ಕೊಡಗು,ಸೆ.28-ಬಿಜೆಪಿ ಕಾರ್ಯಕರ್ತರಿಂದ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿರುವ ಘಟನೆ ಮಡಿಕೇರಿ ತಾಲೂಕಿನ ಹೊಸ್ಕೇರಿ ಗ್ರಾಮದಲ್ಲಿ ನಡೆದಿದೆ.
ಹಲ್ಲೆಯಿಂದ ಜಿಲ್ಲಾ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಯಶ್ ದೋಲ್ಪಾಡಿ, ಖಜಾಂಚಿ ಚಂದನ್ಗೆ ಗಂಭೀರ ಗಾಯವಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಸೋದರರಾದ ಹೊಸ್ಕೇರಿ ಗ್ರಾ.ಪಂ. ಅಧ್ಯಕ್ಷ, ಬಿಜೆಪಿ ಕಾರ್ಯಕರ್ತ ಪ್ರಭುಶೇಖರ, ಆನಂದ್ ರಘು, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ರವೀಂದ್ರರಿಂದ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ರಾಜಕೀಯ ದ್ವೇಷದ ಹಿನ್ನೆಲೆ ಸೋದರರು ಕತ್ತಿಯಿಂದ ಹಲ್ಲೆ ನಡೆಸಿದ್ದಾರೆ. ಸದ್ಯ ಮೂವರು ಸಹೋದರರಿಗಾಗಿ ಹುಡುಕಾಟ ನಡೆಸಿದ್ದು ತಲೆಮರೆಸಿಕೊಂಡಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

