ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒನ್ ವೇ ನಿಯಮ ಉಲ್ಲಂಘಿಸಿದ ಲಕ್ಷ ಮಂದಿ.
    Trending

    ಒನ್ ವೇ ನಿಯಮ ಉಲ್ಲಂಘಿಸಿದ ಲಕ್ಷ ಮಂದಿ.

    vartha chakraBy vartha chakraಸೆಪ್ಟೆಂಬರ್ 21, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.21-
    ಮಹಾನಗರ ಬೆಂಗಳೂರಿನಲ್ಲಿ ಪ್ರಸಕ್ತ ವರ್ಷ ಒನ್ ವೇ ಮತ್ತು ನೋ ಎಂಟ್ರಿ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಾಯಿಸಿದ ಆರೋಪದಲ್ಲಿ 1 ಲಕ್ಷದ 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.‌ ಇದರಲ್ಲಿ ದ್ವಿಚಕ್ರ ವಾಹನ ಸವಾರರ ಪಾಲೇ ಹೆಚ್ಚು.
    ಬೆಂಗಳೂರು ನಗರದಲ್ಲಿ 354 ರಸ್ತೆಗಳಲ್ಲಿ ಒನ್ ವೇ ಸಂಚಾರ ನಿಯಮ ಇದೆ.ಸೆಪ್ಟೆಂಬರ್ 17 ರವರೆಗೆ, ಈ ರಸ್ತೆಗಳಲ್ಲಿ ತಪ್ಪು ದಿಕ್ಕಿನಲ್ಲಿ ಹೋಗುವ ವಾಹನಗಳ ವಿರುದ್ಧ ಪೊಲೀಸರು 40,093 ಪ್ರಕರಣಗಳನ್ನು ದಾಖಲಿಸಿದ್ದಾರೆ.
    ಅದೇ‌‌ ರೀತಿಯಲ್ಲಿ ನೋ ಎಂಟ್ರಿ ವಲಯಗಳನ್ನು ಪ್ರವೇಶಿಸಿದ್ದಕ್ಕಾಗಿ ಒಟ್ಟು 79,863 ಪ್ರಕರಣಗಳನ್ನು ದಾಖಲಿಸಿರುವುದುಸಂಚಾರ ಪೊಲೀಸ್ ವಿಭಾಗದ ಅಂಕಿಅಂಶಗಳಿಂದ ತಿಳಿದುಬಂದಿದೆ.
    ಸಂಚಾರ ನಿಯಮ‌ ಉಲ್ಲಂಘಿಸುವವರ ವಿರುದ್ಧ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 177 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ ಮತ್ತು 500 ರೂ. ದಂಡ ವಿಧಿಸಲಾಗುತ್ತದೆ.
    ಸಂಚಾರಿ ನಿಯಮ ಉಲ್ಲಂಘನೆಯಲ್ಲಿ
    ದ್ವಿ ಚಕ್ರ ವಾಹನಗಳು ಮತ್ತು ಆಟೋ ರಿಕ್ಷಾಗಳ ಪಾಲೇ ಹೆಚ್ಚು ಹೀಗಾಗಿ ಇವುಗಳ ವಿರುದ್ದವೇ ಹೆಚ್ಚು ಪ್ರಕರಣಗಳು ದಾಖಲಾಗಿವೆ
    ಪ್ರಮುಖ ರಸ್ತೆಗಳಲ್ಲಿ ಅಳವಡಿಸಿರುವ ಟ್ರಾಫಿಕ್ ಕ್ಯಾಮರಾಗಳು ಈ ಉಲ್ಲಂಘನೆಗಳನ್ನು ಸೆರೆಹಿಡಿಯದ ಕಾರಣ, ಪೊಲೀಸ್ ಸಿಬ್ಬಂದಿ ವಿಶೇಷ ಕಾರ್ಯಾಚರಣೆ ನಡೆಸಿ ನಿಯಮ ಉಲ್ಲಂಘಿಸುವವರನ್ನು ಪತ್ತೆಹಚ್ಚಿ ದಂಡ ವಿಧಿಸುತ್ತಿದ್ದಾರೆ ಎಂದು ಸಂಚಾರ ಪೊಲೀಸ್ ಜಂಟಿ ಆಯುಕ್ತ ಎಂಎ ಅನುಚೇತ್ ತಿಳಿಸಿದ್ದಾರೆ.
    ಸೂಚನಾ ಫಲಕಗಳಿದ್ದರೂ ಸಹ, ಸಮಯವನ್ನು ಉಳಿಸಲು ಜನರು ಸಾಮಾನ್ಯವಾಗಿ ಒನ್ ವೇ ನಿಯಮ ಉಲ್ಲಂಘಿಸಿ ಚಾಲನೆ ಮಾಡುತ್ತಾರೆ. ಯಾವುದೇ ವಿಭಜಕಗಳಿಲ್ಲದಿರುವಲ್ಲಿ, ಅವರು ರಸ್ತೆಯ ಮತ್ತೊಂದು ಲೇನ್​​ನಲ್ಲಿ ಅಪಾಯಕಾರಿಯಾಗಿ ದಾಟುತ್ತಾರೆ, ಜೀವಕ್ಕೆ ಅಪಾಯವನ್ನುಂಟುಮಾಡುತ್ತಾರೆ ಎಂದು ಡಿಸಿಪಿ (ಸಂಚಾರ, ಪೂರ್ವ) ಕುಲದೀಪ್ ಕುಮಾರ್ ಜೈನ್ ಹೇಳಿರುವುದಾಗಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಮೋಟಾರು ಬೈಕ್‌ಗಳು, ಸ್ಕೂಟರ್‌ಗಳು ಮತ್ತು ಯುಲು ದ್ವಿಚಕ್ರ ವಾಹನಗಳು ಪೂರ್ವ ವಿಭಾಗದಲ್ಲಿ ಹೆಚ್ಚು ನಿಯಮ ಉಲ್ಲಂಘಿಸಿವೆ ಎಂದು ಅವರು ತಿಳಿಸಿದ್ದಾರೆ

    Verbattle
    Verbattle
    Verbattle
    Bangalore Government Karnataka News ಅಪಘಾತ ಆರೋಗ್ಯ ಕಾನೂನು ನಿಯಮ ಉಲ್ಲಂಘನೆ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous ArticleDCP ಮಗ ಎಂದು ಯುವಕನ ದರ್ಪ.
    Next Article ಮುನಿರತ್ನ ವಿರುದ್ಧ SIT ತನಿಖೆ.
    vartha chakra
    • Website

    Related Posts

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AntonioBoary ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • Jeffreyessen ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • JamesAnilm ರಲ್ಲಿ Cambodia ದಲ್ಲಿ ತೀರ್ಥಹಳ್ಳಿ ಯುವಕ ಬಂಧನ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.