Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಾಂಜಾ ಚಾಕೋಲೇಟ್ ಬೇಕಾ..
    Trending

    ಗಾಂಜಾ ಚಾಕೋಲೇಟ್ ಬೇಕಾ..

    vartha chakraBy vartha chakraನವೆಂಬರ್ 13, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ನ,13:
    ಸಿಲಿಕಾನ್ ಸಿಟಿ ಬೆಂಗಳೂರು ಡ್ರಗ್ಸ್ ಸಿಟಿಯಾಗಿ ಪರಿವರ್ತನೆ ಆಗುತ್ತಿದೆ ಎಂಬ ಆತಂಕದ ಬೆನ್ನಲ್ಲೇ ಇದೀಗ ಚಾಕೊಲೇಟ್ ರೂಪದಲ್ಲಿ ಮಾದಕ ವಸ್ತುಗಳನ್ನು ಮಕ್ಕಳಿಗೆ ನೀಡುವ ವ್ಯವಸ್ಥಿತ ಜಾಲವೊಂದು ಕಾರ್ಯ ನಿರ್ವಹಿಸುತ್ತಿರುವ ಅಂಶ ಬೆಳಕಿಗೆ ಬಂದಿದೆ.
    ಕಾನ್ಪುರದ ಮಹಾಲಕ್ಷ್ಮಿ ಫಾರ್ಮ್ ಕಂಪನಿಯ ಮಹಾಕಾಳ್ ಎಂಬ ಹೆಸರಲ್ಲಿ ಈ ಚಾಕೊಲೇಟ್ ತಯಾರಾಗುತ್ತಿದೆ. ಕೆಲ ರೈಲ್ವೆ ಕೂಲಿ ಕಾರ್ಮಿಕರ ಸಹಾಯ ಪಡೆದು ಇದನ್ನು ರೈಲುಗಳ ಮೂಲಕ ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಿಗೆ ಪೂರೈಕೆ ಮಾಡಲಾಗುತ್ತಿದೆ.
    ಶಾಲಾ ಕಾಲೇಜು ಆವರಣ ಐಟಿಬಿಟಿ ಕಂಪನಿಗಳು ತಲೆಯೆತ್ತಿರುವ ಪ್ರದೇಶದ ಗೂಡಂಗಡಿಗಳು ಮತ್ತು ಕೆಲ ನಿರ್ದಿಷ್ಟ ಪಡಿಸಿದ ವ್ಯಕ್ತಿಗಳ ಮೂಲಕ ಈ ಚಾಕೋಲೇಟನ್ನು ವಿತರಿಸಲಾಗುತ್ತಿದೆ ಎಂಬ ಅಂಶ ಪತ್ತೆಯಾಗಿದೆ.
    ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಮಾಡಿದ ಬೆಂಗಳೂರಿನ ಜಿಗಣಿ ಪೊಲೀಸರು ಅಂಕೂರ್, ಸೂರಜ್, ಸೋಮ್ ಸೇನ್, ಆನಂದ್ ಕುಮಾರ್, ಜೀತೂ ಸಿಂಗ್ ನನ್ನು ಬಂಧಿಸಿ  10 ಲಕ್ಷ ರೂ. ಮೌಲ್ಯದ 50 ಕೆಜಿ ಬಾಂಗ್ ಚಾಕೊಲೇಟ್ ಜಪ್ತಿ ಮಾಡಿದ್ದಾರೆ.
    ಗಾಂಜಾ ಬಳಸಿ ತಯಾರಿಸುವ ಇದು ಮಕ್ಕಳು ತಿನ್ನುವ ಸಾಮಾನ್ಯ ಚಾಕೊಲೇಟ್ ರೀತಿಯೇ ಕಾಣಿಸುತ್ತಿದೆ. ಕೈಗಾರಿಕಾ ಪ್ರದೇಶ, ಶಾಲಾ ಕಾಲೇಜು ಆವರಣಗಳನ್ನು ಗುರಿಯಾಗಿಸುತ್ತಿದ್ದ ಆರೋಪಿಗಳು ಒಂದು ಚಾಕೊಲೇಟ್ಗೆ ನೂರು ರೂಗಳಂತೆ ಮಾರಾಟ ಮಾಡುತ್ತಿದ್ದರು.
    ಇದರಲ್ಲಿ ಕೇವಲ ಬಂಧಿತರು ಮಾತ್ರವಲ್ಲದೆ ಇನ್ನೂ ಅನೇಕರು ಶಾಮೀಲಾಗಿರುವ ಸಾಧ್ಯತೆ ಇದೆ ಎಂಬ ಸುಳಿವು ಇದ್ದು, ಇನ್ನಷ್ಟು ಆರೋಪಿಗಳಿಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ. ಅದಲ್ಲದೇ ನಗರದ ಬೇರೆ ಬೇರೆ ಪ್ರದೇಶಗಳಲ್ಲೂ ಇವುಗಳು ಪೂರೈಕೆ ಮತ್ತು ಮಾರಾಟವಾಗುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ.

    Verbattle
    Verbattle
    Verbattle
    Bangalore Government Karnataka News Politics Trending Varthachakra ಅಪರಾಧ ಸುದ್ದಿ ಕಾಲೇಜು ಡ್ರಗ್ಸ್ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಬಿಗಿಯಾಗುತ್ತಿದೆ ED ಕುಣಿಕೆ.
    Next Article ಬಂಧನ ಭೀತಿಯಲ್ಲಿ ರಾಮ್ ಗೋಪಾಲ್ ವರ್ಮ.
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    1 ಟಿಪ್ಪಣಿ

    1. Xnkcxx on ಫೆಬ್ರವರಿ 13, 2026 6:12 ಅಪರಾಹ್ನ

      betmgm Colorado online casino betmgm play betmgm NM

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • Glennhof ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • 1win_ynSi ರಲ್ಲಿ ಕೇಂದ್ರ ಬಜೆಟ್ ಗೆ ಡಿಸಿಎಂ ಏನಂದ್ರು ಗೊತ್ತಾ..
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.