ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಸ್ವಾಮಿ ವಿರುದ್ಧ ತನಿಖೆಗೆ ಎಸ್ ಐ ಟಿ
    ರಾಜಕೀಯ

    ಕುಮಾರಸ್ವಾಮಿ ವಿರುದ್ಧ ತನಿಖೆಗೆ ಎಸ್ ಐ ಟಿ

    vartha chakraBy vartha chakraಫೆಬ್ರವರಿ 1, 2025Updated:ಫೆಬ್ರವರಿ 1, 20257 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಕೇಂದ್ರ ಮಂತ್ರಿ ಹಾಗೂ ಜೆಡಿಎಸ್ ನಾಯಕ ಕುಮಾರಸ್ವಾಮಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಇವರ ವಿರುದ್ಧದ ಭೂಕಬಳಿಕೆ ಆರೋಪದ ಪ್ರಕರಣದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ.
    ಕುಮಾರಸ್ವಾಮಿ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಆಕ್ರಮ ಭೂಕಬಳಿಕೆ ಆರೋಪದ ಪ್ರಕರಣದ ಬಗ್ಗೆ ತನಿಖೆ ನಡೆಸಲು ಹಿರಿಯ ಐಎಎಸ್ ಅಧಿಕಾರಿ ಆದಿತ್ಯ ಆಮ್ಲಾನ್ ಬಿಶ್ವಾಸ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿದೆ.
    ಕರ್ನಾಟಕ ಭೂ ಕಂದಾಯ ಕಾಯ್ದೆ-1964 ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ-2011ರ ಅಡಿಯಲ್ಲಿ ಈ ವಿಶೇಷ ತನಿಖಾ ತಂಡ ರಚಿಸಲಾಗಿದೆ.ಇದರಲ್ಲಿ ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ನಿಸಾರ್ ಅಹಮ್ಮದ್, ಬೆಂಗಳೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಇಸ್ಲಾವುದ್ದೀನ್ ಗದ್ಯಾಳ, ಕಂದಾಯ ಆಯುಕ್ತಾಲಯದ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಅವರನ್ನು ಎಸ್‌ಐಟಿಯ ಸದಸ್ಯರನ್ನಾಗಿ ನೇಮಿಸಲಾಗಿದೆ.
    ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಗ್ರೇಡ್-2 ತಹಶೀಲ್ದಾರ್ ಶೀತಲ್‌ ಅವರನ್ನು ಎಸ್‌ಐಟಿಯ ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.
    ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ಅವರ ಕುಟುಂಬದವರು ಬೆಂಗಳೂರು ಹೊರವಲಯದ ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನುಗಳನ್ನು ಕಬಳಿಸಿದ್ದಾರೆ ಎಂದು ಆರೋಪಿಸಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್‌.ಆರ್‌. ಹಿರೇಮಠ ಅವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
    ಈ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಆದೇಶ ಪಾಲಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯನ್ನೂ ಸಲ್ಲಿಸಿದ್ದರು ಈ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್‌, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಆ ಬೆನ್ನಲ್ಲೇ ಎಸ್‌ಐಟಿ ರಚಿಸಲಾಗಿದೆ.

    Verbattle
    Verbattle
    Verbattle
    ಕರ್ನಾಟಕ ಜೆಡಿಎಸ್ ಧಾರವಾಡ ನ್ಯಾಯ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಾವಿನ ಹಕ್ಕು ಕಾಯ್ದೆ ಜಾರಿಗೆ
    Next Article ಸಂಬರಗಿ ವಿರುದ್ಧ ಪ್ರಕಾಶ್ ರೈ ದೂರು
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ The Essence Of Gandhi Jayanthi | Gandhi Jayanthi 2023
    • Cveti nedorogo_cwsi ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • RayfordRub ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.