Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !
    ಸುದ್ದಿ

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    vartha chakraBy vartha chakraಜೂನ್ 24, 2025Updated:ಜೂನ್ 24, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.24:
    ಚಿನ್ನಸ್ವಾಮಿ ಕ್ರೀಡಾಂಗಣ ಸಮೀಪ ನಡೆದ ಕಾಲ್ತುಳಿತ ಪ್ರಕರಣದ ಕುರಿತು ಹಲವು ಆಯಾಮಗಳ ಮೂಲಕ ತನಿಖೆ ನಡೆಸಲಾಗುತ್ತಿದೆ.ಆದರೆ, ಇದಕ್ಕೂ ಮುನ್ನವೇ ರಾಜ್ಯ ಸರ್ಕಾರ ಕಾಲ್ತುಳಿತ ಘಟನೆಗೆ ಕಾರಣ ಯಾರು ಎಂಬುದನ್ನು ಪತ್ತೆ ಹಚ್ಚಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
    ಹನ್ನೊಂದು ಜನರನ್ನು ಬಲಿತೆಗೆದುಕೊಂಡು ಹಲವಾರು ಮಂದಿ ಗಾಯಗೊಳ್ಳಲು ಕಾರಣವಾದ ಈ ಕಾಲ್ತುಳಿತ ಪ್ರಕರಣಕ್ಕೆ ಮೂವರು ಐಪಿಎಸ್ ಅಧಿಕಾರಿಗಳು ಕಾರಣ ಎಂದು ಹೇಳಿದೆ.
    ಕಾಲ್ತುಳಿತ ದುರಂತದ ಸಂಬಂಧ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ವರದಿ ನೀಡಿದೆ. ಇದರಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ದಯಾನಂದ ಸೇರಿದಂತೆ ಇತರ ಐಪಿಎಸ್ ಅಧಿಕಾರಿಗಳ ಅಮಾನತ್ತಿಗೆ ಕಾರಣದ ಸಂಪೂರ್ಣ ವಿವರಣೆ ಕೂಡ ವರದಿಯಲ್ಲಿದೆ.
    ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಕಾಲ್ತುಳಿತಕ್ಕೆ ಮೂವರು ಐಪಿಎಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಉಲ್ಲೇಖಿಸಲಾಗಿದೆ.
    ಮೂವರು ಐಪಿಎಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಸರ್ಕಾರ ವರದಿ ನೀಡಿದೆ. ಇದೇ ಕಾರಣಕ್ಕೆ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ.
    ಆಡಳಿತ ಸುಧಾರಣ ಇಲಾಖೆ ಮೂಲಕ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆ ಆಗಿದ್ದು, ಕಾಲ್ತುಳಿತದಲ್ಲಿ 11 ಮಂದಿಯ ಸಾವಿಗೆ ಪೊಲೀಸ್‌ ಭದ್ರತಾ ವೈಪಲ್ಯ ಕಾರಣವಾಗಿದೆ. ಭದ್ರತೆ ಜೊತೆ ಅಧಿಕಾರಿಗಳ ಮಧ್ಯೆ ಸಂವಹನದ ಕೊರತೆ ಎದ್ದು ಕಂಡಿದೆ ಉಲ್ಲೇಖ ಮಾಡಿದ್ದಾರೆ.
    ಇಂತಹ ಹತ್ತು ಹಲವು ಕಾರಣದಿಂದಾಗಿ ಈ ಅಧಿಕಾರಗಳ ಅಮಾನತು ಮಾಡಲಾಗಿದೆ., ನಗರ ಪೊಲೀಸ್‌ ಆಯುಕ್ತ ದಯಾನಂದ್ ಸೇರಿ ಮೂವರು ಐಪಿಎಸ್ ಗಳ ಅಮಾನತು ಮಾಡಲಾಗಿದೆ ಎಂದು ತಿಳಿಸಿದೆ.
    ವರದಿಯ ಪ್ರಮುಖ ಅಂಶಗಳು
    *ಭದ್ರತಾ ವೈಪಲ್ಯ ಹಾಗೂ ಸಂವಹನದ ಕೊರತೆ
    *ವಿಜಯೋತ್ಸವದ ಬಗ್ಗೆ ಮಾಹಿತಿ ಇದ್ದರೂ ಭದ್ರತೆ ಕಲ್ಪಿಸಿಲ್ಲ
    *ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ
    * ಎಷ್ಟು ಜನ ಸೇರ್ತಾರೆ ಅಂತ ಅಂದಾಜಿಸಿಲ್ಲ
    * ಗುಪ್ತದಳದ ವೈಫಲ್ಯ
    * ಭದ್ರತೆಗೆ ಬೇಕಾದಷ್ಟು ಸಿಬ್ಬಂದಿ ನಿಯೋಜನೆ ಮಾಡಿಲ್ಲ
    *ಮುಖ್ಯಮಂತ್ರಿಗಳಿಗೆ ಘಟನೆ ಬಗ್ಗೆ ತಡವಾಗಿ ಮಾಹಿತಿ ನೀಡಲಾಗಿದೆ
    *ಸ್ಟೇಡಿಯಂ ಬಳಿ ಹೆಚ್ಚಿನ ಪೊಲೀಸರು ಭದ್ರತೆಗೆ ಇರಲಿಲ್ಲ
    * ಇತಿಹಾಸದಲ್ಲೇ ಇದು ಬಹು ದೊಡ್ಡ ದುರಂತ ಆಗಿದೆ

    Verbattle
    Verbattle
    Verbattle
    ಚಿನ್ನ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಸುಂದರಿ ಜಾಲಕ್ಕೆ ಬಲಿಯಾದ ಇರಾನ್.
    Next Article ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    • Glennhof ರಲ್ಲಿ ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • MarioStite ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.