ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಐಪಿಎಸ್ ಅಧಿಕಾರಿಗಳಿಗೂ‌ ವಂಚಕರ ಕಾಟ.
    Trending

    ಐಪಿಎಸ್ ಅಧಿಕಾರಿಗಳಿಗೂ‌ ವಂಚಕರ ಕಾಟ.

    vartha chakraBy vartha chakraನವೆಂಬರ್ 15, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ನ.15-
    ಫೇಸ್ ಬುಕ್ ನಲ್ಲಿ ನಕಲಿ ಖಾತೆ ಸೃಷ್ಟಿಸಿ ಜನ ಸಾಮಾನ್ಯರನ್ನು ವಂಚಿಸುವ ಪ್ರಕರಣಗಳು ಹೆಚ್ಚುತ್ತಿವೆ. ಇವುಗಳನ್ನು ನಿಯಂತ್ರಿಸಿ,ವಂಚಕರನ್ನು
    ಜೈಲು ಕಂಬಿ ಎಣಿಸುವಂತೆ ಮಾಡಲು ಪೊಲೀಸರು ಕಾರ್ಯತಂತ್ರ ಹೆಣೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೇ ಫೇಸ್ ಬುಕ್ ನಕಲಿ ಗಾದೆ ಸೃಷ್ಟಿಯಾಗುತ್ತಿದೆ
    ಅದೂ ಕೂಡಾ ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ಸೃಷ್ಟಿಯಾಗುತ್ತಿವೆ
    ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ‌ ಭೀಮಾಶಂಕರ ಗುಳೇದ್ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆ ಸೃಷ್ಟಿಯಾಗಿದೆ.
    ನಕಲಿ ಫೇಸ್​ಬುಕ್​ ಖಾತೆ ಸೃಷ್ಟಿಸಿದ ಖದೀಮ ಇದರ ಮೂಲಕ ಅಧಿಕಾರಿಯ ಪರಿಚಿತರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದಾನೆ. ಬಳಿಕ, ಹುಟ್ಟು ಹಬ್ಬ ಇದೆ ಎಂದು ಪೋಸ್ಟ್ ಹಾಕಿದ್ದಾನೆ. ಶುಭಾಶಯ ತಿಳಿಸಿದವರನ್ನು ಟಾರ್ಗೆಟ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ.
    ಈ ವಿಚಾರ ತಿಳಿಯುತ್ತಿದ್ದಂತೆ ಬೆಳಗಾವಿ ಎಸ್​ಪಿ ಭೀಮಾಶಂಕರ ಗುಳೇದ್ ಪ್ರಕರಣ ದಾಖಲಿಸಿ ತನಿಖೆಗೆ ಆದೇಶಿಸಿದರು.
    ಇದಕ್ಕಾಗಿ ಸಿಪಿಐ ಸುನೀಲ್ ನಂದೇಶ್ವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ತನಿಖೆ ನಡೆಸಿ, ಅರ್ಬಾಜ್ ಖಾನ್​ ಎಂಬಾತನನ್ನು ಬಂಧಿಸಿದ್ದಾರೆ.
    ರಾಜಸ್ಥಾನ ಮೂಲದ ಈತ ಇದಕ್ಕಾಗಿ ವ್ಯವಸ್ಥಿತ ಜಾಲವೊಂದನ್ನು ರಚಿಸಿಕೊಂಡಿದ್ದ ಸಂಗತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಅದರ ಆಧಾರದಲ್ಲಿ ಪೊಲೀಸರು ಈತನಿಂದ ವಂಚನೆಗೊಳಗಾದವರ ವಿವರ ಸಂಗ್ರಹಿಸುತ್ತಿದ್ದಾರೆ.
    ಇದರ ನಡುವೆ ಸೈಬರ್​ ವಂಚಕರು ಮಂಗಳೂರು ಪೊಲೀಸ್ ಆಯುಕ್ತ ​​​​ಅನುಪಮ್ ಅಗರ್ವಾಲ್ ಅವರ ಹೆಸರಿನಲ್ಲಿ ಫೇಸ್​ಬುಕ್​ನಲ್ಲಿ ನಕಲಿ ಖಾತೆ ತೆರೆದು, ಫ್ರೆಂಡ್​ ರಿಕ್ವೆಸ್ಟ್ ಕಳುಹಿಸುತ್ತಿದ್ದಾರೆ .
    ಬಳಿಕ, ಮೆಸೆಂಜರ್​ ಮುಖಾಂತ ಸಂದೇಶ ಕಳುಹಿಸಿ​ ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದಾರೆ ಈ ವಿಚಾರ ತಿಳಿದ ಆಯುಕ್ತ ​​​​ ಅನುಪಮ್ ಅಗರ್ವಾಲ್ ಅವರು ವಂಚಕರ ವಿರುದ್ಧ ಮಂಗಳೂರು ಸೆನ್​ ​ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ತಮ್ಮ ಹೆಸರಲ್ಲಿ ಬರುವ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

    Verbattle
    Verbattle
    Verbattle
    Bangalore Government News Politics Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಹೊರಟ್ಟಿ ಅವರನ್ನು ಹೊಡೆಯಲು ಹೋಗಿದ್ರಾ ಜಮೀರ್..?
    Next Article ಜಮೀರ್ ಅಹಮದ್ ಖಾನ್ ಗೆ ಲೋಕಾಯುಕ್ತ ಕಂಟಕ..
    vartha chakra
    • Website

    Related Posts

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Danieltak ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PatrickSwiny ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Danieltak ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.