Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಂದಾಪುರದ ಅನಿಲ್ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ
    ಸುದ್ದಿ

    ಕುಂದಾಪುರದ ಅನಿಲ್ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಆಯ್ಕೆ

    vartha chakraBy vartha chakraಮೇ 25, 2022Updated:ಮೇ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕುಂದಾಪುರ ಸಳ್ವಾಡಿ ಮೂಲದ ಅನಿಲ್ ಹೆಗ್ಡೆ ಬಿಹಾರದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಹಾಲಿ ರಾಜ್ಯಸಭಾ ಸದಸ್ಯ ಡಾ.ಮಹೇಂದ್ರ ಪ್ರಸಾದ್ ನಿಧನದ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅನಿಲ್ ಹೆಗ್ಡೆ ಅವರನ್ನು ನಾಮನಿರ್ದೇಶನ ಮಾಡಿದರು.
    ಅನಿಲ್ ಹೆಗ್ಡೆ ಅವರು ಜೆಡಿಯು ಮತ್ತು ಚುನಾವಣಾ ಆಯೋಗದ ನಡುವೆ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಜಾರ್ಜ್ ಫರ್ನಾಂಡಿಸ್ ಅವರ ಮಾನಸ ಪುತ್ರರಾಗಿದ್ದಾರೆ. ಅನಿಲ್ ಹೆಗ್ಡೆ ಪಾಟ್ನಾದ ಜೆಡಿಯು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಅನಿಲ್ ಹೆಗ್ಡೆ ಅವರು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರ ಸಂಬಂಧಿಯಾಗಿದ್ದಾರೆ

    Verbattle
    Verbattle
    Verbattle
    salvady anil hegde
    Share. Facebook Twitter Pinterest LinkedIn Tumblr Email WhatsApp
    Previous ArticlePsi ನೇಮಕ ಅಕ್ರಮ- ತೀವ್ರ ಶೋಧ
    Next Article Sorry ಅಂದು ಸಿಕ್ಕಿಬಿದ್ರು..
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    • LinwoodGah ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • Kecfod ರಲ್ಲಿ ಹೊಸ ಟಾಸ್ಕ್ ಗೆ ರೆಡಿಯಾದ ಯೋಗೇಶ್ವರ್.
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.