ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಟ್ರೆ ಸನ್ಮಾನ, ಕೊಡದಿದ್ರೆ ಹೋರಾಟ
    ಸುದ್ದಿ

    ಕೊಟ್ರೆ ಸನ್ಮಾನ, ಕೊಡದಿದ್ರೆ ಹೋರಾಟ

    vartha chakraBy vartha chakraಮೇ 6, 2022Updated:ಮೇ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡುವ ಬಗ್ಗೆ ಈಗಾಗಲೇ ಸಾಕಷ್ಟು ಬಾರಿ ಹೋರಾಟ ನಡೆದಿದೆ. ಈ ಬಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್‌, ಮೀಸಲಾತಿ ವಿಚಾರಕ್ಕಾಗಿ ಇಬ್ಬರು ಮೂರು ಮಂದಿ ಕುತಂತ್ರ ಮಾಡುತ್ತಿದ್ದಾರೆ. ಅವರ ಮಾತನ್ನು ಕೇಳಬೇಡಿ ಎಂದು ಸಿಎಂಗೆ ಸಲಹೆ ನೀಡಿದ್ದೇನೆ. ಸಲಹೆಯನ್ನು ಒಳ್ಳೇ ರೀತಿಯಾಗಿ ತೆಗೆದುಕೊಂಡರೆ ಅವರಿಗೆ ಒಳ್ಳೇದಾಗುತ್ತದೆ. ಸಿಎಂ 2A ಮೀಸಲಾತಿ ಕೊಟ್ಟೆ ಕೊಡುತ್ತಾರೆ ಎನ್ನುವ ಭರವಸೆ ಇದೆ. ಕೊಟ್ರೆ ಸನ್ಮಾನ ಮಾಡುತ್ತೆವೆ. ಕೊಡದೇ ಇದ್ರೆ ಹೋರಾಟ ಮಾಡುತ್ತೆವೆ ಎಂದಿದ್ದಾರೆ.

    ಕಳೆದ ಬಾರಿ ಹೋರಾಟ ಮಾಡಿದನ್ನು ಸರ್ಕಾರ ನೋಡಿದೆ. ಜನರ ನಾಡಿ ಮಿಡಿತ ಏನು ಎಂದು ಕೇಂದ್ರ ನಾಯಕರಿಗೆ ಗೋತ್ತಾಗಿದೆ. ಕಳೆದ ಬಾರಿ ಬೆಂಗಳೂರಿನಲ್ಲಿ 10 ಲಕ್ಷ ಜನರ ಸೇರಿಸಿ ಪ್ರತಿಭಟನೆ ಮಾಡಿದ್ದೇವೆ. ಆ ರ್ಯಾಲಿ ಮಾಡಿದಕ್ಕೆ ಕರ್ನಾಟಕದಲ್ಲಿ ಲಿಂಗಾತರಲ್ಲಿ ಪಂಚಮಸಾಲಿ 70 ಪ್ರತಿಶತ ಇದ್ದಾರೆ ಎನ್ನುವುದು ಗೋತ್ತಾಗಿದೆ. ಇದನ್ನು ಸ್ವತ: ಪ್ರಧಾನ ಮಂತ್ರಿಗಳೇ ಮಾಹಿತಿ ತೆಗೆದುಕೊಂಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಮನವರಿಕೆಯಾಗಿದೆ.
    ಮರಾಠಾ ಸಮುದಾಯಕ್ಕೆ 2A ಮೀಸಲಾತಿ ನೀಡಿದಾಗ ಸುಪ್ರೀಂ ಕೋರ್ಟ್ ನಿರಾಕರಿದ್ದು, ಕಾನೂನು ತಿದ್ದುಪಡಿ ಮಾಡಿ ಆಯಾ ರಾಜ್ಯಗಳಿಗೆ ಮೀಸಲಾತಿ ನೀಡುವ ಅವಕಾಶ ನೀಡಿಲಾಗಿದೆ. ಯಾವಯಾವ ರಾಜ್ಯದಲ್ಲಿ ಯಾವ ಸಮಾಜ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದೆ ಎಂದು ಪರಿಶೀಲನೆ ಮಾಡಿ ಮೀಸಲಾತಿ ನೀಡಲು ಅವಕಾಶ ನೀಡಿದೆ.
    ಹಿಂದುಳಿದ ಮೀಸಲಾತಿ ಆಯಾ ರಾಜ್ಯಗಳೇ ನೀಡಬೇಕು ಎಂದು ಸವಿಧಾನ ತಿದ್ದುಪಡಿಯಾಗಿದೆ. ಇದರಿಂದ ಈ ರಾಜ್ಯದಲ್ಲಿ ಇರುವ ಬಹುಸಂಖ್ಯೆ ಲಿಂಗಾಯತ ಬಡವರಿಗೆ ನ್ಯಾಯ ಸಿಗುತ್ತದೆ ಎನ್ನುವ ನಿರೀಕ್ಷೆ ಇದೆ. ಮೀಸಲಾತಿ ವಿಚಾರದಲ್ಲಿ ಮೂಗಿಗೆ ತುಪ್ಪಾ ಹಚ್ಚುವ ಕೆಲಸ ಈಗಾಗಲೇ ಆಗಿದೆ.
    ಸಿಎಂ ಬೊಮ್ಮಾಯಿ ವಿಧಾಸೌಧದಲ್ಲಿ ಎಂಟು- ಹತ್ತು ದಿನದಲ್ಲಿ ವರದಿ ಬರುತ್ತದೆ. ವರದಿ ಆದರಿಸಿ ಸರ್ವ ಪಕ್ಷ ಸಭೆ ಕರೆದು ಮೀಸಲಾತಿ ನೀಡಯತ್ತೇನೆ ಎಂದು ಹೇಳಿದ್ರು. ಅವರು ಹೇಳಿ ತಿಂಗಳ ಕಳೆಯುತ್ತಾ ಬಂದಿದೆ. ಇನ್ನು ಮುಂದೆ ಕಾಯಲು ಆಗುವುದಿಲ್ಲ. ಏನು ಎನ್ನುವುದನ್ನು ಜನರ ಮುಂದೆ ಬಹಿರಂಗ ಪಡಿಸಬೇಕು ಒತ್ತಾಯಿಸಿದರು.

    Verbattle
    Verbattle
    Verbattle
    basanagouda patil yatnal
    Share. Facebook Twitter Pinterest LinkedIn Tumblr Email WhatsApp
    Previous Articleಮೇ.16 ಕ್ಕೆ ಸ್ಕೂಲ್ ಒಪನ್
    Next Article ಸತ್ತವರ ಸಂಖ್ಯೆ -ಸುಳ್ಳು ಲೆಕ್ಕ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldPak ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • Robertram ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Thomaszox ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.