ಬೆಂಗಳೂರು,ಮೇ.23- ಬಾಲಕನನ್ನು ಆಟವಾಡುವ ನೆಪದಲ್ಲಿ ಕರೆದುಕೊಂಡು ಹೋಗಿ ಆತನ ಮೈಮೇಲಿದ್ದ ಮೂರುವರೆ ಲಕ್ಷ ಮೌಲ್ಯದ ಚಿನ್ನಾಭರಣವನ್ನು ದೋಚಿ ಪಾರಾರಿಯಾಗಿರುವ ಘಟನೆ ಮಾಗಡಿ ರಸ್ತೆಯಲ್ಲಿ ನಡೆದಿದೆ.
ಮಾಗಡಿ ರಸ್ತೆಯಲ್ಲಿ ಉದ್ಯಮಿ ರಾಘವೇಂದ್ರ, ತನ್ನ ಪತ್ನಿ ಮತ್ತು 6 ವರ್ಷದ ಪುತ್ರನೊಂದಿಗೆ ಸಂಬಂಧಿಕರ ಮನೆಗೆ ಮದುವೆಗೆ ಹೋಗಿದ್ದರು. ಕನ್ವೆನ್ಷನ್ ಹಾಲ್‌ನಲ್ಲಿ ಪೋಷಕರು ಬ್ಯುಜಿಯಾದಂತೆ, ಉದ್ಯಮಿ ಪುತ್ರ ಇತರೆ ಮಕ್ಕಳ ಜೊತೆಗೆ ಆಟವಾಡುತ್ತಿದ್ದ.
ಈ ವೇಳೆ ಅಲ್ಲೇ ಇದ್ದ ಇಬ್ಬರು, ಅಪರಿಚಿತ ಯುವಕರು, ಕಣ್ಣಾಮುಚ್ಚಾಲೆ ಆಡೋಣ ಎಂದು ಬಾಲಕನನ್ನು ಕರೆದುಕೊಂಡು ಹೋದರು. ಕಣ್ಣಾಮುಚ್ಚಾಲೆ ಆಟವಾಡುವ ನೆಪದಲ್ಲಿ ಬಾಲಕನ ಮೈಮೇಲಿದ್ದ ಸುಮಾರು ಮೂರುವರೇ ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಸಿದು ಪರಾರಿ ಆಗಿದ್ದಾರೆ.
ಪುತ್ರ ಆಳುತ್ತ ತನ್ನ ತಂದೆಯ ಬಳಿ ಬಂದಾಗ ಚಿನ್ನಾಭರಣ ಕಳವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ಸಂಬಂಧ ಗೋವಿಂದ ರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ತನಿಖೆ ವೇಳೆ ಸಿಸಿಟಿವಿ ಪರಿಶೀಲನೆ ನಡೆಸಿದ ಪೊಲೀಸರಿಗೆ ಇಬ್ಬರು ಅಪರಿಚಿತ ಯುವಕರು ಮದುವೆ ಮಧ್ಯದಲ್ಲಿ ಬೈಕ್‍ನಲ್ಲಿ ಅನುಮಾನಸ್ಪದವಾಗಿ ಹೊರಗೆ ಹೋಗಿರುವ ದೃಶ್ಯ ಸೆರೆಸಿಕ್ಕಿದ್ದು, ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
