Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಸರ್ಕಾರ ಪಾಪರ್ ಸರ್ಕಾರವಂತೆ.!
    Trending

    ಕಾಂಗ್ರೆಸ್ ಸರ್ಕಾರ ಪಾಪರ್ ಸರ್ಕಾರವಂತೆ.!

    vartha chakraBy vartha chakraಜೂನ್ 10, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ. 10:
    ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳಿಂದ ಕಾಂಗ್ರೆಸ್‌ಗೆ ಮತ ಬಂದಿಲ್ಲ. ಸರ್ಕಾರ ಪಾಪರ್‌ ಆಗಿ ಅಭಿವೃದ್ಧಿ ಶೂನ್ಯವಾಗಿರುವುದರಿಂದಲೇ ಕಾಂಗ್ರೆಸ್‌ ಸೋತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಮತಕ್ಕಾಗಿ ಗ್ಯಾರಂಟಿ ಜಾರಿ ಮಾಡಿದ್ದರಿಂದ ಈಗ ಸಾಲ ಮಾಡಿ ಸಂಬಳ ಕೊಡುವ ಪರಿಸ್ಥಿತಿ ಬಂದಿದೆ. ಗ್ಯಾರಂಟಿಗಳಿಂದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. ಶಾಸಕರು ಅನುದಾನ ಯಾವಾಗ ಕೊಡುತ್ತೀರಿ ಎಂದು ಪ್ರಶ್ನಿಸುತ್ತಿದ್ದಾರೆ. ಪಾಪರ್‌ ಆಗಿರುವ ಸರ್ಕಾರ ಎಲ್ಲ ಕಡೆ ಬಿಲ್‌ ಪಾವತಿ ಬಾಕಿ ಇರಿಸಿಕೊಂಡಿದೆ ಎಂದು ಆಪಾದಿಸಿದರು
    ಬಿಜೆಪಿ ಸರ್ಕಾರವಿದ್ದಾಗ ಶಾಸಕರು ಶಾಲೆ, ಆಸ್ಪತ್ರೆ, ನೀರಾವರಿ ಯೋಜನೆ ತಂದರು. ಕಾಂಗ್ರೆಸ್‌ನ ಶಾಸಕರು ಏನೂ ತಂದಿಲ್ಲವೆಂದು ಜನರೇ ಹೀಯಾಳಿಸುತ್ತಿದ್ದಾರೆ. ಅಭಿವೃದ್ಧಿ ಇಲ್ಲದೆ ಜನರು ಶಾಸಕರು ಹಾಗೂ ಸಚಿವರ ಮಾತಿಗೆ ವಿರುದ್ಧವಾಗಿ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ ಎಂದರು.
    ಕಾಂಗ್ರೆಸ್‌ ಸರ್ಕಾರ ದಲಿತರ ಹಣ ಲೂಟಿ ಹೊಡೆದು, ಶೂನ್ಯ ಸಾಧನೆ ಮಾಡಿ, ಜನರ ಪಾಲಿಗೆ ಸತ್ತುಹೋಗಿದೆ. ಒಬ್ಬ ಸಚಿವರೂ ಮಳೆ ಹಾನಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸಚಿವರಿರುವ ಕಡೆ ಹಿನ್ನೆಡೆಯಾಗಿದ್ದು, ಸ್ಥಾನ ಕಳೆದುಕೊಳ್ಳುವ ಆತಂಕವಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸಹೋದರ ಡಿ.ಕೆ.ಸುರೇಶ್‌ ಕನಕಪುರದಲ್ಲಿ ಹೀನಾಯವಾಗಿ ಸೋತಿದ್ದಾರೆ. ರಾಜ್ಯದಲ್ಲಿ ಸರ್ಕಾರವಿದ್ದು, ಏಕೆ ಸೋತಿದ್ದೀರಿ ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ. ದಲಿತರ 187 ಕೋಟಿ ರೂ. ಲೂಟಿ ಮಾಡಿದ್ದರಿಂದಲೇ ಇವರು ಸೋತಿದ್ದಾರೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ತಿಳಿದುಬಂದಿದೆ. ಲೋಕಸಭೆ ಚುನಾವಣೆಯ ಫಲಿತಾಂಶದಿಂದ ಸರ್ಕಾರ ಮೂಲೆ ಸೇರಿದೆ ಎಂದು ವಿಶ್ಲೇಷಿಸಿದರು.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ಚುನಾವಣೆ ರಾಜಕೀಯ ಶಾಲೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೆಳಗಾವಿಯಲ್ಲಿ ಒಂದಾದ ಬಿಜೆಪಿ ಮತ್ತು ಎಂಇಎಸ್.?
    Next Article ಕೊಲೆ ಆರೋಪದಲ್ಲಿ ನಟ ದರ್ಶನ್ ಬಂಧನ.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Zcnwgh on ಫೆಬ್ರವರಿ 11, 2026 11:25 ಅಪರಾಹ್ನ

      betmgm Kansas https://betmgm-play.com/ mgm promo

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kytavg ರಲ್ಲಿ ಸಿ.ಟಿ. ರವಿ ಇನ್ನೊಂದು ದೂರು ನೀಡಿದ್ದಾರೆ
    • Lxezpb ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ | Child Trafficking
    • LarryCax ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.