Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ನಾಯಕ ಅಲ್ತಾಫ್ ಗೆ ಬೆದರಿಕೆ ಹಾಕಿದವನು ಹೇಳಿದ್ದೇನು ಗೊತ್ತಾ.
    ರಾಜಕೀಯ

    ಕಾಂಗ್ರೆಸ್ ನಾಯಕ ಅಲ್ತಾಫ್ ಗೆ ಬೆದರಿಕೆ ಹಾಕಿದವನು ಹೇಳಿದ್ದೇನು ಗೊತ್ತಾ.

    vartha chakraBy vartha chakraಫೆಬ್ರವರಿ 15, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.15-
    ಕಾಂಗ್ರೆಸ್  ಮುಖಂಡ, ಅಲ್ಪಸಂಖ್ಯಾತ ನಿಗಮ ಅಧ್ಯಕ್ಷ ಬಿ.ಕೆ ಅಲ್ತಾಫ್ ಖಾನ್ ಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದ್ದು,ಈ ಸಂಬಂಧ  ಜೆ.ಜೆ.ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
    ಅಪರಿಚಿತ ವ್ಯಕ್ತಿ ಕಳೆದ ಫೆ.5 ರಂದು ರಾತ್ರಿ 8ಗಂಟೆಯ ವೇಳೆ‌ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಎಫ್ಐಆರ್ ದಾಖಲಿಸಿರುವ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
    ಅಲ್ತಾಫ್ ಖಾನ್ ಗೆ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ ವ್ಯಕ್ತಿ ನೀನು ಪಿಎಫ್ಐ ಸಂಘಟನೆಯವರೊಂದಿಗೆ ಆಟವಾಡಬೇಡ, ಆರ್ಎಸ್ಎಸ್ ಏಜೆಂಟ್ ಆಗಿ ಕೆಲಸ ಮಾಡಬೇಡ. ನಾಳೆ ನಿನ್ನ ಮಗಳ ಮದುವೆ ಇದೆ. ನಮ್ಮಿಂದ ನೀನು ಹಲವು ಬಾರಿ ಬಚಾವ್ ಆಗಿದ್ದೀಯಾ. ಇನ್ಮುಂದೆ ನೀನು ಬಚಾವ್ ಆಗಲು ಆಗಲ್ಲ. ನಿನ್ನ ತಮ್ಮಂದಿರನ್ನು ನೀನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಮತ್ತು ನಿನ್ನ ಕುಟುಂಬದವರನ್ನು ಜೀವ ಸಹಿತ ಬಿಡುವುದಿಲ್ಲ. ನೀನು ನ್ಯಾಯಾಲಯದಲ್ಲಿ ಕೇಸ್ಗೆ ಸಾಕ್ಷಿ ಹೇಳಲು ಹೋಗಬಾರದು. ಹೋದರೇ ನೀನೇ ಉಳಿಯುವುದಿಲ್ಲ. ಆರ್ಎಸ್ಎಸ್ಗೆ ಚಮಚಗಿರಿ ಮಾಡಿದರೆ ಪಿಎಫ್ಐ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ” ಎಂದು ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ದಾಖಲಾಗಿದೆ.
    ಪ್ರಕರಣ ಜೆಜೆ ನಗರ ಠಾಣೆಯಿಂದ ಸಿಸಿಬಿಗೆ ವರ್ಗಾವಣೆವಾಗಿದೆ. ಸಿಸಿಬಿ ಅಧಿಕಾರಿಗಳ ತನಿಖೆ ವೇಳೆ ದುಬೈ ನಿಂದ ಅಲ್ತಾಫ್ ಗೆ ಕರೆ ಮಾಡಿರುವುದು ಬಯಲಾಗಿದೆ.
    ದುಬೈ ಮೂಲದ ವ್ಯಕ್ತಿ ಜೊತೆ ಸಂಪರ್ಕ ದಲ್ಲಿದ್ದವನನ್ನು ಸಿಸಿಬಿ ವಶಕ್ಕೆ ಪಡೆದು, ವಿಚಾರಣೆ ನಡೆಸಿದೆ.

    Verbattle
    Verbattle
    Verbattle
    ಕಾಂಗ್ರೆಸ್ ನ್ಯಾಯ ಬೆಂಗಳೂರು ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಮಡಿಕೇರಿ ಜನರ ಭರವಸೆಯ ಬೆಳಕು, ಮಂತರ್ ಗೌಡ.
    Next Article Infosys ಗೆ ಹೇಳೋರು ಕೇಳೋರು ಯಾರೂ ಇಲ್ಲವಾ.?
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Fgccsz on ಫೆಬ್ರವರಿ 11, 2026 9:42 ಅಪರಾಹ್ನ

      betmgm РђРљ betmgm-play betmgm California

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • Xkauxi ರಲ್ಲಿ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿಷೇಧ
    • LarryCax ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.