ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇವರೆಂಥಾ ಕಳ್ಳರು ನೋಡಿ
    Viral

    ಇವರೆಂಥಾ ಕಳ್ಳರು ನೋಡಿ

    vartha chakraBy vartha chakraಫೆಬ್ರವರಿ 10, 202526 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಾಮರಾಜನಗರ,ಫೆ.10-
    ಇವರು ಅಂತಿಂಥ ಕಳ್ಳರಲ್ಲ. ಪೊಲೀಸರು ಜಪ್ತಿ ಮಾಡಿ ಠಾಣೆಯ ಕಾಂಪೌಂಡ್ ಆವರಣದಲ್ಲಿ ನಿಲ್ಲಿಸಿದ್ದ ಬೈಕುಗಳನ್ನ ಕದ್ದು ಪರಾರಿಯಾಗಿ ಇದೀಗ ಸಿಕ್ಕಿ ಬಿದ್ದಿದ್ದಾರೆ.
    ಚಾಮರಾಜನಗರ ಪೊಲೀಸ್ ಠಾಣೆಯ ಗೇಟಿಗೆ ಹಾಕಿದ್ದ ಬೀಗ ಮುರಿದು ಒಳ ನುಗ್ಗಿ ಜಪ್ತಿ ಮಾಡಿದ್ದ ಬೈಕ್ ಕಳವು ಮಾಡಿರುವ ಅರ್ಫಾಜ್ ಹಾಗೂ ಇಮ್ರಾನ್ ಎಂಬ ಆರೋಪಿಗಳನ್ನು ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
    ಐನಾತಿ ಕಳ್ಳರಾದ ಅರ್ಫಾಜ್ ಮತ್ತು ಇಮ್ರಾನ್ ಕಾಂಪೌಂಡ್ ಹಾರಿ ಠಾಣಾ ಆವರಣಕ್ಕೆ ಬಂದು ಗೇಟಿನ ಬೀಗ ಮುರಿದಿದ್ದಾರೆ‌‌. ಬಳಿಕ, ಎನ್ ಡಿ ಪಿ ಎಸ್ ಕಾಯ್ದೆಯಡಿ ಜಪ್ತಿ ಮಾಡಿದ್ದ ಹೊಂಡಾ ಶೈನ್ ಬೈಕ್ ಕದ್ದೊಯ್ದಿದ್ದಾರೆ
    ಬೆಳಗ್ಗೆ ಠಾಣೆಗೆ ಬಂದ ಪೊಲೀಸರು ಗೇಟ್ ಬೀಗ ಇಲ್ಲದಿರುವುದನ್ನು ಕಂಡು ಸಿಸಿಟಿವಿ ಪರಿಶೀಲಿಸಿದಾಗ ಕಳ್ಳರು ಬೈಕ್ ಕದ್ದೊಯ್ದಿರುವುದು ಗೊತ್ತಾಗಿದೆ. ಕೂಡಲೇ ಚಾಮರಾಜನಗರ ಪಟ್ಟಣ ಠಾಣೆಗೆ ದೂರು ಕೊಟ್ಟಿದ್ದಾರೆ‌. ಸಿಸಿಟಿವಿ ದೃಶ್ಯ ಆಧರಿಸಿ ಇಬ್ಬರನ್ನು ಬಂಧಿಸಿ, ಬೈಕ್ ವಶಕ್ಕೆ ಪಡೆಯಲಾಗಿದೆ.ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಸಾಕಪ್ಪ ಸಾಕೆನಿಸಿದ ಟ್ರಾಫಿಕ್ ಜಾಮ್
    Next Article ಮಡಿಕೇರಿ ಜನರ ಭರವಸೆಯ ಬೆಳಕು, ಮಂತರ್ ಗೌಡ.
    vartha chakra
    • Website

    Related Posts

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?

    ಫೆಬ್ರವರಿ 4, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    ಜನವರಿ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wzbgfh ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    • Josephter ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • JeremyAnync ರಲ್ಲಿ ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.