಿಇಟಿ ಫಲಿತಾಂಶದ ಅನ್ವಯ ವಿದ್ಯಾರ್ಥಿಗಳಿಗೆ ಕಾಲೇಜು ಹಂಚಿಕೆ ಮಾಡಿದಂತೆ ಕೆಲ ಕಾಲೇಜುಗಳ ಇಂಜಿನಿಯರಿಂಗ್ ಸೀಟುಗಳನ್ನು ನೀಡುತ್ತಿಲ್ಲ ಎಂದು ಕೆಇಎ ಅಧಿಕಾರಿಗಳು ಆರೋಪ ಮಾಡಿದ್ದಾರೆ ಎನ್ನಲಾಗುತ್ತಿದೆ.
    ಈ ಸಂಬಂಧ ಕೆಇಎ ಅಧಿಕಾರಿಗಳು ಈ ಹಿಂದೆಯೇ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಸಾಕಷ್ಟು ಕಾಲೇಜುಗಳಿಗೆ ಮಲ್ಲೇಶ್ವರಂ ಪೊಲೀಸರು ನೋಟಿಸ್ ಸಹ ನೀಡಿದ್ದರು.ಕೆಇಎ ಪಟ್ಟಿಯಂತೆ ಕಾಲೇಜುಗಳಲ್ಲಿ ಸೀಟು ಹಂಚಿಕೆ ಆಗುತ್ತಿಲ್ಲ. ಲಕ್ಷ ಲಕ್ಷ ಹಣಕ್ಕೆ ಕಾಲೇಜು ಆಡಳಿತ ಮಂಡಳಿ ಸೀಟುಗಳನ್ನು ಬ್ಲಾಕ್ ಮಾಡಿವೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ.
    ಹೀಗಾಗಿ ಅಕ್ರಮ ಹಣ ವರ್ಗಾವಣೆ ಮತ್ತು ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ವಿಚಾರವಾಗಿ ಕೇಳಿ ಬಂದ ಆರೋಪದ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆಸಿದೆ.

    Verbattle
    Verbattle
    Verbattle
    ಇಡಿ ಕಾಲೇಜು ಬೆಂಗಳೂರು ವಿದ್ಯಾ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous Articleಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್
    Next Article ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Paiiks ರಲ್ಲಿ ರೀಲ್ಸ್ ಗಾಗಿ ವಿದ್ಯಾರ್ಥಿಗಳ ಹುಚ್ಚಾಟ.
    • Vydffq ರಲ್ಲಿ ಯದುವೀರ್ ಒಡೆಯರ್ ಗೆ ಕೋಪ ಬಂದಿದೆ.
    • Josephter ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.