ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಳ್ಳತನ ಮಾಡ್ತಿದ್ದೋರ ಗ್ರಹಚಾರ ಕೆಟ್ಟಿತ್ತು
    ಅಪರಾಧ

    ಕಳ್ಳತನ ಮಾಡ್ತಿದ್ದೋರ ಗ್ರಹಚಾರ ಕೆಟ್ಟಿತ್ತು

    vartha chakraBy vartha chakraಆಗಷ್ಟ್ 30, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.30- ಏಳು ವರ್ಷಗಳಿಂದ ನಗರ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಳ್ಳತನ ಮಾಡಿ‌ ಮೋಜು ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
    ಬಿಳೇಕಹಳ್ಳಿಯ ದೊರೆಸ್ವಾಮಿಪಾಳ್ಯದ ರವಿ(37) ಹಾಗೂ ಜೆಪಿ ನಗರದ 7ನೇಹಂತದ
    ಶಂಕರ ಅಲಿಯಾಸ್ ಆಟೋ ಶಂಕರ(44) ಬಂಧಿತ ಆರೋಪಿಗಳಾಗಿದ್ದಾರೆ.
    ಬಂಧಿತರಿಂದ 40 ಲಕ್ಷ ರೂಮೌಲ್ಯದ 800 ಗ್ರಾಂ ಚಿನ್ನಾಭರಣ 3 ಕೆಜಿ 300 ಗ್ರಾಂ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಡಿಸಿಪಿ ಡಾ ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.
    ಆರೋಪಿಗಳು ಕಳೆದ ಏಳು ವರ್ಷಗಳಿಂದ ನಗರದಲ್ಲಿ ಕಳ್ಳತನ ಮಾಡುತ್ತಿದ್ದು ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದರು.ಕಳವು‌ ಮಾಡಿದ ವಸ್ತುಗಳನ್ನು ಮಾರಾಟ ಮಾಡಿ ಮೋಜು‌ ಮಾಡುತ್ತಿದ್ದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದ್ದರು.
    ಇತ್ತೀಚಿಗೆ ವರಮಹಾಲಕ್ಷ್ಮಿ ಹಬ್ಬದ ದಿನ ಮಹಾಲಕ್ಷ್ಮಿ ಲೇಔಟ್​ನಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದರು. ಇನ್ನು ಮಹದೇವಪುರ, ಕೆ.ಆರ್ ಪುರಂ, ಬೈಯಪ್ಪನಹಳ್ಳಿ ಸೇರಿದಂತೆ ನಗರದ ಅನೇಕ ಭಾಗದಲ್ಲೂ ಖದೀಮರು ಕೈಚಳಕ ತೋರಿಸಿದ್ದರು.
    ಬೈಯಪ್ಪನಹಳ್ಳಿ ಬಳಿ ನಡೆದಿದ್ದ ಮನೆಗಳವು ಪ್ರಕರಣವನ್ನು ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಖಚಿತವಾದ ಮಾಹಿತಿಯನ್ನು ಆಧರಿಸಿ ಆರೋಪಿಗಳನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.

    Verbattle
    Verbattle
    Verbattle
    ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleವಾಲ್ಮೀಕಿ ಸಮುದಾಯಕ್ಕೆ ಶೀಘ್ರವೇ ಸಿಹಿ ಸುದ್ದಿ.
    Next Article ಮಳೆ ಹಾನಿ ಸಂತ್ರಸ್ತರಿಗೆ 250 ಕೋಟಿ ತುರ್ತು ಪರಿಹಾರ
    vartha chakra
    • Website

    Related Posts

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • reiting seo agentstv_ejPi ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • seo blog_tySt ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Pzhhwj ರಲ್ಲಿ ಗುತ್ತಿಗೆದಾರರಿಗೆ ಬೈರತಿ ಸುರೇಶ್ ತಿರುಗೇಟು
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.