ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಡಿದು ಮಾಡಿದ ರಂಪಾಟ.
    Trending

    ಕುಡಿದು ಮಾಡಿದ ರಂಪಾಟ.

    vartha chakraBy vartha chakraಮೇ 26, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ. 26-
    ಕಂಠಪೂರ್ತಿ ಕುಡಿದು ಅಮಲಿನಲ್ಲಿ ತೇಲುತ್ತಿದ್ದ ವ್ಯಕ್ತಿಯೊಬ್ಬ ಒನ್​ ವೇಯಲ್ಲಿ ಕಾರು ನುಗ್ಗಿಸಿ ಹಲವು ವಾಹನಗಳಿಗೆ ಹಾನಿ ಉಂಟುಮಾಡಿ, ತಡೆಯಲು ಬಂದ ಪೊಲೀಸರ ಮೇಲೆಯೇ ಕಾರು ಹತ್ತಿಸಲು ಯತ್ನಿಸಿದ ಘಟನೆ ಕೋರಮಂಗಲದ ಜ್ಯೋತಿ ನಿವಾಸ ಕಾಲೇಜು ಬಳಿ ಸಂಭವಿಸಿದೆ.
    ಮದ್ಯದ ಅಮಲಿನಲ್ಲಿ ತೇಲುತ್ತಿದ್ದ ನಂದಕೃಷ್ಣ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಅಮಲಿನಲ್ಲಿ ಈತ ಚಲಾಯಿಸುತ್ತಿದ್ದ ಕಾರು‌ ಪೊಲೀಸ್ ಬ್ಯಾರಿಕೇಡ್​ ಗೆ
    ಗುದ್ದಿಸಿದ್ದರಿಂದ ಅದನ್ನು ತಡೆಯಲು ಬಂದ ಪೊಲೀಸರೊಬ್ಬರ ಕಾಲಿಗೆ ಗಾಯವಾಗಿದೆ.
    ನಂತರ ಕಾರಿನ ಬಾಗಿಲು ತೆರೆಯುವಂತೆ ಪೊಲೀಸರು ಸೂಚನೆ ನೀಡಿದರೂ ನಂದಕೃಷ್ಣ ಪ್ರತಿಕ್ರಿಯಿಸುತ್ತಲೇ ಇರಲಿಲ್ಲ.ಹೀಗಾಗಿ ಪೊಲೀಸರೇ ಕಾರಿನ ಗಾಜು ಒಡೆದು ಆತನನ್ನು ಹೊರಗೆ ಎಳೆಯಲು ಹೋದಾಗ  ಆತ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಎನ್ನಲಾಗಿದೆ.
    ಘಟನೆ ಸಂಬಂಧ ಆಡುಗೋಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಡ್ರಂಕ್ ಆ್ಯಂಡ್ ಡ್ರೈವ್ ಪ್ರಕರಣ ಸಾಮಾಜಿಕ ಮಾಧ್ಯಮಗಳಲ್ಲಿಯೂ ಈಗ ಭಾರಿ ಸದ್ದು ಮಾಡುತ್ತಿದೆ. ಪೊಲೀಸರು ಕಾರಿನ ಗಾಜು ಒಡೆದು ನಂದಕೃಷ್ಣನನ್ನು ಹೊರತೆಗೆಯುತ್ತಿರುವ ವಿಡಿಯೋವನ್ನು ‘ಕರ್ನಾಟಕ ಪೋರ್ಟ್​​ಫೊಲಿಯೋ’ ಎಕ್ಸ್ ತಾಣದಲ್ಲಿ ಪೋಸ್ಟ್ ಮಾಡಲಾಗಿದೆ.
    ಜ್ಯೋತಿ ನಿವಾಸ ಕಾಲೇಜಿನ ಬಳಿ ಅಜಾಗರೂಕತೆಯಿಂದ ಕುಡಿದು ವಾಹನ ಚಲಾಯಿಸಿ ರಂಪಾಟ ಮಾಡಲಾಗಿದೆ.
    ತಡರಾತ್ರಿ ಪಾರ್ಟಿಯಿಂದ ಹಿಂತಿರುಗುತ್ತಿದ್ದಾಗ ಅತಿಯಾದ ಮದ್ಯದ ಅಮಲಿನಲ್ಲಿದ್ದ ಚಾಲಕನೊಬ್ಬ ವಾಹನದ ನಿಯಂತ್ರಣ ಕಳೆದುಕೊಂಡು ಅತಿ ವೇಗದಲ್ಲಿ ಪೊಲೀಸ್ ಬ್ಯಾರಿಕೇಡ್‌ಗಳಿಗೆ ಡಿಕ್ಕಿ ಹೊಡೆಸಿ ಕಾರನ್ನು ನುಗ್ಗಿಸಿದ್ದಾನೆ.
    ಚಾಲಕ ಸಾರ್ವಜನಿಕ ಸುರಕ್ಷತೆಯ ಬಗ್ಗೆ ಯಾವುದೇ ಕಾಳಜಿ ವಹಿಸಲಿಲ್ಲ. ರಸ್ತೆಯಲ್ಲಿ ಹಲವಾರು ವಾಹನಗಳಿಗೆ ಕಾರು ಡಿಕ್ಕಿಹೊಡೆಸಿದ್ದಾನೆ. ಚಾಲಕ ವಿಪರೀತ ಮದ್ಯಪಾನ ಮಾಡಿದ್ದ ಮತ್ತು ಅವನಿಗೆ ಸುತ್ತಮುತ್ತಲಿನ ಪ್ರಜ್ಞೆಯೇ ಇರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಹಾನಿಗೊಳಗಾದ ವಾಹನಗಳು, ಗಾಯಗೊಂಡ ನಾಗರಿಕರು ಮತ್ತು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಡುತ್ತಿದ್ದರು’’ ಎಂದು ‘ಕರ್ನಾಟಕ ಪೋರ್ಟ್​​ಫೊಲಿಯೋ’ ಎಕ್ಸ್ ತಾಣದಲ್ಲಿ ಉಲ್ಲೇಖಿಸಲಾಗಿದೆ

    Verbattle
    Verbattle
    Verbattle
    ಕರ್ನಾಟಕ ಕಾರು ಕಾಲೇಜು ಡಿಕ್ಕಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಲೀಗಲ್ ನೋಟಿಸ್.
    Next Article ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    3 ಪ್ರತಿಕ್ರಿಯೆಗಳು

    1. Grahamalews on ಏಪ್ರಿಲ್ 18, 2026 9:12 ಫೂರ್ವಾಹ್ನ

      Understanding how to monetize Twitch subscriptions for streamers is essential for content creators looking to build sustainable revenue from their audience. Most streamers rely on multiple income streams, and subscriptions form a core pillar of that ecosystem alongside donations and gifted subs. The platform offers three distinct subscription tiers—at $4.99, $9.99, and $24.99 per month—each with different revenue splits favoring the creator. Streamers who optimize their subscription offerings typically see higher retention rates and more predictable monthly income compared to those relying solely on one-time donations. This guide breaks down the mechanics of each revenue type and shows creators how to position their subscription benefits to encourage recurring supporter commitments.

      Reply
    2. Bbrfmoism on ಏಪ್ರಿಲ್ 19, 2026 1:54 ಫೂರ್ವಾಹ್ನ

      online pharmacy delivery dubai cheapest pharmacy for prescriptions guardian pharmacy malaysia viagra

      Reply
    3. Bnnrmoism on ಏಪ್ರಿಲ್ 19, 2026 6:24 ಫೂರ್ವಾಹ್ನ

      tadalafil half life tadalafil dosage tadalafil 20mg price

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peterwaide ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • EdwardArtib ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • Peterwaide ರಲ್ಲಿ ರಾಜ್ಯಪಾಲರಾಗಲಿರುವ ಈಶ್ವರಪ್ಪ | Eshwarappa
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.