Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !
    Viral

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    vartha chakraBy vartha chakraಆಗಷ್ಟ್ 30, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.30-ಐಪಿಎಲ್ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ರೂಗಳ. ಪರಿಹಾರವನ್ನು ಪ್ರಕರಣ ಸಂಬಂಧ ಬೆಂಗಳೂರು ರಾಯಲ್‌ ಚಾಲೆಂಜರ್ಸ್ ತಂಡ ಘೋಷಿಸಿದೆ.
    ಸಂತ್ರಸ್ತ ಕುಟುಂಬಗಳಿಗೆ ನಾವು ನೀಡುತ್ತಿರುವುದು ಆರ್ಥಿಕ ನೆರವಲ್ಲ. ತಮವರನ್ನು ಕಳೆದುಕೊಂಡವರ ಕುಟುಂಬಗಳಿಗೆ ನಾವು ಕೊಡುತ್ತಿರುವುದು ಕಾಳಜಿ ಮತ್ತು ಸಹಾನುಭೂತಿಯ ಫಲ ಎಂದು ಆರ್‌ಸಿಬಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಘೋಷಣೆ ಮಾಡಿದೆ.
    ಕಳೆದ ಜೂ.4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಕೇಳಿ ನಮ ಹೃದಯಗಳು ಛಿದ್ರವಾಗಿಸಿವೆ. ಈ ಘಟನೆ ಎಂದಿಗೂ ಮರೆಯಲು ಸಾಧ್ಯವೇ ಇಲ್ಲ.
    ತಮ್ಮವರನ್ನು ಕಳೆದುಕೊಂಡವರಿಗೆ ಸಾಂತ್ವಾನ ಹೇಳಲು ನಮಲ್ಲಿ ಪದಗಳಿಲ್ಲ. ನಾವು ನೀಡುತ್ತಿರುವ ಪರಿಹಾರ ನೊಂದ ಕುಟುಂಬವನ್ನು ಪರಿಹರಿಸುತ್ತದೆ ಎಂಬ ಭಾವನೆಯೂ ಇಲ್ಲ. ಆದರೆ ನಿಮ ನೋವಿನಲ್ಲಿ ನಾವಿದ್ದೇವೆ. ನಿಮ ಧ್ವನಿಗೆ ನಾವು ದನಿಯಾಗುತ್ತೇವೆ ಎಂದು ಹೇಳಿದೆ.ನಾವು ಕೊಡುವ ಹಣದಿಂದ ನಿಮನ್ನು ಬಿಟ್ಟು ಹೋದವರ ಜಾಗವನ್ನು ತುಂಬಲು ಸಾಧ್ಯವೇ ಇಲ್ಲ.
    ನಾವು ಎಷ್ಟೇ ಬೆಂಬಲ ನೀಡಿದರೂ ನಿಮಗಾಗಿರುವ ಘಾಸಿಯನ್ನು ವಾಸಿ ಮಾಡುವುದಿಲ್ಲ. ಆದರೆ ನಿಮ ನೋವಿಗೆ ನಾವು ಸ್ಪಂದಿಸಿ ಅತ್ಯಂತ ಗೌರವದಿಂದ ಕುಟುಂಬಕ್ಕೆ 25 ಲಕ್ಷ ಪರಿಹಾರ ಒದಗಿಸುತ್ತಿದ್ದೇವೆ. ಇದನ್ನು ಯಾರೊಬ್ಬರು ಆರ್ಥಿಕ ನೆರವು ಎಂದು ಭಾವಿಸಬೇಡಿ. ಮನುಷ್ಯತ್ವ, ಮಾನವೀಯತೆ, ಸಹಾನುಭೂತಿ, ಏಕತೆ ಹಾಗೂ ನಿರಂತರ ಆರೈಕೆಯ ಭರವಸೆಯಾಗಿ ನೀಡುತ್ತಿದ್ದೇವೆ ಎಂದು ಆರ್‌ಸಿಬಿ ಹೇಳಿದೆ.
    ಕಳೆದ ಜೂ.4ರಂದು ಐಪಿಎಲ್‌ ಇತಿಹಾಸದಲ್ಲೇ ಮೊದಲ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮಿದ ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಅಪಾರ ಅಭಿಮಾನಿಗಳು ಸೇರಿದ್ದರು. ತಮ ನೆಚ್ಚಿನ ಆಟಗಾರರನ್ನು ನೋಡಲು ಜಮಾಯಿಸಿದ ಪರಿಣಾಮ ಏಕಾಏಕಿ ಉಂಟಾದ ನೂಕುನುಗ್ಗಲಿನಿಂದಾದ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದರು. ಈ ಘಟನೆ ರಾಜ್ಯ ಸರ್ಕಾರಕ್ಕೆ ಭಾರೀ ಮುಜುಗರ ಸೃಷ್ಟಿಸಿತ್ತು.

    Verbattle
    Verbattle
    Verbattle
    ಚಿನ್ನ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    Next Article ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StellaHewly ರಲ್ಲಿ ಕಣಕ್ಕಿಳಿದ ನಿಖಿಲ್ ಕುಮಾರಸ್ವಾಮಿ.
    • StellaHewly ರಲ್ಲಿ ಮಹಾರಾಷ್ಟ್ರದಲ್ಲಿ ಕಮಾಲ್ ಮಾಡುತ್ತಾರಾ ಸಿಎಂ, ಡಿಸಿಎಂ.
    • LeonardReawn ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.