Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.
    Trending

    ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.

    vartha chakraBy vartha chakraನವೆಂಬರ್ 8, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ನ. 8-
    ರಾಜ್ಯ ವಿಧಾನಸಭೆಯ ಮೂರು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆ ಅಖಾಡಕ್ಕೆ ಇದೀಗ ಭರ್ಜರಿ ರಂಗು ಬಂದಿದೆ.ಈ ಮೂರು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಆಡಳಿತ ರೂಢ ಕಾಂಗ್ರೆಸ್ ಪಕ್ಷಕ್ಕೆ ಎದಿರೇಟು ನೀಡಬೇಕು ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ತಂತ್ರ ರೂಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಶಾಸಕ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಯಾಚಿಸಿದ್ದಾರೆ.
    ಬಿಜೆಪಿ ಶಾಸಕರ ಈ ನಡೆ ಪಕ್ಷದ ನಾಯಕರನ್ನು ತೀವ್ರ ಮುಜುಗರಕ್ಕೀಡು ಮಾಡಿದೆ.ಅದರಲ್ಲೂ ಉಪ ಚುನಾವಣೆಯಲ್ಲಿ ಜಿದ್ದಾಜಿದ್ದಿನ ಅಖಾಡವಾಗಿ ಪರಿಣಮಿಸಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಈ ಘಟನೆ ನಡೆದಿದೆ.
    ಮಾಜಿ ಮಂತ್ರಿ ಹಾಗೂ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರು ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾತ್ರವಲ್ಲದೆ ರಾಮನಗರದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಸಭೆ ನಡೆಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದ್ದಾರೆ.
    ಈಗಾಗಲೇ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಎಸ್‌ಟಿ ಸೋಮಶೇಖರ್ ಅವರ ನಡೆ ಬಿಜೆಪಿ ನಾಯಕರಿಗೆ ಇರುಸುಮುರುಸು ಉಂಟು ಮಾಡಿದೆ.ಈ ಹಿಂದೆ ನಡೆದ ವಿಧಾನಪರಿಷತ್ ಉಪ ಚುನಾವಣೆಯ ಸಮಯದಲ್ಲಿ ಕೂಡ ಅವರು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿಯಾಗಿದ್ದ ಜೆಡಿಎಸ್ ನ ಎ.ಪಿ.ರಂಗನಾಥ್ ಅವರನ್ನು ವಿರೋಧಿಸಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಪರವಾಗಿ ಮತ ಯಾಚಿಸಿದ್ದರು.

    ಕಾಂಗ್ರೆಸ್ ಚುನಾವಣೆ ಜೆಡಿಎಸ್ ಬಿಜೆಪಿ ಬೆಂಗಳೂರು ಮೈ
    Share. Facebook Twitter Pinterest LinkedIn Tumblr Email WhatsApp
    Previous Articleಉಡುಪಿಯಲ್ಲಿ ನಕ್ಸಲರಿಗಾಗಿ ಶೋಧ.
    Next Article ವಿಶ್ವ ಮಧುಮೇಹ ದಿನಾಚರಣೆ, ಸಾರ್ವಜನಿಕರಿಗೆ ಅರಿವಿನ ಜಾತ
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025

    4 ಪ್ರತಿಕ್ರಿಯೆಗಳು

    1. fen daison_gyOt on ಡಿಸೆಂಬರ್ 12, 2025 7:20 ಅಪರಾಹ್ನ

      дайсон стайлер для волос цена с насадками официальный сайт купить https://www.fen-d-3.ru .

      Reply
    2. kypit kyrsovyu_ewOn on ಡಿಸೆಂಬರ್ 12, 2025 8:56 ಅಪರಾಹ್ನ

      покупка курсовых работ http://kupit-kursovuyu-21.ru/ .

      Reply
    3. kypit kyrsovyu_adOl on ಡಿಸೆಂಬರ್ 12, 2025 9:12 ಅಪರಾಹ್ನ

      сколько стоит заказать курсовую работу kupit-kursovuyu-23.ru .

      Reply
    4. kypit kyrsovyu_mrPi on ಡಿಸೆಂಬರ್ 12, 2025 11:49 ಅಪರಾಹ್ನ

      купить курсовую сайт купить курсовую сайт .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kypit kyrsovyu_bmOn ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • MichaelNah ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    • QThomasAlkargo ರಲ್ಲಿ ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe