ಮೈಸೂರು,ನ.26-ಅಪ್ರಾಪ್ತ ಬಾಲಕಿಯರ ಮೇಲೆ ಮುರುಘಾ ಶರಣರ ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣದಲ್ಲಿ ಹಿಂದೆ ಸರಿಯುವಂತೆ 3 ಕೋಟಿ ಆಮಿಷ ಒಡ್ಡಿ ಶ್ರೀಗಳನ್ನು ಬಿಟ್ಟು ಬಿಡಿ ಎಂದು ಮಂತ್ರಿ ಮಹೋದಯರೊಬ್ಬರು ಮನವಿ ಮಾಡಿದ್ದರು ಎಂದು ಒಡನಾಡಿ ಸಂಸ್ಥೆ ನಿರ್ದೇಶಕ ಎಂ.ಎಲ್.ಪರಶುರಾಂ ಆರೋಪಿಸಿದರು
ನಗರದ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ನಿನ್ನೆ‘ವಿದ್ಯಾರ್ಥಿ ಪದಾಧಿಕಾರಿಗಳ ಅಭಿವಿನ್ಯಾಸ’ ಕಾರ್ಯಕ್ರಮದಲ್ಲಿ ಮಾತನಾಡಿ, ‘ಸಂತ್ರಸ್ತ ಮಕ್ಕಳು ಗೋಳೋ ಎಂದು ಒಂದೆಡೆ ಅಳುತ್ತಿದ್ದರೆ, ಇನ್ನೊಂದೆಡೆ ಹಣದ ಆಯ್ಕೆಯನ್ನು ಮುಂದೊಡ್ಡಲಾಗಿತ್ತು. ನಾಚಿಕೆ ಇಲ್ಲದ ನಾಯಕರೊಬ್ಬರು ಸ್ವಾಮೀಜಿ ಪರವಾಗಿ ಮನವಿ ಮಾಡಿದ್ದರು’ ಎಂದರು.
‘3 ರಿಂದ 16 ವರ್ಷದವರೆಗಿನ, ಸುಮಾರು 23 ಹೆಣ್ಣು ಮಕ್ಕಳ ಮೇಲೆ ಮುರುಘಾ ಸ್ವಾಮೀಜಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿದರು.
ಶರಣರು 25 ವರ್ಷಗಳಿಂದ ಇಂತಹ ಕೃತ್ಯ ಎಸಗಿದ್ದಾರೆ. ಚಿಕ್ಕ ಹೆಣ್ಣು ಮಗುವೊಂದು ಕಷ್ಟ ಹೇಳಿಕೊಂಡು, ನಮ್ಮ ಬಳಿಗೆ ಬಂದು, ಸ್ವಾಮೀಜಿ ಕಚ್ಚಿದ್ದ ತನ್ನ ಎದೆಭಾಗವನ್ನು ತೋರಿದಾಗ, ತಂದೆ ಸ್ಥಾನದಲ್ಲಿ ನಿಂತು ಮೌನ ವಹಿಸುವುದಾದರೂ ಹೇಗೆ? ಸತ್ಯ– ನ್ಯಾಯಕ್ಕಾಗಿ ಮಕ್ಕಳ ಪರ ಜೀವ ಇರುವವರೆಗೂ ಹೋರಾಡುತ್ತೇವೆ’ ಎಂದರು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

