ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಳಪೆ ಔಷಧ ತಡೆಗಟ್ಟಲು ಕ್ರಮ.
    Trending

    ಕಳಪೆ ಔಷಧ ತಡೆಗಟ್ಟಲು ಕ್ರಮ.

    vartha chakraBy vartha chakraಆಗಷ್ಟ್ 8, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು
    ಕಳಪೆ ಔಷಧ ತಡೆಗಟ್ಟಲು ಕಠಿಣ ಕ್ರಮಕ್ಕೆ ಮುಂದಾಗಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಉತ್ಪಾದನೆಯಾಗುವ ಔಷಧಗಳು ಸೇರಿದಂತೆ ಸರ್ಕಾರಿ ಔಷಧಾಲಯಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು ಎಚ್ಚರಿಕೆ ನೀಡಿದ್ದಾರೆ.
    ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕಳಪೆ ಹಾಗೂ ಗುಣಮಟ್ಟವಿಲ್ಲದ ಔಷಧಗಳು ಪೂರೈಕೆಯಾಗುತ್ತಿದ್ದರೂ ಅದರ ಬಗ್ಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಗರಂ ಆದರು.
    ರಾಜ್ಯದ ಮಾರುಕಟ್ಟೆಯಲ್ಲಿ ಸಾಕಷ್ಟು ಕಳಪೆ ಗುಣಮಟ್ಟದ ಔಷಧಿಗಳು ಪೂರೈಕೆ ಆಗುತ್ತಿದೆ. ಯಾರ ಹಂಗು ಇಲ್ಲದೇ ಮನಬಂದಂತೆ ಔಷಧಿಗಳನ್ನ ಜನರ ಮನೆಗೆ ಪೂರೈಸುತ್ತಿದ್ದಾರೆ. ಇದರಿಂದ ಜನರ ಆರೋಗ್ಯದ ಮೇಲೆ ಸಾಕಷ್ಟು ದಷ್ಪರಿಣಾಮ ಬೀರುತ್ತಿದೆ. ಡ್ರಗ್ ಕಂಟ್ರೋಲ್ ಇಲಾಖೆಯ ಮುಖ್ಯ ಉದ್ದೇಶವೇ ಪಬ್ಲಿಕ್ ಹೆಲ್ತ್. ಸಾರ್ವಜನಿಕರ ಆರೋಗ್ಯವನ್ನ ದೃಷ್ಟಿಯಲ್ಲಿಟ್ಟುಕೊಂಡು ಔಷಧಿಗಳ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು. ಆದರೆ ಆ ರೀತಿಯ ಕಾರ್ಯವೈಖರಿ ಇಲಾಖೆಯ ಅಧಿಕಾರಿಗಳಿಂದ ಕಂಡುಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಔಷಧಿಗಳ ಗುಣಮಟ್ಟದ ವಿಚಾರದಲ್ಲಿ ಯಾವ ಕ್ರಮಗಳನ್ನ ಕೈಗೊಳ್ಳುತ್ತಿದ್ದೀರಿ ವಿಸ್ತೃತ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
    ಎಷ್ಟು ಕಳಪೆ ಔಷಧಿಗಳ ತಯಾರಕರ ಮೇಲೆ ಕ್ರಮ ತೆಗೆದುಕೊಂಡಿದ್ದೀರಾ.. ಯಾವ ಔಷಧಿಗಳನ್ನ ಟೆಸ್ಟಿಂಗ್ ಒಳಪಡಿಸಲಾಗಿದೆ. ಕಳೆಪೆ ಗುಣಮಟ್ಟದ ಔಷಧಿಗಳು ಮಾರುಕಟ್ಟೆಯಲ್ಲಿ ಸಿಗದಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ. ಈ ನಿಟ್ಟಿನಲ್ಲಿ ಆ್ಯಕ್ಷನ್ ಪ್ಲಾನ್ ಸಿದ್ಧಪಡಿಸುವಂತೆ ಡ್ರಗ್ ಕಂಟ್ರೋಲರ್ ಗೆ ಸೂಚನೆ ನೀಡಿದರು.
    ಎಷ್ಟು ಫಾರ್ಮಸಿಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ವರದಿ ಕೊಡಿ. ಸುಮ್ಮನೆ ಸ್ಪಷೆಲ್ ಡ್ರೈವ್ ಮಾಡುತ್ತಿದ್ದೇವೆ ಎಂದು ಭಾಷಣ ಬಿಗಿಯಬೇಡಿ. ನೀವು ಕೊಡುತ್ತಿರುವ ಅಂಕಿ ಅಂಶಗಳಲ್ಲಿ ಯಾವುದೇ ಪರಿಣಾಮಕಾರಿ ಕಾರ್ಯ ಕಂಡುಬರುತ್ತಿಲ್ಲ ಎಂದು ಔಷಧ ನಿಯಂತ್ರಣ ಅಧಿಕಾರಿಗಳಿಗೆ ಸಚಿವರು ಚಾಟಿ ಬೀಸಿದರು.
    ಯಾವ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಾರೆ ಅವರ ರಕ್ಷಣೆಗೆ ನಾವಿದ್ದೇವೆ. ಯಾವ ಒತ್ತಡಕ್ಕೂ ಮಣಿಯುವ ಅಗತ್ಯವಿಲ್ಲ. ಮೊದಲು ಕೆಲಸ ಮಾಡಿ ತೋರಿಸಿ. ನಿಮಗೆ ತೊಂದರೆ ಆದರೆ ಸರ್ಕಾರ ನಿಮ್ಮ ರಕ್ಷಣೆಗೆ ಬರಲಿದೆ.‌ ಸರ್ಕಾರದಿಂದ ಎಲ್ಲ ರೀತಿಯ ಬೆಂಬಲವು ನಿಮಗೆ ಸಿಗಲಿದೆ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಭರವಸೆ ನೀಡಿದರು.
    ಮುಚ್ಚಬೇಕಾ.
    ಈ ವೇಳೆ ಉಪಸ್ಥಿತರಿದ್ದ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಔಷಧ ನಿಯಂತ್ರಣಾಧಿಕಾರಿಗಳ ವಿವರಣೆಗಳಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
    ಎಲ್ಲವು ಸರಿಯಿದ್ದರೆ ಔಷಧ ನಿಯಂತ್ರಣ ಇಲಾಖೆ ಯಾಕೆ ಬೇಕು ಇದನ್ನು ಮುಚ್ವಿಬಿಡೊಣವೇ ಎಂದು ಪ್ರಶ್ನಿಸಿದರು.
    ಕಳಪೆ ಔಷಧಿಗಳ ತಯಾರಿಕರ ವಿರುದ್ಧ ಒಂದು ಕೇಸ್ ಬುಕ್ ಮಾಡಿ, ಕ್ರಮ ಕೈಗೊಳ್ಳಲು ನಿಮಗೆ ಸಾಧ್ಯವಾಗಿಲ್ಲ‌ ಎಂದರೆ ನೀವು ಇನ್ನೇನು ಕೆಲಸ ಮಾಡ್ತಿದ್ದೀರಾ.ಸಭೆಗೆ ಬರುವ ಮುನ್ನ ಸಂಪೂರ್ಣ ಮಾಹಿತಿಯನ್ನ ತರಬೇಕು. ಅರೆ ಬರೆ ಅಂಕಿ ಅಂಶಗಳನ್ನ ನಮ್ಮ ಮುಂದಿಟ್ಟು ನಿಮ್ಮ ಕರ್ತವ್ಯದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮಾನ್ಯ ಸಚಿವರ ನಿರ್ದೇಶನದಂತೆ ಕಳೆಪೆ ಗುಣಮಟ್ಟದ ಔಷಧಗಳು ಸಾರ್ವಜನಿಕರಿಗೆ ಲಭ್ಯವಾಗದಂತೆ ನೋಡಿಕೊಳ್ಳುವುದು ನಿಮ್ಮ ಮುಖ್ಯ ಕೆಲಸ. ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಎಂದು ಎಚ್ಚರಿಕೆ ನೀಡಿದರು.

    Verbattle
    Verbattle
    Verbattle
    Bangalore Government Karnataka Trending Varthachakra ಅಪರಾಧ ಸುದ್ದಿ ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ವೃಕ್ಷೋಧ್ಯಾನ
    Next Article ಶಿವಕುಮಾರ್ ಕನಕಪುರಕ್ಕೆ ಯಾವಾಗ ಬರುತ್ತಾರೆ ಗೊತ್ತಾ.
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • mostbet_ueer ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • DavidLag ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.