Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home »   ಈಶ್ವರಪ್ಪ ಮತ್ತೆ ಆಗುತ್ತಾರೆ ಮಂತ್ರಿ
    ಸುದ್ದಿ

      ಈಶ್ವರಪ್ಪ ಮತ್ತೆ ಆಗುತ್ತಾರೆ ಮಂತ್ರಿ

    vartha chakraBy vartha chakraಏಪ್ರಿಲ್ 15, 2022Updated:ಏಪ್ರಿಲ್ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿರುವ ಮಾಜಿ ಸಿಎಂ ಯಡಿಯೂರಪ್ಪ ತನಿಖೆ ನಂತರ ಅವರು ಆರೋಪ ಮುಕ್ತರಾಗಲಿದ್ದಾರೆ ಎಂದು ಹೇಳಿದ್ದಾರೆ.
    ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪಕ್ಷ ಮತ್ತು ಸರ್ಕಾರಕ್ಕೆ ಪ್ರಕರಣದಿಂದ ಮುಜಗರವಾಗಬಾರದು ಎಂದು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆ ಹೀಗಾಗಿ ಮತ್ತೆ ಅವರು ಮಂತ್ರಿಯಾಗಲಿದ್ದಾರೆ ಎಂದು ತಿಳಿಸಿದರು.
    ಈ ಪ್ರಕರಣದಲ್ಲಿ ಅವರು ಏನು ತಪ್ಪು ಮಾಡಿಲ್ಲ. ಖಂಡಿತವಾಗಿಯೂ ಆರೋಪ ಮುಕ್ತರಾಗಲಿದ್ದಾರೆ. ತನಿಖೆಗೆ ಸಹಾಯವಾಗಲಿ ಎಂದು ಸಚಿವ ಸ್ಥಾನವನ್ನು ತ್ಯಾಗ ಮಾಡಿದ್ದಾರೆ ಎಂದರು.
    ರಾಜೀನಾಮೆ ನೀಡಬೇಕೆಂದು ಅವರ ಮೇಲೆ ಯಾವ ಒತ್ತಡವೂ ಇರಲಿಲ್ಲ. ಹಿರಿಯರು ಕೂಡ ಸಲಹೆಯನ್ನು ನೀಡಿರಲಿಲ್ಲ. ಸ್ವಯಂಪ್ರೇರಿತರಾಗಿ ರಾಜೀನಾಮೆ ಕೊಟ್ಟಿದ್ದಾರೆ. ಎರಡುಮೂರು ತಿಂಗಳಲ್ಲಿ ತನಿಖೆ ಮುಗಿದು ಸತ್ಯಾಂಶ ಆಚೆ ಬರಬೇಕು. ನನಗೆ ಖಂಡಿತವಾಗಿಯೂ ಅವರು ಆರೋಪ ಮುಕ್ತರಾಗಿ ಪುನಃ ಬರುತ್ತಾರೆ ಎಂಬ ವಿಶ್ವಾಸವಿದೆ. ಈ ಬೆಳವಣಿಗೆಯಿಂದ ಪಕ್ಷಕ್ಕೆ ಯಾವುದೇ ರೀತಿಯ ಮುಜುಗರವಾಗುವುದಿಲ್ಲ ಎಂದು ಹೇಳಿದರು.

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous Articleಆರೋಪ ಮುಕ್ತನಾಗುತ್ತೇನೆ- ಈಶ್ವರಪ್ಪ
    Next Article ಈಶ್ವರಪ್ಪ ಬಂಧನದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ- ಸಿಎಂ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • live sex ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • LeonardReawn ರಲ್ಲಿ ಭಾರತದ ಜೊತೆ ನಾಟಕ ಮಾಡುತ್ತಿದ್ದಾರಾ ಪುತಿನ್?
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.