Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಒಳ ಜಗಳವೇ ಸೋಲಿಗೆ ಕಾರಣವಂತೆ.
    Trending

    ಒಳ ಜಗಳವೇ ಸೋಲಿಗೆ ಕಾರಣವಂತೆ.

    vartha chakraBy vartha chakraಜೂನ್ 5, 20249 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.5-
    ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿ ಮತ್ತು ಕಾಂಗ್ರೆಸ್ ನಾಯಕರ ಆಂತರಿಕ ಕಲಹದಿಂದಾಗಿ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋಲುವಂತಾಯಿತು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮ್ಮ ಕುಟುಂಬಕ್ಕೆ ಟಿಕೆಟ್‌ ನೀಡಬಾರದು ಎಂದು ಪಟ್ಟು ಹಿಡಿದವರು, ಚುನಾವಣೆಯ ನಾಯಕತ್ವ ವಹಿಸಿದವರು ಕೆ.ಎಚ್‌.ಮುನಿಯಪ್ಪ ಕೋಲಾರ ಚುನಾವಣೆಗೆ ಬರಬಾರದು ಎಂದು ಹಠ ಹಿಡಿದವರು ಚುನಾವಣೆ ಸೋಲಿನ ಹೊಣೆಗಾರಿಕೆಯನ್ನು ಹೊರಬೇಕಿದೆ ಎಂದು ತಿಳಿಸಿದರು.
    30 ವರ್ಷ ಕಾಂಗ್ರೆಸ್‌‍ ಪಕ್ಷವನ್ನು ಕಟ್ಟಿ ಬೆಳೆಸಿದವರಿಗೆ ಫಲಿತಾಂಶ ನೋವು ತಂದಿದೆ. ಮುಂದೆ ಇದನ್ನು ಸರಿಪಡಿಸಬೇಕು. ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿಯಲ್ಲಿ ಗೆಲ್ಲಲೇಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಗುಂಪುಗಾರಿಕೆಯನ್ನು ಸರಿಪಡಿಸಲು ರಾಜ್ಯ ನಾಯಕರು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು.
    ಜೆಡಿಎಸ್‌‍-ಬಿಜೆಪಿಯ ಮೈತ್ರಿ ಹಿನ್ನೆಲೆಯಲ್ಲಿ ನಾವು ಹೊಸ ಚಿಂತನೆ ಮಾಡಬೇಕು, ಕಾಂಗ್ರೆಸ್‌‍ನಲ್ಲಿದ್ದು ಕಾಂಗ್ರೆಸ್‌‍ ಪಕ್ಷವನ್ನೇ ಸೋಲಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವೇ ಅವರಿಗೆ ಬುದ್ಧಿ ಹೇಳಬೇಕಿದೆ ಎಂದು ಆಗ್ರಹಿಸಿದರು.
    ಕಾಂಗ್ರೆಸ್‌‍ನಲ್ಲಿ ಜನರಿಗೆ ಒಗ್ಗಟ್ಟಿನ ಸಂದೇಶ ರವಾನಿಸಲು ವೈಫಲ್ಯಗಳಾದವು. ತಾವು ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಜೊತೆ ಚರ್ಚಿಸಿ ಸಾಕಷ್ಟು ಪ್ರಯತ್ನ ಮಾಡಿದ್ದೆ. ಆದರೆ ಕೆಲವರು ಕಾಂಗ್ರೆಸ್‌‍ ಪಕ್ಷ ಮುಗಿದು ಹೋದರೂ ಸರಿ, ರಾಜಿಯಾಗುವುದು ಬೇಡ ಎಂದು ನಿರ್ಧಾರ ಮಾಡಿಕೊಂಡಂತಿದೆ. ಹಾಗಾಗಿ ಇಂತಹ ಫಲಿತಾಂಶ ಬಂದಿದೆ ಎಂದು ಹೇಳಿದರು
    ಲೋಕಸಭಾ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಸಚಿವರು ರಾಜೀನಾಮೆ ನೀಡಬೇಕು ಎಂದು ಎಲ್ಲಿಯೂ ಚರ್ಚೆಯಾಗಿಲ್ಲ. ಚುನಾವಣೆಯಲ್ಲಿ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಫಲಿತಾಂಶದಲ್ಲಿ ಗೆಲುವಿನ ಸಂಖ್ಯೆಯಲ್ಲಿ ಹಿನ್ನಡೆಯಾಗಿದ್ದರೂ ಮತಗಳಿಕೆ ಹೆಚ್ಚಾಗಿದೆ. ಹೀಗಾಗಿ ಸಚಿವರ ತಲೆದಂಡದ ಪ್ರಶ್ನೆ ಇಲ್ಲ ಎಂದು ಹೇಳಿದರು.

    Bangalore BJP Congress Government Karnataka News Politics ಕಾಂಗ್ರೆಸ್ ಕಾನೂನು ಚುನಾವಣೆ ಜೆಡಿಎಸ್ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಇನ್ನು ಮುಂದೆ ಹೇಗಂದರೆ ಹಾಗೆ ಮರ ಕಡಿಯುವಂತಿಲ್ಲ.
    Next Article ಫಲಿತಾಂಶ ಸಂತೋಷ ತಂದಿಲ್ಲ ಆದರೆ ಸಮಾಧಾನವಾಗಿದೆ.
    vartha chakra
    • Website

    Related Posts

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    9 ಪ್ರತಿಕ್ರಿಯೆಗಳು

    1. vz17l on ಜೂನ್ 4, 2025 1:13 ಫೂರ್ವಾಹ್ನ

      where can i buy clomiphene pill can you get cheap clomiphene pills clomid generic name how to buy clomid can you get generic clomid without rx can i purchase generic clomid for sale cost of clomid pill

      Reply
    2. cheap cialis sale online on ಜೂನ್ 10, 2025 6:46 ಫೂರ್ವಾಹ್ನ

      Thanks on putting this up. It’s okay done.

      Reply
    3. can flagyl and tetracycline be taken together on ಜೂನ್ 12, 2025 1:10 ಫೂರ್ವಾಹ್ನ

      Greetings! Utter useful recommendation within this article! It’s the scarcely changes which choice espy the largest changes. Thanks a quantity quest of sharing!

      Reply
    4. m1s63 on ಜೂನ್ 19, 2025 2:03 ಅಪರಾಹ್ನ

      propranolol canada – methotrexate 2.5mg over the counter buy generic methotrexate for sale

      Reply
    5. ckc6r on ಜೂನ್ 24, 2025 12:58 ಅಪರಾಹ್ನ

      buy zithromax generic – nebivolol 5mg price bystolic uk

      Reply
    6. 5otuj on ಜೂನ್ 26, 2025 7:19 ಫೂರ್ವಾಹ್ನ

      amoxiclav oral – https://atbioinfo.com/ ampicillin price

      Reply
    7. v7x0i on ಜೂನ್ 27, 2025 10:46 ಅಪರಾಹ್ನ

      nexium where to buy – https://anexamate.com/ nexium us

      Reply
    8. akxbc on ಜೂನ್ 29, 2025 8:15 ಫೂರ್ವಾಹ್ನ

      coumadin order – https://coumamide.com/ purchase hyzaar generic

      Reply
    9. 096y6 on ಜುಲೈ 1, 2025 6:03 ಫೂರ್ವಾಹ್ನ

      generic mobic 15mg – swelling meloxicam pill

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Davidzooro ರಲ್ಲಿ ಮೋಹಕ ತಾರೆ ರಮ್ಯಾಗೆ ಮದುವೆಯಂತೆ.. ನಿಜಾನಾ?
    • 91nq7 ರಲ್ಲಿ ಅಂಬರೀಶ್ ಪುತ್ರನ ಬೀಗರ ಊಟಕ್ಕೆ 17 ಟನ್ ಮಾಂಸ!
    • 84aoy ರಲ್ಲಿ CM ಅಲ್ಲ ಕಂಡಕ್ಟರ್ ಸಿದ್ದರಾಮಯ್ಯ?
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe