ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆ.ಎಸ್.ಈಶ್ವರಪ್ಪ ಬಂಡತನ ಪ್ರದರ್ಶನ ಮಾಡದೇ ರಾಜೀನಾಮೆ ನೀಡಬೇಕು: ಶಾಸಕ ಅಬ್ಬಯ್ಯ
    ಸುದ್ದಿ

    ಕೆ.ಎಸ್.ಈಶ್ವರಪ್ಪ ಬಂಡತನ ಪ್ರದರ್ಶನ ಮಾಡದೇ ರಾಜೀನಾಮೆ ನೀಡಬೇಕು: ಶಾಸಕ ಅಬ್ಬಯ್ಯ

    vartha chakraBy vartha chakraಏಪ್ರಿಲ್ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ: ಕಮಿಷನ್ ವಿಚಾರವಾಗಿ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜಿನಾಮೆಗೆ ಎಲ್ಲೆಡೆ ಒತ್ತಾಯಗಳು ಕೇಳಿ ಬಂದಿವೆ. ಆದರೆ ಸ್ವಪಕ್ಷದಲ್ಲಿ ಈಶ್ವರಪ್ಪ ಅವರ ಸಮರ್ಥನೆ ನಡೆದಿದೆ. ಈ ಮದ್ಯೆ ಸಚಿವ ಈಶ್ವರಪ್ಪ ಅವರು ಮಾತ್ರ ರಾಜಿನಾಮೆ ನೀಡದೇ ಇರುವುದು ಕಾಂಗ್ರೆಸ್ ಸೇರಿದಂತೆ ಉಳಿದ ರಾಜಕೀಯ ಪಕ್ಷಗಳ ತೀವ್ರ ಅಸಮಾಧಾನಕ್ಕೂ ಕಾರಣವಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡುವುದಿಲ್ಲ ಎಂದು ಬಂಡತನ ತೋರುತ್ತಿರುವುದು ಆ ಪಕ್ಷಕ್ಕೆ ತಿರುಗುಬಾಣವಾಗಲಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
    ಈ ಹಿಂದೆ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ದಕ್ಷ ಪೋಲಿಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಅಂದಿನ ಗೃಹ ಸಚಿವರಾಗಿದ್ದ ಕೆ.ಜೆ. ಚಾರ್ಜ್ ಅವರು ನೈತಿಕ ಹೊಣೆಹೊತ್ತು ಏಕಾಏಕಿ ರಾಜೀನಾಮೆ ಕೊಟ್ಟಿದ್ದರು‌. ಆ ಬಳಿಕ ತನಿಖೆ ನಂತರವೇ ಸಚಿವ ಸ್ಥಾನವನ್ನು ಅಲಂಕಾರ ಮಾಡಿದರು. ಆದರೆ ಅಂತಹ ಧೈರ್ಯ ತೋರುವ ತಾಕತ್ತು ಬಿಜೆಪಿಯವರಿಗೆ ಇಲ್ಲ. ಬಿಜೆಪಿಯವರು ಮಾತಾಡೋದು ಒಂದು, ಮಾಡೋದು ಒಂದು. ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಶಾಸಕ ಅಬ್ಬಯ್ಯ ಹರಿಹಾಯ್ದರು.

    ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ರಾಜ್ಯಕ್ಕೆ ಬಂದಾಗ ಯಾವುದೇ ಆಧಾರವಿಲ್ಲದೇ ಕಾಂಗ್ರೆಸ್ ಸರ್ಕಾರ ಶೇ.10 ಕಮಿಷನ್ ಸರ್ಕಾರ ಎಂದು ಆರೋಪಿಸಿದರು. ಆದರೆ ಇವತ್ತು ರಾಜ್ಯದಲ್ಲಿ ಶೇ.40 ಕಮಿಷನ್ ಸರ್ಕಾರ ಪಡೆಯುತ್ತಿದೆ‌. ಇದನ್ನು ಸ್ವತಃ ಗುತ್ತಿಗೆದಾರರೇ ಬಿರುದು ನೀಡಿದ್ದಾರೆ. ಹಾಗಾಗಿ ಬಿಜೆಪಿಗೆ ನಾಚಿಕೆ ಆಗಬೇಕು. ಅವರಿಗೆ ಮಾನ ಮರ್ಯಾದೆ ಇದ್ದರೆ, ರಾಜೀನಾಮೆ ಕೊಟ್ಟು ಜನರ ಎದುರಿಗೆ ಹೋಗಬೇಕು ಎಂದು ಒತ್ತಾಯಿಸಿದರು.

    ಬಿಜೆಪಿಗರ ಅಜೆಂಡಾ ಒಂದೇ, ಅವರ ಬಂಡವಾಳವೇ ಜಾತಿ-ಧರ್ಮ. ಅವರ ಮುಂದೆ ಯಾವುದೇ ಅಭಿವೃದ್ಧಿ ಕಾರ್ಯಗಳಿಲ್ಲ. ರಾಜ್ಯದಲ್ಲಿ ನಡೆಯುತ್ತಿರುವ ಧರ್ಮದ ದಂಗಲ್ ಗೆ ನೇರ ಕಾರಣ ಬಿಜೆಪಿಯವರು. ಆರ್.ಎಸ್.ಎಸ್‌, ಬಜರಂಗಗಳು ಬಿಜೆಪಿಯ ಅಂಗಗಳು. ಅವರ ಮೂಲಕ ರಾಜ್ಯ, ದೇಶದಲ್ಲಿ ಅಶಾಂತಿ ಉಂಟುಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

    Verbattle
    Verbattle
    Verbattle
    #abbayya #Hubli #MLA Politics
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್‌ ಹಗಲು ರಾತ್ರಿ ಧರಣಿ
    Next Article ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬ್ಯಾಂಕ್‌ನಲ್ಲಿ ಹೊತ್ತಿಕೊಂಡ ಬೆಂಕಿ
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bbrfmoism ರಲ್ಲಿ ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ
    • melbet_ykPi ರಲ್ಲಿ ವಿದೇಶ ವ್ಯಾಸಂಗಕ್ಕೆ ಸರ್ಕಾರದ ಹಸ್ತ
    • Peterwaide ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.