ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುರುರಾಯರ ಹೆಸರಲ್ಲೂ‌ ವಂಚನೆ
    ಕಾನೂನು

    ಗುರುರಾಯರ ಹೆಸರಲ್ಲೂ‌ ವಂಚನೆ

    vartha chakraBy vartha chakraಜನವರಿ 27, 2025Updated:ಜನವರಿ 27, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಯಚೂರು,ಜ.27-
    ಕಲಿಯುಗದ ಕಾಮಧೇನು ನಂಬಿದವರ ಕೈ ಬಿಡದ ಗುರುರಾಯರ ತಪೋಭೂಮಿ ಮಂತ್ರಾಲಯಕ್ಕೆ ನಾಡಿನ ಮೂಲೆ ಮೂಲೆಗಳಿಂದ ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ.
    ಗುರು ರಾಜಾ ರಾಘವೇಂದ್ರರ ಬೃಂದಾವನ ದರ್ಶನ ಮತ್ತು ಆರಾಧನೆಗೆ ಬರುವ ಭಕ್ತರಿಗೆ ವಸತಿ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲ ಸೌಕರ್ಯಕ್ಕೆ ಮಂತ್ರಾಲಯ ದೇವಾಲಯ ಟ್ರಸ್ಟ್ ಸಾಕಷ್ಟು ವ್ಯವಸ್ಥೆ ಮಾಡಿದೆ.ಆದರೂ ಬೇಡಿಕೆ ಪೂರೈಸಲು ಸಾಧ್ಯವಾಗುತ್ತಿಲ್ಲ.
    ಈ ಅಗತ್ಯವನ್ನು ‌ಮನಗಂಡ ವಂಚಕರು ಇದೀಗ ಭಕ್ತರನ್ನು ಮೋಸದ ಬಲೆಗೆ ಕೆಡವುತ್ತಿದ್ದಾರೆ
    ರಾಯರ ಸನ್ನಿಧಿ ಮಂತ್ರಾಲಯದಲ್ಲಿ ರೂಂ ಬುಕ್ಕಿಂಗ್, ಪ್ರಸಾದ, ವಿವಿಧ ಸೇವೆಗಳ ಸೌಲಭ್ಯ ಒದಗಿಸುವ ಹೆಸರಲ್ಲಿ ವಂಚಿಸುವ ಜಾಲ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ.
    ಈ ಕುರಿತು ಮಂತ್ರಾಲಯ ರಾಯರ ಮಠದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದ್ದು, ಭಕ್ತರು ಜಾಗೃತರಾಗಿರಲು ಸೂಚಿಸಿದೆ.
    ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದು, ಭಕ್ತರಿಂದ ಹಣ ಸಂಗ್ರಹ ಮಾಡಲಾಗುತ್ತಿದೆ. ಫೇಕ್ ಯುಪಿಐ ಐಡಿಗಳ  ಮೂಲಕ ಹಣ ಹಾಕಿಸಿಕೊಂಡು ವಂಚಿಸಲಾಗುತ್ತಿದೆ. ವಂಚಕರ ಜಾಲದಿಂದ ಭಕ್ತರು ಹಣ ಕಳೆದುಕೊಳ್ಳುತ್ತಿದ್ದಾರೆ.
    ವಂಚಕರ ಕರೆ, ಪೋಸ್ಟ್, ಮೆಸೇಜ್ ನಂಬಿ ನಕಲಿ ಯುಪಿಐ ಐಡಿಗಳಿಗೆ ಹಣ ಹಾಕದಂತೆ ಮಠ ಎಚ್ಚರಿಕೆ ನೀಡಿದೆ. ವಂಚಕರಿಂದ ಕರೆ, ಮೆಸೇಜ್ ಬಂದರೆ ಸೈಬರ್ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಿದೆ. ಕೊಠಡಿಗಳನ್ನು ಅಧಿಕೃತ ವೆಬ್‌ಸೈಟ್‌ನಿಂದ ಬುಕ್ ಮಾಡುವಂತೆ ತಿಳಿಸಿದೆ.
    ಮಠದ ವ್ಯವಸ್ಥಾಪಕ ವೆಂಕಟೇಶ್ ಜೋಶಿ ವಂಚಕರ ಜಾಲದ ಬಗ್ಗೆ ಪ್ರಕಟಣೆ ಹೊರಡಿಸಿ ಭಕ್ತರು ಎಚ್ಚರಿಕೆಯಿಂದಿರಲು ತಿಳಿಸಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಸಿಸೇರಿಯನ್ ಗೆ ಮುಗಿ‌ ಬೀಳುತ್ತಿರುವ ಗರ್ಭಿಣಿಯರು
    Next Article ಮಂತ್ರಿ ಭೈರತಿ ಸುರೇಶ್ ಗೂ ಇಡಿ ಉರುಳು
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddycle ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • Jamesweaft ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • Jamesweaft ರಲ್ಲಿ ಜೆಡಿಎಸ್ ಗೆ ಚಕ್ರ ಬೇಕಂತೆ!
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.