Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಡದ ಮಾಂಸ ಬೇಕಾ…!!
    ಸುದ್ದಿ

    ಉಡದ ಮಾಂಸ ಬೇಕಾ…!!

    vartha chakraBy vartha chakraಮೇ 12, 2022Updated:ಮೇ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ.12- ವನ್ಯ ಜೀವಿಗಳನ್ನು ಬಂಧಿಸಿಟ್ಟು ಸಾಕುವುದಲ್ಲದೆ ಮಾಂಸ ಮಾರಾಟ ಮಾಡುತ್ತಿದ್ದ ಹೋಟೆಲ್ ಮಾಲೀಕ ಸೇರಿದಂತೆ ಮೂವರು ಆರೋಪಿಗಳನ್ನು ಜಾಲಹಳ್ಳಿ ಸಂಚಾರ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರಿನ ಸರ್ಕಾರಿ ಕಾಲೇಜು ರಸ್ತೆಯ ಬದಿಯಲ್ಲಿ ಹೋಟೆಲ್​ ಇಟ್ಟುಕೊಂಡಿದ್ದ ಇಸ್ಮಾಯಿಲ್, ಹಕ್ಕಿ-ಪಿಕ್ಕಿ ವ್ಯಕ್ತಿ, ಹೋಟೆಲ್​ ಕೆಲಸಗಾರ ಬಾಬಾಜಾನ್ ಬಂಧಿತ ಆರೋಪಿಗಳಾಗಿದ್ದಾರೆ.
    ಬಂಧಿತರಿಂದ ಜೀವಂತ ಉಡಗಳು ಸೇರಿ ಇತರ ಪ್ರಾಣಿಗಳನ್ನು ರಕ್ಷಿಸಲಾಗಿದೆ.
    ಆರೋಪಿ ಇಸ್ಮಾಯಿಲ್ ಹೋಟೆಲ್‍ನಲ್ಲಿ ಎಲ್ಲಿಯೂ ಸಿಗದ ಮಾಂಸದೂಟ ಸಿಗುತ್ತಿತ್ತು. ಅಲ್ಲದೆ, ಈತ ಕಾಡುಪ್ರಾಣಿ, ಪಕ್ಷಿಗಳನ್ನು ಜೀವಂತವಾಗಿ ಕಾಡಿನಿಂದ ತರಿಸಿ ಸಾಕಾಣಿಕೆ ಮಾಡುತ್ತಿದ್ದ. ಬಳಿಕ ಭಾರಿ ಬೆಲೆಗೆ ಪ್ರಾಣಿಗಳು ಮತ್ತು ಮಾಂಸವನ್ನು ಮಾರಾಟ ಮಾಡುತ್ತಿದ್ದ.
    ಈ ಬಗ್ಗೆ ರಾಜ್ಯ ಅರಣ್ಯ ಸಂಚಾರ ದಳದ ಅಧಿಕಾರಿಗಳಿಗೆ ಸಾರ್ವಜನಿಕರು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಹೋಟೆಲ್ ಮುಂದೆ ಅಧಿಕಾರಿಗಳು ಹೊಂಚು ಹಾಕಿ ಕುಳಿತಿದ್ದರು. ಇದೇ ಸಮಯಕ್ಕೆ ಹಕ್ಕಿ-ಪಿಕ್ಕಿ ಜನಾಂಗದ ವ್ಯಕ್ತಿಯೋರ್ವ ವನ್ಯ ಪ್ರಾಣಿಗಳನ್ನು ಎತ್ತಿಕೊಂಡು ಬಂದು ಮಾಲೀಕನಿಗೆ ಕೊಡುತ್ತಿದ್ದಾಗ ಸಂಚಾರ ದಳದ ಅಧಿಕಾರಿಗಳು ಹೋಟೆಲ್ ಮೇಲೆ ದಾಳಿ ನಡೆಸಿ ಬಂಧಿಸಿದ್ದಾರೆ.
    ಹೋಟೆಲ್‍ ಪರೀಶೀಲಿಸಿ ಉಡಗಳು, ಇತರೆ ವನ್ಯ ಜೀವಿಗಳನ್ನು ರಕ್ಷಿಸಲಾಗಿದೆ. ವನ್ಯ ಜೀವಿಗಳ ಮಾರಾಟ ಮತ್ತು ಪ್ರಾಣಿ ವಧೆ ಅರಣ್ಯ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    uda vashakke ಉಡ ವಶಕ್ಕೆ
    Share. Facebook Twitter Pinterest LinkedIn Tumblr Email WhatsApp
    Previous Articleಬಾಂಗ್ಲಾ ಕಳ್ಳರು Arrest
    Next Article OMR ತಿದ್ದಿದವ ಅರೆಸ್ಟ್
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • LinwoodGah ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    • LinwoodGah ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.