ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇನ್ನೂ ಮೂವರು ಮಂತ್ರಿಗಳಿಗೆ ಹನಿ ಟ್ರ್ಯಾಪ್
    Viral

    ಇನ್ನೂ ಮೂವರು ಮಂತ್ರಿಗಳಿಗೆ ಹನಿ ಟ್ರ್ಯಾಪ್

    vartha chakraBy vartha chakraಮಾರ್ಚ್ 21, 20257 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.21:
    ಸಹಕಾರ ಸಚಿವ ಕೆಎನ್ ರಾಜಣ್ಣ ಮತ್ತು ಅವರ ಪುತ್ರ ರಾಜೇಂದ್ರ ಅವರು ತಮ್ಮನ್ನು ಹನಿ ಟ್ರ್ಯಾಪ್ ಮಾಡಲು ಯತ್ನಿಸಲಾಗಿದೆ ಎಂದು ಮಾಡಿರುವ ಆರೋಪ ಕೋಲಾಹಲ ಸೃಪ್ಪಿಸಿರುವ ಬೆನ್ನಲ್ಲೇ, ಇನ್ನೂ ಮೂವರು ಮಂತ್ರಿಗಳು ಮತ್ತು ಎಐಸಿಸಿ ನಾಯಕರೊಬ್ಬರನ್ನು ಈ ಜಾಲದಲ್ಲಿ ಸಿಲುಕಿಸಲು ಯತ್ನಿಸಿದ ಅಂಶ ಪತ್ತೆಯಾಗಿದೆ.
    ಮುಂಬೈ ಕರ್ನಾಟಕ ಪ್ರದೇಶಕ್ಕೆ ಸೇರಿದ ಓರ್ವ ಪ್ರಭಾವಿ ಮಂತ್ರಿ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಓರ್ವ ಮಂತ್ರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮತ್ತೋರ್ವ ಮಂತ್ರಿಯನ್ನು ಈ ಜಾಲದಲ್ಲಿ ಸಿಲುಕಿಸಲು ಯತ್ನಿಸಲಾಗಿದೆ ಎಂಬ ವರದಿಗಳು ಹರಿದಾಡಿವೆ.
    ಇದರ ನಡುವೆ ಎಐಸಿಸಿ ನಾಯಕರೊಬ್ಬರು ಕೂಡ ಈ ಜಾಲದಲ್ಲಿ ಸಿಲುಕಿದ್ದಾರೆ ಎನ್ನಲಾಗುತ್ತಿದೆ ಮತ್ತೊಂದೆಡೆ ಮಂತ್ರಿ ರಾಜಣ್ಣ ವಿಧಾನಸಭೆಯಲ್ಲಿ ಪ್ರಸ್ತಾಪಿಸಿರುವ 48 ಜನರ ಪೈಕಿ ತಾವು ಕೂಡ ಒಬ್ಬರಾಗಿರಬಹುದು ಎಂದು ಹೇಳುವ ಮೂಲಕ ಸಮಾಜ ಕಲ್ಯಾಣ ಮಂತ್ರಿ ಹೆಚ್ ಸಿ ಮಹಾದೇವಪ್ಪ ಅಚ್ಚರಿ ಮೂಡಿಸಿದ್ದಾರೆ.
    ಹನಿ ಟ್ರ್ಯಾಪ್ ತಂಡ ಮೊದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿದ ಮಂತ್ರಿಯನ್ನು ಕೆಡವಲು ನೋಡಿದೆ. ತಂಡದ ವ್ಯಕ್ತಿಗಳ ಬಗ್ಗೆ ಅನುಮಾನ ಗೊಂಡ ಆ ಮಂತ್ರಿಗಳು ಅವರನ್ನು ಹಿಡಿದು ಧರ್ಮದೇಟು ನೀಡಿದ ಬಳಿಕ ಇಡೀ ಪ್ರಕರಣ ಬೆಳಕಿಗೆ ಬಂದಿದೆ ಈ ತಂಡಕ್ಕೆ ಯಾರು ಸೂತ್ರದಾರರು ಎಂಬ ಮಾಹಿತಿಯನ್ನು ತಿಳಿಸಿರುವ ಆ ಸದಸ್ಯರು ಯಾರು ಯಾರನ್ನು ಬಲೆಯಲ್ಲಿ ಬೀಳಿಸುವ ಪ್ರಯತ್ನ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಬಹಿರಂಗಪಡಿಸಿದ್ದಾರೆ ಎನ್ನಲಾಗಿದೆ.
    ಈ ತಂಡದಿಂದ ಮಾಹಿತಿಯನ್ನು ಕಲೆ ಹಾಕಿದ ನಂತರ ಆ ಮಂತ್ರಿಗಳು ಇನ್ನೂ ಯಾರು ಯಾರನ್ನು ಬಲಗೆ ಕೆಡವಲು ಸಂಚು ಮಾಡಲಾಗಿದೆ ಎಂಬ ವಿವರ ಪಡೆದು ಆ ಎಲ್ಲರಿಗೂ ಎಚ್ಚರದಿಂದ ಇರುವಂತೆ ನೀಡಿದ ಸೂಚನೆ ಬಳಿಕ ಸಚಿವ ರಾಜಣ್ಣ ಅವರ ಪ್ರಕರಣ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.

    Verbattle
    Verbattle
    Verbattle
    ಕರ್ನಾಟಕ ಕಲೆ ಧರ್ಮ ಬೆಂಗಳೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಣರಂಗವಾದ ವಿಧಾನಸಭೆ, ಬಿಜೆಪಿ ಸದಸ್ಯರು ಸಸ್ಪೆಂಡ
    Next Article ದುಪ್ಪಟ್ಟಾಯಿತು ಶಾಸಕ,ಸಚಿವರ ಸಂಬಳ
    vartha chakra
    • Website

    Related Posts

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tzvxxw ರಲ್ಲಿ ನಾಮಪತ್ರ ಸಲ್ಲಿಕೆಯ ಭರಾಟೆ.
    • Qxblkv ರಲ್ಲಿ ರಾಮಮಂದಿರ ಆಯ್ತು, ಇನ್ನು ಕೃಷ್ಣ ಮಂದಿರ ನಿರ್ಮಾಣ | Krishna Temple
    • Ivgmis ರಲ್ಲಿ ಮೇ.29 ರಿಂದ ರಾಜ್ಯದಲ್ಲಿ ಮದ್ಯ ಮಾರಾಟ ಇಲ್ಲ !
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.