ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿಡಿಗೇಡಿಗಳು ಕಿತಾಪತಿ -ಮೈಸೂರು ಉದ್ವಿಗ್ನ
    Viral

    ಕಿಡಿಗೇಡಿಗಳು ಕಿತಾಪತಿ -ಮೈಸೂರು ಉದ್ವಿಗ್ನ

    vartha chakraBy vartha chakraಫೆಬ್ರವರಿ 11, 202515 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಫೆ.11-ಕಿಡಿಗೇಡಿಯೊಬ್ಬ ಮಾಡಿದ ಅವಹೇಳನಕಾರಿ ಚಿತ್ರವುಳ್ಳ ಪೋಸ್ಟ್ ನಿಂದ
    ಆಕ್ರೋಶಗೊಂಡ ಯುವಕರ ಗುಂಪು
    ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆಸಿದ ಕಲ್ಲಿನ ದಾಳಿಯಿಂದ ಎಸಿಪಿ, ಇನ್‌ಸ್ಪೆಕ್ಟರ್ ಸೇರಿ 14 ಮಂದಿ ಪೊಲೀಸರು ಗಾಯಗೊಂಡು 10 ಕ್ಕೂ ಹೆಚ್ಚು ಪೊಲೀಸ್ ವಾಹನಗಳಿಗೆ ಹಾನಿಯಾಗಿ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ.
    ಕಲ್ಲೇಟಿನಿಂದ ಗಾಯಗೊಂಡಿರುವಎಸಿಪಿ ಶಾಂತ ಮಲ್ಲಪ್ಪ, ನಜರಬಾದ್ ಇನ್ಸ್‌ಪೆಕ್ಟರ್ ಮಹದೇವಸ್ವಾಮಿ ಸೇರಿ 14 ಮಂದಿ ಪೊಲೀಸರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
    ಸಂಸದ ರಾಹುಲ್ ಗಾಂಧಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಭಾವಚಿತ್ರಗಳನ್ನು ವಿವಸ್ತ್ರಗೊಳಿಸಿ, ತಲೆ ಮೇಲೆ ಮುಸ್ಲಿಂ ಸಮುದಾಯ ಬಳಸುವ ಟೊಪ್ಪಿ ಇಟ್ಟು, ದೇಹದ ಮೇಲೆಲ್ಲಾ ಉರ್ದು ಭಾಷೆಯ ಕೆಲ ಪದಗಳನ್ನು ಬರೆದು ಸಾರ್ವಜನಿಕವಾಗಿ ಹಂಚಿಕೆ ಮಾಡಿರುವುದೇ ಒಂದು ಸಮುದಾಯ ಉದ್ವಿಗ್ನಗೊಳ್ಳಲು ಕಾರಣವಾಗಿದೆ.
    ಪೋಸ್ಟರ್ ಕುರಿತು ನಿನ್ನೆ ರಾತ್ರಿ ಮಾಹಿತಿ ತಿಳಿದ ಮುಸ್ಲಿಂ ಸಮುದಾಯದ ಸಾವಿರಾರು ಮಂದಿ ಏಕಕಾಲದಲ್ಲಿ ಉದಯಗಿರಿ ಮುಖ್ಯ ರಸ್ತೆ ತೆಡೆದು‌ ಪ್ರತಿಭಟನೆಗೆ ಮುಂದಾದರು. ಈ ವೇಳೆ ಒಂದು ಗುಂಪು ಉದಯಗಿರಿ ಪೊಲೀಸ್ ಠಾಣೆ ಎದುರು ಜಮಾಯಿಸಿ ಪ್ರತಿಭಟನೆ ನಡೆಸಿತಲ್ಲದೆ, ತಪ್ಪಿತಸ್ಥನನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು.ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತ ಪೊಲೀಸರು ಕೂಡಲೇ ಹೆಚ್ಚುವರಿ ಪಡೆ ಕರೆಸಿಕೊಂಡು ಪರಿಸ್ಥಿತಿ ನಿಯಂತ್ರಿಸುವ ಕೆಲಸ ಮಾಡುವ ವೇಳೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು.
    ಪರಿಸ್ಥಿತಿ ವಿಕೋಪಕ್ಕೆ ತಿರುಗುವುದನ್ನು ಕಂಡ ಪೊಲೀಸರು ಕೂಡಲೇ ಲಾಠಿ ಪ್ರಹಾರ ಮಾಡಿದರಲ್ಲದೆ, ಆಶ್ರುವಾಯು ಸಿಡಿಸಿ ಗುಂಪುಗೂಡಿದವರನ್ನು ಚದುರಿಸಿದರು.
    ತದನಂತರ ಒಂದು ಸಮುದಾಯದ ಗುಂಪಿನ ಪ್ರಮುಖರು ತಮ್ಮ ಜನರನ್ನು ಸಂತೈಸುವ ನಿಟ್ಟಿನಲ್ಲಿ ಕೆಲಸ ಮಾಡಿದರಾದರೂ ಪ್ರತಿಭಟನೆ ಮತ್ತಷ್ಟು ತಾರಕಕ್ಕೇರಿತು. ಈ ವೇಳೆ ರಾಜ್ಯ ಮೀಸಲು ಪೊಲೀಸ್ ಪಡೆ ಹಾಗೂ ನಗರ ಸಶಸ್ತ್ರ ಮೀಸಲು ಪಡೆಯ ಹೆಚ್ಚುವರಿ ತುಕಡಿಗಳನ್ನು ಸ್ಥಳಕ್ಕೆ ಕರೆಸಿ ಆಕ್ರೋಶಭರಿತ ಗುಂಪನ್ನು ಚದುರಿಸಲಾಯಿತು‌.
    ಕಿಡಿಗೇಡಿ ಬಂಧನ:
    ಈ ನಡುವೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಕಲ್ಯಾಣಗಿರಿಯ ಸುರೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕೃತ ಫೇಸ್‌ಬುಕ್‌ನಲ್ಲಿ ಮಾಹಿತಿಯನ್ನು ನಗರ ಪೊಲೀಸರು ಹಂಚಿಕೊಂಡಿದ್ದಾರೆ.
    ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿರುವುದರಿಂದ ನರಸಿಂಹರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಪೊಲೀಸ್ ಇಲಾಖೆಯ ಹಿರಿಯ ಉನ್ನತಾಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ.
    ಯುವಕರಿಗೆ ಶೋಧ:
    ಪೋಸ್ಟ್ ವಿಚಾರಕ್ಕೆ ಗಲಾಟೆ ತೆಗೆದಿರುವ ಸ್ಥಳೀಯರು ದಾಂಧಲೆ ಸೃಷ್ಟಿಸಿದ್ದಾರೆ. ಪೊಲೀಸ್ ಠಾಣೆ ಹಾಗೂ ಪೊಲೀಸ್ ವಾಹನದ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟ ಮಾಡಿದವರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
    ಉದಯಗಿರಿ ಠಾಣೆ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳನ್ನ ವಶಕ್ಕೆ ಪಡೆದು ಪೊಲೀಸರು ಪರಿಶೀಲನೆ ನಡೆಸಿ ದಾಂಧಲೆ ನಡೆಸಿದ ಯುವಕರನ್ನು ಮಾರ್ಕ್ ಮಾಡಿ ಬಂಧಿಸಲು ಮುಂದಾಗಿದ್ದಾರೆ.

    Verbattle
    Verbattle
    Verbattle
    ಕಾನೂನು ಮೈ ಮೈಸೂರು ರಾಹುಲ್ ಗಾಂಧಿ
    Share. Facebook Twitter Pinterest LinkedIn Tumblr Email WhatsApp
    Previous Articleಶಕ್ತಿ ಪ್ರದರ್ಶನಕ್ಕೆ ಮುಂದಾದ ದಲಿತ ಮಂತ್ರಿಗಳು
    Next Article Infosys ಯಾಕೆ ಹೀಗೆ ಮಾಡಿದೆ.?
    vartha chakra
    • Website

    Related Posts

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    15 ಪ್ರತಿಕ್ರಿಯೆಗಳು

    1. Rmwafb on ಫೆಬ್ರವರಿ 11, 2026 3:49 ಅಪರಾಹ್ನ

      betting mgm mgm grand sports betting betmgm sports betting

      Reply
    2. Rcrefj on ಫೆಬ್ರವರಿ 19, 2026 5:42 ಫೂರ್ವಾಹ್ನ

      Immerse yourself in the world of virtual excitement. crowncoin offers a user-friendly interface and mobile app. Get your first win today!

      Reply
    3. Rcrefj on ಫೆಬ್ರವರಿ 19, 2026 5:46 ಫೂರ್ವಾಹ್ನ

      Immerse yourself in the world of virtual excitement. crowncoin offers a user-friendly interface and mobile app. Get your first win today!

      Reply
    4. Rcrefj on ಫೆಬ್ರವರಿ 19, 2026 5:48 ಫೂರ್ವಾಹ್ನ

      Immerse yourself in the world of virtual excitement. crowncoin offers a user-friendly interface and mobile app. Get your first win today!

      Reply
    5. Rcrefj on ಫೆಬ್ರವರಿ 19, 2026 5:50 ಫೂರ್ವಾಹ್ನ

      Immerse yourself in the world of virtual excitement. crowncoin offers a user-friendly interface and mobile app. Get your first win today!

      Reply
    6. Blpkrv on ಫೆಬ್ರವರಿ 25, 2026 5:49 ಅಪರಾಹ್ನ

      Experience the raw power of the American wilderness in slot form. buffalo slot bonus packs wild symbols, scatter sunsets, and retriggering free games for unbeatable action. Join the rush and win big!

      Reply
    7. Blpkrv on ಫೆಬ್ರವರಿ 25, 2026 5:51 ಅಪರಾಹ್ನ

      Experience the raw power of the American wilderness in slot form. buffalo slot bonus packs wild symbols, scatter sunsets, and retriggering free games for unbeatable action. Join the rush and win big!

      Reply
    8. Deyknt on ಫೆಬ್ರವರಿ 27, 2026 10:04 ಅಪರಾಹ್ನ

      Get in on the action with chumba casino redeem cash generous free Sweeps Coins bonus. Play premium games daily and redeem Sweeps for cash prizes. Start winning now!

      Reply
    9. Deyknt on ಫೆಬ್ರವರಿ 27, 2026 10:07 ಅಪರಾಹ್ನ

      Get in on the action with chumba casino redeem cash generous free Sweeps Coins bonus. Play premium games daily and redeem Sweeps for cash prizes. Start winning now!

      Reply
    10. Pllvnh on ಮಾರ್ಚ್ 2, 2026 1:34 ಫೂರ್ವಾಹ್ನ

      From $1 bets to $100k+ cashouts — pragmatic play stake handles it all smoothly. Provably fair games + weekly raffles = non-stop excitement. Come play.

      Reply
    11. Pllvnh on ಮಾರ್ಚ್ 2, 2026 1:38 ಫೂರ್ವಾಹ್ನ

      From $1 bets to $100k+ cashouts — pragmatic play stake handles it all smoothly. Provably fair games + weekly raffles = non-stop excitement. Come play.

      Reply
    12. Pllvnh on ಮಾರ್ಚ್ 2, 2026 1:42 ಫೂರ್ವಾಹ್ನ

      From $1 bets to $100k+ cashouts — pragmatic play stake handles it all smoothly. Provably fair games + weekly raffles = non-stop excitement. Come play.

      Reply
    13. Pllvnh on ಮಾರ್ಚ್ 2, 2026 1:45 ಫೂರ್ವಾಹ್ನ

      From $1 bets to $100k+ cashouts — pragmatic play stake handles it all smoothly. Provably fair games + weekly raffles = non-stop excitement. Come play.

      Reply
    14. Pllvnh on ಮಾರ್ಚ್ 2, 2026 1:48 ಫೂರ್ವಾಹ್ನ

      From $1 bets to $100k+ cashouts — pragmatic play stake handles it all smoothly. Provably fair games + weekly raffles = non-stop excitement. Come play.

      Reply
    15. Uxadrw on ಮಾರ್ಚ್ 3, 2026 6:08 ಅಪರಾಹ್ನ

      Dive into DraftKings free spins Casino today and claim your epic welcome package! Play just $5 to unlock 500 exciting spins on Cash Eruption games plus up to $1,000 back in credits if luck isn’t on your side in the first 24 hours. Experience top slots, live tables, and exclusive games—your crown awaits!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Llcqkw ರಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾಗುತ್ತಿರುವ ಬಿಜೆಪಿ.
    • Williamdug ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • Thymaz ರಲ್ಲಿ ಯುವಜನರಿಗೆ ಜಿಮ್ ನಲ್ಲಿ ಹೃದಯಾಘಾತ!
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.