ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಲವಾಲ ಚಿನ್ನ ದರೋಡೆಯ ಉರುಳು ಯಾರ ಕೊರಳಿಗೆ.?
    Viral

    ಇಲವಾಲ ಚಿನ್ನ ದರೋಡೆಯ ಉರುಳು ಯಾರ ಕೊರಳಿಗೆ.?

    vartha chakraBy vartha chakraಮಾರ್ಚ್ 17, 202525 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಮಾ.16-
    ಕಳೆದ 11 ವರ್ಷಗಳ ಹಿಂದೆ ಮೈಸೂರಿನ ಇಲವಾಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ‌ ಚಿನ್ನ ದರೋಡೆ ಪ್ರಕರಣಕ್ಕೆ ಇದೀಗ ಏಕಾಏಕಿ ಮರುಜೀವ ಬಂದಿದೆ
    ವಿದೇಶಗಳಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಾಣಿಕೆ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರು ಮಲ‌ ತಂದೆ ಡಿಜಿಪಿ ರಾಮಚಂದ್ರ ರಾವ್ ಹೆಸರು ಥಳಕು ಹಾಕಿಕೊಂಡಿದ್ದ ಈ ಪ್ರಕರಣ ಇದೀಗ ಅವರಿಗೆ ಉರುಳಾಗುವ ಸಾಧ್ಯತೆಯಿದೆ.
    ಅಂದು ನಡೆದ ಪ್ರಕರಣದ ತನಿಖೆ ಅನುಮಾನಾಸ್ಪದವಾಗಿ ಮುಕ್ತಾಯಗೊಂಡಿದೆ. ಇದರಲ್ಲಿ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರನ್ನು ದೋಷಮುಕ್ತರನ್ನಾಗಿ ಮಾಡಿದ್ದು ಸಂಶಯಕ್ಕೆ ಕಾರಣವಾಗಿದೆ ಹೀಗಾಗಿ ಈ ಬಗ್ಗೆ ಮರು ತನಿಖೆ ನಡೆಸಲು ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಸಿಬಿಐಗೆ ಪತ್ರ ಬರೆದಿದ್ದಾರೆ.
    ಅಂದು ಚಿನ್ನ ಕಳ್ಳಸಾಗಣೆ ಮಾಡಿದ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸಬೇಕು ಜೊತೆಗೆ ಪ್ರಕರಣ ಮುಚ್ಚಿ ಹಾಕಿರುವ ಆರೋಪದಲ್ಲಿ ಸಿಲುಕಿರುವ ಪೊಲೀಸರ ವಿರುದ್ಧವೂ ತನಿಖೆ ನಡೆಸಬೇಕು ಎಂದು ಸ್ನೇಹಮಯಿ ಕೃಷ್ಣ ಸಿಬಿಐಗೆ 9 ಪುಟಗಳ ಪತ್ರ ಬರೆದಿದ್ದಾರೆ.
    ಅಂದಿನ ಸಿಐಡಿ ಡಿಜಿಪಿ ಕಿಶೋರ್ ಚಂದ್ರ, ಸಿಐಡಿ ಐಜಿಪಿ ಪ್ರಣವ್ ಮೊಹಂತಿ, ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಭಟ್, ಡಿವೈ‌ಎಸ್‌ಪಿ ರಾಘವೇಂದ್ರ ಹೆಗ್ಡೆ, ಅಂದಿ‌ನ ಮೈಸೂರು ಎಸ್ಪಿ ಅಭಿನವ ಖರೆ, ಡಿವೈ‌ಎಸ್‌ಪಿ ವಿಕ್ರಂ ಆಮ್ಟೆ, ಇಲವಾಲ ಪಿಎಸ್ಐ ಗಣೇಶ್ ಸೇರಿ ಹಲವರ ವಿರುದ್ಧ ತನಿಖೆ ನಡೆಸಲು ಕೋರಿ ಸಿಬಿಐಗೆ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.
    ನಟಿ ರನ್ಯಾ ರಾವ್ ಪ್ರಕರಣದ ಜೊತೆಗೆ ಇದನ್ನು ಸೇರಿಸಿಕೊಂಡು ತನಿಖೆ ಮಾಡಬೇಕು. ಸಾಧ್ಯವಾಗದಿದ್ದರೆ ಪ್ರತ್ಯೇಕ ಪ್ರಕರಣವಾಗಿ ತನಿಖೆ ನಡೆಸಬೇಕು. ರಾಜ್ಯದಲ್ಲಿ ಕಳೆದ 2014ರಿಂದಲೇ ಈ ರೀತಿ ಚಿನ್ನ ಕಳ್ಳಸಾಗಣೆ ನಡೆದುಕೊಂಡು ಬರುತ್ತಿದೆ. ಪೊಲೀಸರು ಸರಿಯಾಗಿ ತನಿಖೆ ಮಾಡಿ ಆರೋಪಿಗಳನ್ನು ಪತ್ತೆ ಹಚ್ಚಿದ್ದರೇ, ಇಂತಹ ಪ್ರಕರಣ ತಡೆಯಬಹುದಿತ್ತು ಎಂದು ಸ್ನೇಹಮಯಿ ಕೃಷ್ಣ ಪತ್ರದಲ್ಲಿ ಬರೆದಿದ್ದಾರೆ.
    ಏನಿದು ಪ್ರಕರಣ:
    ಕಳೆದ 2014ರಲ್ಲಿ ಮೈಸೂರಿನ ಇಲವಾಲ ಠಾಣಾ ವ್ಯಾಪ್ತಿಯಲ್ಲಿ 2.27 ಕೋಟಿ ಹಣ ಹಾಗೂ 2 ಕೆಜಿ ಚಿನ್ನ ದರೋಡೆಯಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರ ವಿರುದ್ಧವೇ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ನಡೆಸಿದ್ದರು. ಅಂದಿನ ದಕ್ಷಿಣ ವಲಯದ ಐಜಿಪಿ ರಾಮಚಂದ್ರ ರಾವ್ ಗನ್‌ಮ್ಯಾನ್, ದಕ್ಷಿಣ ಠಾಣೆ ಸಿಬ್ಬಂದಿ ಸೇರಿ ಡಿವೈಎಸ್ಪಿ ಸ್ಕ್ವಾಡ್ ವಿರುದ್ಧ ಆರೋಪ ಕೇಳಿಬಂದಿತ್ತು. ಪ್ರಕರಣದಲ್ಲಿ ವಿಚಾರಣೆ ನಡೆದು ಎಲ್ಲರೂ ಆರೋಪ ಮುಕ್ತರಾಗಿದ್ದರು. ಆದರೆ, ಈವರೆಗೂ ಗೋಲ್ಡ್ ಸ್ಮಗ್ಲಿಂಗ್ ಹಾಗೂ ಹವಾಲಾ ಹಣದ ಮೂಲದ ಸಿಐಡಿ ಪೊಲೀಸರು ತನಿಖೆ ನಡೆಸಿಲ್ಲ. ಇದೀಗ, ಸ್ನೇಹಮಯಿ ಕೃಷ್ಣ ದೂರಿನಿಂದ ಪ್ರಕರಣ ಮತ್ತೆ ಮರುಜೀವ ಪಡೆದುಕೊಂಡಿದೆ.

    Verbattle
    Verbattle
    Verbattle
    ಚಿನ್ನ ಮೈ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಉತ್ತರ ಪ್ರದೇಶದ ದರೋಡೆ ಗ್ಯಾಂಗ್
    Next Article ಬೆಂಗಳೂರಿನಲ್ಲಿ ಕಾವೇರಿ ಆರತಿ
    vartha chakra
    • Website

    Related Posts

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldPak ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • Robertram ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    • Jeffreyrek ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.